• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆಲವೇ ದಿನಗಳಲ್ಲಿ JDS ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
November 25, 2024
in Top Story, ಕರ್ನಾಟಕ, ರಾಜಕೀಯ
0
ಕೆಲವೇ ದಿನಗಳಲ್ಲಿ JDS ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುತ್ತಾ..?
Share on WhatsAppShare on FacebookShare on Telegram

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಸೋಲುವ ಮೂಲಕ ಜೆಡಿಎಸ್‌ ಶಾಸಕರ ಸಂಖ್ಯೆ 19 ರಿಂದ 18ಕ್ಕೆ ಇಳಿದಿದೆ. ನಿಖಿಲ್‌ ಕುಮಾರಸ್ವಾಮಿಯನ್ನು ಗೆಲ್ಲಿಸಿಕೊಳ್ಳುವ ಮೂಲಕ ತನ್ನದೇ ಕ್ಷೇತ್ರವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದ ಕುಮಾರಸ್ವಾಮಿ ಹಿನ್ನಡೆ ಅನುಭವಿಸಿದ್ದಾರೆ. ಇದೀಗ ಜೆಡಿಎಸ್‌ ಪಕ್ಷವೇ ಕಾಂಗ್ರೆಸ್‌ ಹಾಗು ಬಿಜೆಪಿಯಲ್ಲಿ ಲೀನವಾಗುವ ಮೂಲಕ ಅಸ್ತಿತ್ವ ಕಳೆದುಕೊಳ್ಳುವ ಸೂಚನೆಗಳು ಕಂಡು ಬರುತ್ತಿವೆ. ಈ ಬಗ್ಗೆ ಚನ್ನಪಟ್ಟಣ ಶಾಸಕ ಸಿ.ಪಿ ಯೊಗೇಶ್ವರ್‌‌ ಸಣ್ಣದೊಂದು ಸುಳಿವು ಕೊಟ್ಟಿದ್ದು, ಜೆಡಿಎಸ್‌ ಶಾಸಕರನ್ನು ನಾವಾಗಿಯೇ ಕರೆಯುವುದಿಲ್ಲ, ಆದರೆ ಕಾಂಗ್ರೆಸ್‌‌ ಪಕ್ಷಕ್ಕೆ ಬರುವುದಾದರೆ ಚರ್ಚೆ ಮಾಡುತ್ತೇನೆ ಎಂದಿದ್ದಾರೆ. ಇನ್ನು ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಯೊಗೇಶ್ವರ್‌‌, ಕಾಂಗ್ರೆಸ್‌ ಪಕ್ಷ ಒಪ್ಪುವುದಾದರೆ ಇಡೀ JDS ಪಕ್ಷದ ಶಾಸಕರನ್ನು ಕಾಂಗ್ರೆಸ್‌ಗೆ ಕರೆತರುತ್ತೇನೆ ಎಂದಿದ್ದಾರೆ.

ADVERTISEMENT

ನಾವು ನಿರ್ಧಾರ ಮಾಡಿದರೆ ಜೆಡಿಎಸ್‌ನಲ್ಲಿ ಯಾವುದೇ ಶಾಸಕರು ಇರುವುದಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಇದನ್ನು ಇನ್ನೂ ಒಂದು ಹೆಜ್ಜೆ ಇಟ್ಟಿರುವ ಸಿ.ಪಿ ಯೋಗೇಶ್ವರ್‌, ಕಾಂಗ್ರೆಸ್‌ ಪಕ್ಷ ನನಗೆ ಟಾಸ್ಕ್‌ ಕೊಟ್ಟರೆ ಮುಂದಿನ ಒಂದು ತಿಂಗಳಲ್ಲಿ ಎಲ್ಲಾ ಶಾಸಕರನ್ನು ಕಾಂಗ್ರೆಸ್‌ಗೆ ಕರೆತರುತ್ತೇನೆ ಎಂದಿದ್ದಾರೆ. ಇನ್ನು ದೇವೇಗೌಡರ ನಾಮಬಲ ಹಾಗು ಕುಮಾರಸ್ವಾಮಿ ನಾಮಬಲದಲ್ಲಿ ಶಾಸಕರು ಗೆಲ್ಲುವುದಕ್ಕೆ ಸಾಧ್ಯವೇ ಇಲ್ಲ. ಇನ್ನು ಮುಂದಿನ ಚುನಾವಣೆ ಹೊತ್ತಿಗೆ ಜೆಡಿಎಸ್‌ ಪಕ್ಷವೇ ಇರುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಬಿಜೆಪಿ ಜೊತೆಗೆ ಇಡೀ ಪಕ್ಷವನ್ನೇ ವಿಲೀನ ಮಾಡುವ ಸಾಧ್ಯತೆಯೂ ಇದೆ ಎನ್ನುವ ಮಾತನ್ನೂ ಸಿ.ಪಿ ಯೋಗೇಶ್ವರ್‌‌ ಹೇಳಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ

GT Devegowda ; ಸಿಪಿವೈ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ಜಿಟಿ ದೇವೇಗೌಡ #pratidhvani

ಈಗಾಗಲೇ ಜೆಡಿಎಸ್‌ ಬಗ್ಗೆ ಅಸಮಾಧಾನಗೊಂಡು ಪಕ್ಷದ ಕಾರ್ಯಕ್ರಮಗಳಿಂದ ದೂರ ಉಳಿದಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಅವರ ಮನೆಗೆ ಭೇಟಿ ನೀಡಿದ್ದ ಉಚ್ಚಾಟಿತ ಅಧ್ಯಕ್ಷ ಸಿ.ಎಂ ಇಬ್ರಾಹಿಂ, ಜೆಡಿಎಸ್‌ ಪಕ್ಷ ಅದೋಗತಿಗೆ ಹೋಗಿದೆ. ಜೆಡಿಎಸ್‌ನ ಸಾಕಷ್ಟು ಶಾಸಕರು ನಮ್ಮ ಜೊತೆಗೆ ಸಂಪರ್ಕದಲ್ಲಿದ್ದಾರೆ. ಈಗಲೂ ಜೆಡಿಎಸ್‌ ರಾಜ್ಯದ ಜನತೆ ಮುಂದೆ ಕ್ಷಮೆ ಕೋರಿದರೆ ಎಲ್ಲವೂ ಮುಗಿದು ಹೋಗುತ್ತದೆ. ಇಲ್ಲದಿದ್ದರೆ ,ಮುಂದಿನ ದಿನಗಳಲ್ಲಿ ಅಧ್ಯಕ್ಷನಾಗಿ ನಾನೇ ಸಭೆ ಕರೆಯುತ್ತೇನೆ. ಎಲ್ಲಾ ಶಾಸಕರು ಏನು ಹೇಳ್ತಾರೆ ಆ ರೀತಿ ಮುಂದಿನ ನಿರ್ಧಾರ ಮಾಡ್ತೇವೆ ಎಂದಿದ್ದಾರೆ.

Tags: alliance partyBharatiya Janata Partybjp & congress parliamentary party meetbjp party presscar for party presidentCongress Partycongress party press meetg t devegowda shocked to jds partyjds and congress party allianceJDS partyjds party announces mergerjds party merge with ndajds party politics is limited to one family: siddaramaiahjds to emerge as single largest party says hd devegowdapartnershipspartyParty Worker
Previous Post

ಸಚಿವ ಕೆಜೆ ಜಾರ್ಜ್ ಸಮ್ಮುಖದಲ್ಲೇ ಗೂಂಡಾ ವರ್ತನೆಗೆ ಸಭಿಕರ ಆಕ್ರೋಶ – ಪರಿಸ್ಥಿತಿ ತಿಳಿಗೊಳಿಸಿದ ನಿರ್ಮಲಾನಂದ ಶ್ರೀಗಳು !  

Next Post

ಕಲಾವಿದ ಮೈಸೂರು ಕುಮಾರಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಕಲಾವಿದ ಮೈಸೂರು  ಕುಮಾರಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಸಂತಾಪ

ಕಲಾವಿದ ಮೈಸೂರು ಕುಮಾರಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada