• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, June 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ದ್ರೋಹಿಗಳು ನೀವು: ಜೆಡಿಎಸ್‌ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
June 8, 2026
in Top Story, ರಾಜಕೀಯ
0
ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ದ್ರೋಹಿಗಳು ನೀವು: ಜೆಡಿಎಸ್‌ ಕಿಡಿ
Share on WhatsAppShare on FacebookShare on Telegram

ಬೆಂಗಳೂರು: ಕೇಂದ್ರ ಸಚಿವ ಸ್ಥಾನ ಉಳಿಸಿಕೊಳ್ಳುವ ಉದ್ದೇಶದಿಂದ ಹೆಚ್​ಡಿ ಕುಮಾರಸ್ವಾಮಿ ರಾಜಕೀಯ ಶರಣಾಗತಿಯಾಗಿದ್ದಾರೆ ಎನ್ನುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿಕೆಗೆ ಜೆಡಿಎಸ್‌ ತಿರುಗೇಟು ನೀಡಿದೆ.

ADVERTISEMENT
DK Shivakumar : ಮಾಜಿ ಪ್ರಧಾನಿ ದೇವೇಗೌಡರಿಗೆ ಕೈ ತಪ್ಪಿದ ರಾಜ್ಯಸಭಾ ಟಿಕೆಟ್.. #pratidhvani

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿರುವ ಜೆಡಿಎಸ್‌, ಭೂತದ ಬಾಯಲ್ಲಿ ಭಗವದ್ಗೀತೆ. ಮಿಸ್ಟರ್‌ ವಸೂಲಿವಾಲಾ ರಣದೀಪ್ ಸಿಂಗ್ ಸುರ್ಜೇವಾಲಾ, ಜೆಡಿಎಸ್ ಬಗ್ಗೆ ಮಾತನಾಡುವ ಮುನ್ನ ಕಾಂಗ್ರೆಸ್‌ನ ಕರಾಳ ಇತಿಹಾಸವನ್ನು ಒಮ್ಮೆ ನೆನಪಿಸಿಕೊಳ್ಳಿ.

1997ರಲ್ಲಿ ಕುತಂತ್ರದಿಂದ ದೇವೇಗೌಡ ಅವರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ದ್ರೋಹಿಗಳು ನೀವು. ಕಾಂಗ್ರೆಸ್‌ ಪಕ್ಷ ಮಾಡಿದ ಈ ಮಹಾದ್ರೋಹವನ್ನು ಕಳೆದ 30 ವರ್ಷದಿಂದ ಕನ್ನಡಿಗರು ಪ್ರಶ್ನಿಸುತ್ತಿದ್ದಾರೆ. ಉತ್ತರಿಸಿ? 2019ರಲ್ಲಿ ಮೈತ್ರಿ ನಾಟಕವಾಡಿ, ಕುಮಾರಸ್ವಾಮಿ ಅವರ ಬೆನ್ನಿಗೆ ಚೂರಿ ಹಾಕಿ ಸರಕಾರ ಕೆಡವಿದ್ದೂ ನಿಮ್ಮದೇ ಕಾಂಗ್ರೆಸ್‌. ಕಾಂಗ್ರೆಸ್‌ನದ್ದು ಒಳಗೆ ಜಾತ್ಯತೀತತೆಯ ಮುಖವಾಡ, ಹೊರಗೆ ಜಾತಿ ವಿದ್ವೇಷದ ರಾಜಕಾರಣ.

ಮಾಜಿ ಪ್ರಧಾನಿಗಳಾದ ಶ್ರೀ ಪಿ.ವಿ.ನರಸಿಂಹರಾವ್‌ ಹಾಗೂ ಡಾ. ಮನಮೋಹನ್‌ ಸಿಂಗ್‌ ಅವರಂತಹ ನಾಯಕರನ್ನು ನಿಮ್ಮ ʼನಕಲಿ ಗಾಂಧಿʼ ಕುಟುಂಬ ಹೇಗೆ ಅಪಮಾನಿಸಿ, ಹೇಗೆಲ್ಲಾ ನಡೆಸಿಕೊಂಡಿತ್ತು ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ. ಮೊದಲು ನಿಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ನೋಡಿಕೊಳ್ಳಿ ಮಿಸ್ಟರ್ ವಸೂಲಿವಾಲ.

Priyank Kharge on HD Devegowda : ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಸಚಿವ ಪ್ರಯಾಂಖ್‌ ಖರ್ಗೆ ಏನಂದ್ರು..!

ತಮಿಳುನಾಡಿನಲ್ಲಿ ಡಿಎಂಕೆ ಜೊತೆ ಚುನಾವಣಾ ಮೈತ್ರಿ ಮಾಡಿಕೊಂಡು, ಫಲಿತಾಂಶದ ಬಳಿಕ ಗೆದ್ದೆತ್ತಿನ ಬಾಲ ಹಿಡಿದ ನೀತಿಗೆಟ್ಟ ಕಾಂಗ್ರೆಸ್ಸಿಗರೇ, ಜೆಡಿಎಸ್‌ ಪಕ್ಷದ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ? ದೇವೇಗೌಡರು ರಾಷ್ಟ್ರ ಕಂಡ ಮೇರು ನಾಯಕರು. ಕನ್ನಡ ನೆಲೆ ಕಂಡ ಏಕೈಕ ಪ್ರಧಾನಿ. ಇಮ್ಮಡಿ ಪುಲಕೇಶಿ ನಂತರ ಭರತಭೂಮಿಯನ್ನು ಆಳಿದ ಶ್ರೇಷ್ಠ ನಾಯಕರು. ಆ ಹಿರಿಯ ಜೀವದ ವಿಷಯದಲ್ಲಿ ರಾಜಕೀಯ ಮಾಡುವುದು ನಿಮ್ಮ ನೀಚತನದ ಪರಾಕಾಷ್ಠೆ.

Siddaramaiah  : ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಭಾಷಣ ಹೇಗಿತ್ತು ನೋಡಿ..! #pratidhvani

ಕೇವಲ ವಸೂಲಿ ಮಾಡಿಕೊಂಡು ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿರುವ ಸುರ್ಜಿವಾಲ ಉರುಫ್ ವಸೂಲಿವಾಲ ದೇವೇಗೌಡರ ವಿಷಯ ಬಿಟ್ಟು ನಿಮ್ಮ ಪಾರ್ಟಿ, ಸರಕಾರದಲ್ಲಿ ನಡೆಯುತ್ತಿರುವ ಒಳಜಗಳ, ಒಳಸಂಚು ಹತ್ತಿಕ್ಕುವ ಕಡೆ ಗಮನ ಹರಿಸಿ ವಸೂಲಿವಾಲ ಎಂದು ಜೆಡಿಎಸ್‌ ಕಿಡಿಕಾರಿದೆ.

Previous Post

ಸುದೀಪ್‌ ದೊಡ್ಮನೆಯವರ ಬಗ್ಗೆ ಹಾಗೆ ಹೇಳಿದ್ದೇಕೆ? ನೆಪೋಟಿಸಂ ಬಗ್ಗೆ ಶಿವಣ್ಣ ಏನಂದ್ರು..?

Next Post

ಟಾಕ್ಸಿಕ್‌ ಮೇಕಿಂಗ್‌ ವಿಡಿಯೋ ರಿಲೀಸ್‌‌: ಇದು ನಿರ್ದೇಶಕಿ ಗೀತು ಬರ್ತ್ ಡೇ ಸ್ಪೆಷಲ್

Related Posts

ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ
Top Story

ಕೊಟ್ಟಿಯೂರು ಶಿವಕ್ಷೇತ್ರದ ಮಹಿಮೆ ಏನು: ಇಲ್ಲಿದೆ‌ ಕೊಟ್ಟಿಯೂರು ರಹಸ್ಯ

by ಪ್ರತಿಧ್ವನಿ
June 8, 2026
0

ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವಕ್ಷೇತ್ರ ಇತ್ತೀಚೆಗೆ ಮತ್ತೆ ಸುದ್ದಿಯಲ್ಲಿದೆ. ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಸಮರ್ಪಕ ಸೌಲಭ್ಯಗಳ ಕೊರತೆ ಇದೆ ಎಂಬ ಆರೋಪಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ...

Read moreDetails
ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ

ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ

June 8, 2026
ಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ: ಬಸವರಾಜ ಬೊಮ್ಮಾಯಿ

June 8, 2026
ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

June 8, 2026
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

June 8, 2026
Next Post
ಟಾಕ್ಸಿಕ್‌ ಮೇಕಿಂಗ್‌ ವಿಡಿಯೋ ರಿಲೀಸ್‌‌: ಇದು ನಿರ್ದೇಶಕಿ ಗೀತು ಬರ್ತ್ ಡೇ ಸ್ಪೆಷಲ್

ಟಾಕ್ಸಿಕ್‌ ಮೇಕಿಂಗ್‌ ವಿಡಿಯೋ ರಿಲೀಸ್‌‌: ಇದು ನಿರ್ದೇಶಕಿ ಗೀತು ಬರ್ತ್ ಡೇ ಸ್ಪೆಷಲ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada