• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

ರಾಜ್ಯ ನಾಯಕರು ದೆಹಲಿಯಲ್ಲಿ ಸಭೆಗಳಲಿ ತೊಡಗಿಕೊಂಡರೆ, ಇತ್ತ ಜೆಡಿಎಸ್‌ನಿಂದ ಕೈ ನಾಯಕರ ವಿರುದ್ಧ ವ್ಯಂಗ್ಯ..

ಪ್ರತಿಧ್ವನಿ by ಪ್ರತಿಧ್ವನಿ
May 26, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಇಡೀ ರಾಜ್ಯ ಸರ್ಕಾರವೇ ನವದೆಹಲಿಗೆ ಶಿಫ್ಟ್‌ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಇಬ್ಬರೂ ನಾಯಕರು ಹೈಕಮಾಂಡ್‌ ನಡೆಸುತ್ತಿರುವ ಸಭೆಗಳಲ್ಲಿ ಭಾಗಿಯಾಗಿದ್ದಾರೆ.

ADVERTISEMENT
Karnataka CM Change Climax : ಡಿಕೆಶಿ ಪ್ಲ್ಯಾನ್‌ ಏನ್‌ ಗೊತ್ತಾ.? #pratidhvani #dkshivakumar #siddaramaiah

ಇತ್ತ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸಿದೆ. ಕಾಂಗ್ರೆಸ್‌ ಸರ್ಕಾರದಲ್ಲಿ ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ! ಎಂದು ವ್ಯಂಗ್ಯವಾಡಿದೆ. ರಾಜ್ಯದ ಅಭಿವೃದ್ಧಿಯನ್ನು ಗಾಳಿಗೆ ತೂರಿ, ಕೇವಲ ಅಧಿಕಾರಕ್ಕಾಗಿ ಕಿತ್ತಾಡುತ್ತಿರುವ ಕಾಂಗ್ರೆಸ್ಸಿಗರಿಗೆ ಕನ್ನಡಿಗರ ಹಿತಕ್ಕಿಂತ ಸ್ವಾರ್ಥವೇ ಮುಖ್ಯವಾಗಿದೆ ಎಂದು ಟೀಕಿಸಿದೆ.

ರಾಜ್ಯದಲ್ಲಿ ರೈತರು ತಮ್ಮ ಭೂಮಿ ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದರೆ, ಕಾಂಗ್ರೆಸ್ ನಾಯಕರಿಗೆ ಮಾತ್ರ ತಮ್ಮ ‘ಕುರ್ಚಿ’ ಉಳಿಸಿಕೊಳ್ಳುವದ್ದೇ ದೊಡ್ಡ ಚಿಂತೆ! ದೆಹಲಿ ‘ಹೈಕಮಾಂಡ್’ ಬಾಗಿಲಲ್ಲಿ ನಿಂತು ರಾಜ್ಯದ ಹಿತಾಸಕ್ತಿಯನ್ನು ಬಲಿಕೊಡುತ್ತಿರುವ ಈ ಕಾಂಗ್ರೆಸ್ಸಿಗರಿಗೆ ಜನರ ಕಷ್ಟಗಳು ಕಾಣುತ್ತಿಲ್ಲವೇ? ಕನ್ನಡಿಗರ ಸ್ವಾಭಿಮಾನವನ್ನು ಅಡಮಾನ ಇಟ್ಟಿರುವ ಈ ಸರ್ಕಾರಕ್ಕೆ ಧಿಕ್ಕಾರ ಎಂದು ರಾಜ್ಯ ಜೆಡಿಎಸ್‌ ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

Tags: bjp karnatakaCM SiddaramaiahcongressCongress High Commandcongress karnatakaDK ShivakumarH D KumaraswamyJDS KarnatakaJDS partyKarnataka PoliticsTwitter Post
Previous Post

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

Next Post

B‌REAKING NEWS : ಎಲ್ಲವೂ ಊಹಾಪೋಹ, ಎಲ್ಲಾ ಸುಳ್ಳು : ಸಭೆ ಬಳಿಕ ವೇಣುಗೋಪಾಲ್‌ ಫಸ್ಟ್‌ ರಿಯಾಕ್ಷನ್..!

Related Posts

ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ
Top Story

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಹಿರೇಬಾಗೇವಾಡಿಯಲ್ಲಿ ಪಂಜಿನ ಮೆರವಣಿಗೆ, ರಸ್ತೆ ತಡೆ ಪ್ರತಿಭಟನೆ

by ಪ್ರತಿಧ್ವನಿ
August 6, 2026
0

ಬೆಳಗಾವಿ: ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಬುಧವಾರ ಸಂಜೆ...

Read moreDetails
‘ನಿಮ್ಮ ಮನೆ, ದೇವಾಲಯದಂತೆ ಈ ಸರ್ಕಾರವನ್ನೂ ಕಾಪಾಡಿ’; ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

‘ನಿಮ್ಮ ಮನೆ, ದೇವಾಲಯದಂತೆ ಈ ಸರ್ಕಾರವನ್ನೂ ಕಾಪಾಡಿ’; ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

August 6, 2026
ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

August 6, 2026
ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ

ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ

August 5, 2026
ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

August 5, 2026
Next Post
B‌REAKING NEWS : ಎಲ್ಲವೂ ಊಹಾಪೋಹ, ಎಲ್ಲಾ ಸುಳ್ಳು : ಸಭೆ ಬಳಿಕ ವೇಣುಗೋಪಾಲ್‌ ಫಸ್ಟ್‌ ರಿಯಾಕ್ಷನ್..!

B‌REAKING NEWS : ಎಲ್ಲವೂ ಊಹಾಪೋಹ, ಎಲ್ಲಾ ಸುಳ್ಳು : ಸಭೆ ಬಳಿಕ ವೇಣುಗೋಪಾಲ್‌ ಫಸ್ಟ್‌ ರಿಯಾಕ್ಷನ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!