• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೃಹತ್ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾದ ಜೆಡಿಎಸ್

ಪ್ರತಿಧ್ವನಿ by ಪ್ರತಿಧ್ವನಿ
July 31, 2022
in ಕರ್ನಾಟಕ, ರಾಜಕೀಯ
0
ಬೃಹತ್ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾದ ಜೆಡಿಎಸ್
Share on WhatsAppShare on FacebookShare on Telegram

2023ರ ಚುನಾವಣೆಯಲ್ಲಿ ಗೆದ್ದು ಹೇಗಾದರು ಮಾಡಿ ಸ್ವಂತ ಬ;ದ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಜೆಡಿಎಸ್ ಪಕ್ಷವು ತಮ್ಮ ಸಾಮರ್ಥ್ಯವನ್ನ ಪ್ರದರ್ಶಿಸಲು ಮುಂದಾಗಿದೆ.

ADVERTISEMENT

ಹಿಂದೆ ತನ್ನ ಭದ್ರಕೋಟೆಯಾಗಿದ್ದ ಮಂಡ್ಯ ಜಿಲ್ಲೆಯಲ್ಲಿ ತನ್ನ ಶಕ್ತಿ ಪ್ರದರ್ಶನ ಮಾಡಲು ಜೆಡಿಎಸ್ ನಾಯಕರು ಯೋಜನೆ ರೂಪಿಸಿದದಾರೆ ಎಂದು ತಿಳಿದು ಬಂದಿದೆ. ವಿಧಾನಪರಿಷತ್, ಉಪಚುನಾವಣೆ ಹಾಗೂ ರಾಜ್ಯಸಭೆ ಚುನವಣೆ ಸೋಲಿನ ಬಳಿಕ ಪುಟ್ಟಿದೇಳಲು ಸಜ್ಜಾಗಿರುವ ತೆನೆ ನಾಯಕರು ಮತ್ತೊಮ್ಮೆ ತಮ್ಮ ಭದ್ರಕೋಟೆಯಲ್ಲಿ ಹಿಡಿತ ಸಾಧಿಸಲು ಮುಂದಾಗಿದ್ದಾರೆ.

ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಸಮಾವೇಶವನ್ನ ಹಮ್ಮಿಕೊಳ್ಳಲು ಜೆಡಿಎಸ್ ಈಗಾಗಲೇ ತಯಾರಿ ನಡೆಸಿದೆ ಎಂದು ತಿಳಿದು ಬಂದಿದೆ. ಸಮಾವೇಶಕ್ಕೆ ಬರುವ ಜನತೆಗೆ ಬಾಡೂಟವನ್ನ ಹಾಕಿಸಲು ಸಹ ನಾಯಕರು ಚಿಂತನೆ ನಡೆಸಿದ್ದು ಇದಕ್ಕಾಗಿ 4ಟನ್ ಮಟನ್ ಹಾಗೂ 4ಟನ್ ಚಿಕನ್ ಉಟವನ್ನ ಹಾಕಿಸಲು ಯೋಜಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಈ ಕುರಿತು ಭಾನುವಾರ ಮದ್ದೂರಿನಲ್ಲಿ ಮಾತನಾಡಿರುವ ಮಾಜಿ ಸಿಎಂ ಹೆಷ್.ಡಿ.ಕುಮಾರಸ್ವಾಮಿ ನಿಖಿಲ್ ಕುಮಾರಸ್ವಾಮಿಗೆ ರಾಜ್ಯದ ಅನೇಕ ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ. ಆದರೆ, ನಿಖಿಲ್ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.

ಇದೇ ವೇಳೆ ನಿಖಿಲ್ ಕುಮಾರಸ್ವಾಮಿಯನ್ನು ಮದ್ದೂರು ಕ್ಷೇತ್ರದಿಂದ ಕಣಕ್ಕಿಳಿಸಬೇಕೆಂದು ಹಾಲಿ ಶಾಸಕ ಡಿ.ಸಿ.ತಮ್ಮಣ್ಣ ಜತೆಗೂಡಿ ನೂರಾರು ಕಾರ್ಯಕರ್ತರು ಕುಮಾರಸ್ವಾಮಿಯವರನ್ನು ಒತ್ತಾಯಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾಮನ್ ವೆಲ್ತ್ ಗೇಮ್ಸ್ | ಭಾರತಕ್ಕೆ ಮತ್ತೊಂದು ಚಿನ್ನ : ವೇಟ್ ಲಿಫ್ಟರ್ ಜೆರೆಮಿ ಲಾಲ್ರಿನುಂಗಾಗೆ ಸ್ವರ್ಣ ಪದಕ

Next Post

ದೇವೇಗೌಡ್ರುನ ಗೆಲ್ಲಿಸೋದಕ್ಕೆ ನಾನು JDSಗೆ ಬಂದೆ : ಮಾಗಡಿ ಮಾಜಿ MLA ಬಾಲಕೃಷ್ಣ

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post

ದೇವೇಗೌಡ್ರುನ ಗೆಲ್ಲಿಸೋದಕ್ಕೆ ನಾನು JDSಗೆ ಬಂದೆ : ಮಾಗಡಿ ಮಾಜಿ MLA ಬಾಲಕೃಷ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!