• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್‌ ಮುಕ್ತವಲ್ಲ, ಬಿಜೆಪಿ ಮುಕ್ತ ಆಗೋ ದಿನಗಳು ಹತ್ತಿರ ಬಂದಿಂದೆ –ಹೆಚ್‌ಡಿಕೆ

by
April 10, 2021
in ಕರ್ನಾಟಕ
0
ಕಾಂಗ್ರೆಸ್‌ ಮುಕ್ತವಲ್ಲ, ಬಿಜೆಪಿ ಮುಕ್ತ ಆಗೋ ದಿನಗಳು ಹತ್ತಿರ ಬಂದಿಂದೆ –ಹೆಚ್‌ಡಿಕೆ
Share on WhatsAppShare on FacebookShare on Telegram

ಸಾರಿಗೆ ನೌಕಕರ ಮುಷ್ಕರ ಹಿನ್ನಲೆ, ಸಿಎಂ ಯಡಿಯೂರಪ್ಪ ವಿರುದ್ಧ ಹೆಚ್‌.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸಾರಿಗೆ ನೌಕರರ ಮನವೊಲಿಸಿ ಜನಸಾಮಾನ್ಯರಿಗಾಗುತ್ತಿರುವ ಸಮಸ್ಯೆಯನ್ನು ತಪ್ಪಿಸಬೇಕಿರುವುದು ಸರ್ಕಾರ ಜವಾಬ್ದಾರಿ ಎಂದು ಎಚ್ಚರಿಸಿದ್ದಾರೆ.

ADVERTISEMENT

ಸಿಎಂ ಆಗಲಿ, ಸಚಿವರಾಗಲಿ ಯಾರು ಮೇಲಿಂದ ಇಳಿದು ಬಂದಿಲ್ಲಾ, ಯಡಿಯೂರಪ್ಪ ತಮ್ಮ ಉದ್ಧಟತನ ಬಿಟ್ಟು ಸಾರಿಗೆ ನೌಕರರ ಮನವೊಲಿಸಬೇಕು. ನೌಕರರ ಸಮಸ್ಯೆ ಬಗೆಹರಿಸುವತ್ತ ಸರ್ಕಾರ ಗಮನಹರಿಸ ಬೇಕೆಂದಿದ್ದಾರೆ.

ಕಾಂಗ್ರೆಸ್‌ ಮುಕ್ತ ಅಲ್ಲ, ಬಿಜೆಪಿ ಮುಕ್ತವಾಗುವ ದಿನ ದೂರವಿಲ್ಲ; ಹೆಚ್‌ ಡಿ ಕುಮಾರಸ್ವಾಮಿ

ಸಾರಿಗೆ ನೌಕರರ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ಅವರನ್ನು ಮಾತುಕತೆಗೆ ಕರೆಯಲ್ಲಾ ಅಂದ್ರೆ ಇವರು ವಿಧಾನಸೌಧದಲ್ಲಿರೋದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಸಿ.ಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಉದ್ಧಟತನ ಹೀಗೆ ಮುಂದುವರೆದರೆ ರಾಜ್ಯದಲ್ಲಿ ಕಾಂಗ್ರೆಸ್‌ ಮುಕ್ತವಲ್ಲ, ಬಿಜೆಪಿ ಮುಕ್ತ ಆಗೋ ದಿನಗಳು ಹತ್ತಿರ ಬಂದಂತೆ ಎಂದು ಹೆಚ್‌ಡಿಕೆ ಎಚ್ಚರಿಸಿದ್ದು, ಸರ್ಕಾರ ಉದ್ಧಟತನ ಬಿಟ್ಟು ಸಾರಿಗೆ ನೌಕರರ ಸಮಸ್ಯೆ ಬಗೆಹರಿಸುವತ್ತ ಮುಖ್ಯಮಂತ್ರಿ ಯಡಿಯೂರಪ್ಪ, ಸಾರಿಗೆ ಸಚಿವರು ಕೂಡಲೇ ಗಮನಹರಿಸಬೇಕೆಂದಿದ್ದಾರೆ.

Previous Post

ಅನುಮತಿಯಿಲ್ಲದೆ ಭಾರತದ ಸರಹದ್ದಿಗೆ ಪ್ರವೇಶಿಸಿದ ಅಮೇರಿಕನ್‌ ಯುದ್ಧ ಹಡಗು..!

Next Post

ಪಶ್ಚಿಮ ಬಂಗಾಳ ಚುನಾವಣಾ ಹಿಂಸೆ; ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ ಟಿಎಂಸಿ-ಬಿಜೆಪಿ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಪಶ್ಚಿಮ ಬಂಗಾಳ ಚುನಾವಣಾ ಹಿಂಸೆ; ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ ಟಿಎಂಸಿ-ಬಿಜೆಪಿ

ಪಶ್ಚಿಮ ಬಂಗಾಳ ಚುನಾವಣಾ ಹಿಂಸೆ; ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ ಟಿಎಂಸಿ-ಬಿಜೆಪಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!