• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ʼಕಳೆದ ಲೋಕಸಭೆ ಚುನಾವಣೆಯಲ್ಲಿ ನಮಗಾದ ಸೋಲು ಕುತಂತ್ರ ರಾಜಕಾರಣಕ್ಕಾದ ಗೆಲುವುʼ – ಹೆಚ್ ಡಿ ಕುಮಾರಸ್ವಾಮಿ

Any Mind by Any Mind
October 10, 2021
in ಕರ್ನಾಟಕ, ರಾಜಕೀಯ
0
ʼಕಳೆದ ಲೋಕಸಭೆ ಚುನಾವಣೆಯಲ್ಲಿ ನಮಗಾದ ಸೋಲು ಕುತಂತ್ರ ರಾಜಕಾರಣಕ್ಕಾದ ಗೆಲುವುʼ – ಹೆಚ್ ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ವೀಕ್ ಆಗಿದೆ. ಜೆಡಿಎಸ್ ಸ್ಟ್ರಾಂಗ್ ಇದ್ದಿದ್ರೆ ಚುನಾವಣೆ ಸೋಲ್ತಿದ್ರಾ? ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಹೆಚ್‌ ಡಿ ಕುಮಾರಸ್ವಾಮಿ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT


ʼಸಿದ್ದಕಲೆʼಯ ನಿಷ್ಣಾತರಿಗೆ ಹೊಸ ಕನಸು ಬಿದ್ದ ಹಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ವ್ಹೀಕ್ ಆಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಗಲು ಕನಸು ಕಾಣುವವರಿಗೆ ನನ್ನ ಅನುಕಂಪವಿದೆ. ಜೆಡಿಎಸ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ ಎನ್ನುತ್ತಲೇ ಮತ್ತೆ ಮತ್ತೆ ಅವರು ಅದೇ ಜಪ ಮಾಡುತ್ತಿದ್ದಾರೆʼ ಎಂದು ತಿರುಗೇಟು ನೀಡಿದ್ದಾರೆ.

ʼಸಿದ್ದಕಲೆʼಯ ನಿಷ್ಣಾತರಿಗೆ ಹೊಸ ಕನಸು ಬಿದ್ದ ಹಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ವ್ಹೀಕ್ ಆಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಗಲು ಕನಸು ಕಾಣುವವರಿಗೆ ನನ್ನ ಅನುಕಂಪವಿದೆ. ಜೆಡಿಎಸ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ ಎನ್ನುತ್ತಲೇ ಮತ್ತೆ ಮತ್ತೆ ಅವರು ಅದೇ ಜಪ ಮಾಡುತ್ತಿದ್ದಾರೆ.1/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 10, 2021

ಸರಣಿ ಟ್ವೀಟ್‌ ಮಾಡಿದ ಅವರು ʼನಮ್ಮ ಸೋಲಿನ ಕಾರಣ ಮಂಡ್ಯ ಜನತೆಗೆ ಗೊತ್ತಿದೆ. ನಿಖಿಲ್ 6 ಲಕ್ಷ ಮತ ಗಳಿಸಿದ್ದರು. ರೈತಸಂಘ, ಕಾಂಗ್ರೆಸ್, ಬಿಜೆಪಿ, ಕೆಲ ಮಾಧ್ಯಮಗಳು ಸೇರಿ ʼಮ್ಯಾನೇಜ್ʼ ಮಾಡಿದ ಚುನಾವಣೆ ಅದು. ಕೌರವರು ಮಹಾಭಾರತದಲ್ಲಿ ರಚಿಸಿದ್ದ ಚಕ್ರವ್ಯೂಹದಲ್ಲಿ ಅಭಿಮನ್ಯು ಹೇಗೆ ಸಿಲುಕಿದ್ದನೋ ಹಾಗೇ ಇವರೆಲ್ಲರ ಷಡ್ಯಂತ್ರದ ಚಕ್ರವ್ಯೂಹದಲ್ಲಿ ನಿಖಿಲ್ ಸಿಲುಕಿದ್ದರು. ಸಮ್ಮಿಶ್ರ ಸರಕಾರದ ಮೈತ್ರಿಯ ಭಾಗವಾಗಿದ್ದುಕೊಂಡೇ ಬೆನ್ನಿಗಿರಿದ ನಿಮ್ಮ ಹೀನ ರಾಜಕೀಯ ಯಾರಿಗೆ ಗೊತ್ತಿಲ್ಲ ಹೇಳಿ? ನಿಮ್ಮ ʼಕುತಂತ್ರ ಹೆಜ್ಜೆಗಳುʼ ಎಲ್ಲೆಲ್ಲಿ ಮೂಡಿದವು ಎಂಬುದು ಜನರಿಗೆ ಗೊತ್ತಿಲ್ಲದ ಸಂಗತಿ ಏನಲ್ಲ. ಅಂತಹ  ಚಕ್ರವ್ಯೂಹ ರಚಿಸಿರಲಿಲ್ಲ ಎಂದಾದರೆ ʼಬ್ರೂಟಸ್ʼ ಪಾಲಿಟಿಕ್ಸ್ ಮಾಡಿ ನಮ್ಮ ಅಭ್ಯರ್ಥಿಯನ್ನು ಸೋಲಿಸಿದ್ದು ಏಕೆ?  ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ʼಕಳೆದ ಲೋಕಸಭೆ ಚುನಾವಣೆಯಲ್ಲಿ ನಮಗಾದ ಸೋಲು ಕುತಂತ್ರ ರಾಜಕಾರಣಕ್ಕಾದ ಗೆಲುವು. ಅದನ್ನೇ ಇಟ್ಟುಕೊಂಡು ಜೆಡಿಎಸ್ ದುರ್ಬಲವಾಗಿದೆ ಎಂದು ಹೇಳುವುದು ಮೂರ್ಖತನದ ಪರಮಾವಧಿ. ಜೆಡಿಎಸ್ ಬಗ್ಗೆ ಮಾತನಾಡಲ್ಲ ಅಂತೀರಿ. ಕುಮಾರಸ್ವಾಮಿ, ದೇವೇಗೌಡರ ಬಗ್ಗೆ ಮಾತನಾಡುವುದನ್ನೇ ಬಿಟ್ಟಿದ್ದೇನೆ ಅನ್ನುತ್ತೀರಿ. ಕುಮಾರಸ್ವಾಮಿ ಕಾಲು ಕೆರೆದುಕೊಂಡು ಬರುತ್ತಾರೆ ಎಂದು ಗೋಳಾಡುತ್ತೀರಿ. ಮತ್ಯಾಕೆ ನಮ್ಮ ಬಗ್ಗೆ ಮಾತು? ಬಿಜೆಪಿಯವರು ನಿಮ್ಮ ಹೇಳಿಕೆಗಳಿಗೆ ಕ್ಯಾರೇ ಅನ್ನುವುದಿಲ್ಲ. ನಮ್ಮ ಬಗ್ಗೆ ಮಾತನಾಡದಿದ್ದರೆ ನಿಮಗೆ ಗತಿಯೇ ಇಲ್ಲʼ ಎಂದು ಟ್ವೀಟ್‌ ಮಾಡಿದ್ದಾರೆ.

ʼಕುಮಾರಸ್ವಾಮಿಯವರ ಟೀಕೆಗಳನ್ನು ನೆಗ್ಲೆಕ್ಟ್ ಮಾಡ್ತೀನಿ ಅನ್ನುತ್ತಲೇ ಕುಮಾರಸ್ವಾಮಿ ಸುತ್ತಲೇ ಯಾಕೆ ಗಿರಕಿ ಹೊಡೆಯುತ್ತೀರಿ ಸಿದ್ದರಾಮಯ್ಯನವರೇ? ನಿಮ್ಮ ರಾಜಕೀಯ ಉಳಿಗಾಲಕ್ಕಾಗಿ ನನ್ನನ್ನು, ದೇವೇಗೌಡರನ್ನು ಟೀಕೆ ಮಾಡುವುದು ನಿಮಗೆ ಅನಿವಾರ್ಯ. ಅದು ತಪ್ಪಿದರೆ ನಿಮಗೆ ಬೇರೆ ವಿಧಿ ಇಲ್ಲ. ಕಾಂಗ್ರೆಸ್‌ನಲ್ಲಿ ನಿಮಗೆ ಮೂರು ಕಾಸಿನ ಬೆಲೆ ಇಲ್ಲʼ ಎಂದು ಟ್ವೀಟ್‌ ಮಾಡುವ ಮೂಲಕ ಸಿದ್ದರಾಮಯ್ಯ  ವಿರುದ್ಧ ಹರಿಹಾಯ್ದಿದ್ದಾರೆ.

Tags: ʼಬ್ರೂಟಸ್ʼ ಪಾಲಿಟಿಕ್ಸ್ಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್‌ಜೆಡಿಎಸ್ದೇವೇಗೌಡರಮಂಡ್ಯಲೋಕಸಭೆಸಿದ್ದರಾಮಯ್ಯ
Previous Post

ಅ.11 & 12 ‘ಉದ್ಯಮಿಯಾಗು- ಉದ್ಯೋಗ’ ನೀಡು ಕಾರ್ಯಾಗಾರ &ಕೈಗಾರಿಕಾ ಅದಾಲತ್‌:ಬೃಹತ್‌ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ

Next Post

ಸಿಎಂ ಒಂದು ವೇಳೆ ಸ್ಪಂದಿಸದಿದ್ದರೆ, ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಕಾರ್ಖಾನೆಯನ್ನು ಆರಂಭಿಸುತ್ತೇವೆ – ಮೈಶುಗರ್ ಹೋರಾಟದಲ್ಲಿ ಸಿದ್ದರಾಮಯ್ಯ

Related Posts

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು
ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

by ಪ್ರತಿಧ್ವನಿ
September 16, 2026
0

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೊಂದು ಅಕ್ರಮ ಬೆಳಕಿಗೆ ಬಂದಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್ ವಿರುದ್ಧ ದೂರು ದಾಖಲಾಗಿದೆ. ಜೈಲು ನಿಯಮಗಳನ್ನು ಮೀರಿ...

Read moreDetails
ಕರ್ನಾಟಕ ಪ್ರವಾಸೋದ್ಯಮದಲ್ಲಿ ಹೂಡಿಕೆಗೆ ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಆಹ್ವಾನ..

ಕರ್ನಾಟಕ ಪ್ರವಾಸೋದ್ಯಮದಲ್ಲಿ ಹೂಡಿಕೆಗೆ ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಆಹ್ವಾನ..

September 15, 2026
ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?

ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?

September 15, 2026
‘ವಾಪಸ್‌ ಬಂದ ಮೇಲೆ ಅಲ್ಲೋಲ-ಕಲ್ಲೋಲ’ ಎಂದಿದ್ದ ಕುಮಾರಸ್ವಾಮಿ; ಈಗ ಯಾವ ಬಾಂಬ್ ಸಿಡಿಸಲಿದ್ದಾರೆ?

‘ವಾಪಸ್‌ ಬಂದ ಮೇಲೆ ಅಲ್ಲೋಲ-ಕಲ್ಲೋಲ’ ಎಂದಿದ್ದ ಕುಮಾರಸ್ವಾಮಿ; ಈಗ ಯಾವ ಬಾಂಬ್ ಸಿಡಿಸಲಿದ್ದಾರೆ?

September 15, 2026
T Narasipura Ganesha Procession Row : ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

T Narasipura Ganesha Procession Row : ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

September 15, 2026
Next Post
ಸಿಎಂ ಒಂದು ವೇಳೆ ಸ್ಪಂದಿಸದಿದ್ದರೆ, ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಕಾರ್ಖಾನೆಯನ್ನು ಆರಂಭಿಸುತ್ತೇವೆ – ಮೈಶುಗರ್ ಹೋರಾಟದಲ್ಲಿ ಸಿದ್ದರಾಮಯ್ಯ

ಸಿಎಂ ಒಂದು ವೇಳೆ ಸ್ಪಂದಿಸದಿದ್ದರೆ, ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೆ ಕಾರ್ಖಾನೆಯನ್ನು ಆರಂಭಿಸುತ್ತೇವೆ – ಮೈಶುಗರ್ ಹೋರಾಟದಲ್ಲಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada