• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವೈಟ್ನರ್‌ ರಾಮಯ್ಯ.. ಭಂಡರಾಮಯ್ಯ.. ಭ್ರಷ್ಟರಾಮಯ್ಯ..! ಸಿದ್ದು ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ! 

Chetan by Chetan
January 30, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ಅಲ್ಲ – “ಬೇನಾಮಿರಾಮಯ್ಯ” ! ಸಿದ್ದು ವಿರುದ್ಧ ಜೆಡಿಎಸ್ ಟೀಕಾಪ್ರಹಾರ!
Share on WhatsAppShare on FacebookShare on Telegram

ಮುಡಾ ದಾಖಲೆಯನ್ನು (Muda documents) ವೈಟ್ನರ್‌ ಹಾಕಿ ತಿರುಚಿದ್ದ  “ವೈಟ್ನರ್‌ ರಾಮಯ್ಯ”ನ ಅಕ್ರಮವನ್ನು ಇಡಿ (ED) ತನಿಖೆಯಿಂದ ಪತ್ತೆ ಹಚ್ಚಿದೆ ಎಂದು ಸಿಎಂ ರನ್ನ ಕುಟುಕಿ ಜೆಡಿಎಸ್ (Jds) ಟ್ವೀಟ್ ಮಾಡಿದೆ. 

ADVERTISEMENT

ಮೈಸೂರಿನ ಮುಡಾ ಅವ್ಯವಹಾರದಲ್ಲಿ ತನ್ನದೇನು ತಪ್ಪೇ ಇಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದ “ಭಂಡರಾಮಯ್ಯ”ನ ಬಂಡವಾಳ ಬಯಲಾಗಿದೆ. 

ಮುಡಾ ಪ್ರಕರಣದ A1 ಆರೋಪಿ ಪ್ರಭಾವ ಬಳಸಿ ಅಕ್ರಮವಾಗಿ ಸೈಟುಗಳನ್ನು ಪಡೆದಿದ್ದಷ್ಟೆ ಅಲ್ಲದೇ, ಅಕ್ರಮ ಹಣ ವರ್ಗಾವಣೆ ಯತ್ನದಲ್ಲಿಯೂ ಭಾಗಿಯಾಗಿದ್ದಾರೆ ಎಂದು ಇಡಿ ವರದಿಯಲ್ಲಿ ಉಲ್ಲೇಖಿಸಿರುವುದು “ಭ್ರಷ್ಟರಾಮಯ್ಯ” ದಾಖಲೆ ತಿರುಚಿರುವುದಕ್ಕೆ ಸಾಕ್ಷ್ಯಸಿಕ್ಕಿದೆ.  

ಇನ್ನಾದರೂ ಭಂಡತನ ಬಿಟ್ಟು ರಾಜೀನಾಮೆ ಕೊಟ್ಟು ಮರ್ಯಾದೆ ಉಳಿಸಿಕೊಳ್ಳಿ ಸಿದ್ದರಾಮಯ್ಯ ಎಂದು ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. 

Tags: ಇ ಡಿಜೆಡಿಎಸ್ಮುಡಾ ಹಗರಣಸಿದ್ದರಾಮಯ್ಯ
Previous Post

ಸಿ ಎಂ ಸಿದ್ದು ಕುಟುಂಬ ಹಗರಣಕ್ಕೆ ಅಧಿಕಾರಿಗಳ ಸಾಥ್ ..!

Next Post

ಸಚಿವೆ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಕೆ ಪ್ರಕರಣ – ಮಧ್ಯಂತರ ತಡೆ ನೀಡಿದ ಹೈಕೋರ್ಟ್ ! 

Related Posts

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
Next Post
ಸಿಟಿ ರವಿ ಒಂದಲ್ಲ..ಎರಡಲ್ಲ..ಒಟ್ಟು 7 ಬಾರಿ ಆ ಪದ ಬಳಸಿದ್ದಾರೆ..! ಸಿಐಡಿ ತನಿಖೆಯಲ್ಲಿ ಸತ್ಯ ಸ್ಪೋಟ..?! 

ಸಚಿವೆ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಕೆ ಪ್ರಕರಣ - ಮಧ್ಯಂತರ ತಡೆ ನೀಡಿದ ಹೈಕೋರ್ಟ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada