• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿ, ಕಾಂಗ್ರೆಸ್​ಗಿಂತಲೂ ಹೆಚ್ಚು ಸೀಟ್ ಜೆಡಿಎಸ್​ ಗೆಲ್ಲಲಿದೆ : ಹೆಚ್​ಡಿಕೆ ವಿಶ್ವಾಸ

ಪ್ರತಿಧ್ವನಿ by ಪ್ರತಿಧ್ವನಿ
April 25, 2023
in ರಾಜಕೀಯ
0
ಬಿಜೆಪಿ, ಕಾಂಗ್ರೆಸ್​ಗಿಂತಲೂ ಹೆಚ್ಚು ಸೀಟ್ ಜೆಡಿಎಸ್​ ಗೆಲ್ಲಲಿದೆ : ಹೆಚ್​ಡಿಕೆ ವಿಶ್ವಾಸ
Share on WhatsAppShare on FacebookShare on Telegram








ಮೈಸೂರು : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​, ಬಿಜೆಪಿಗಿಂತಲೂ ಹೆಚ್ಚಿನ ಸ್ಥಾನ ಜೆಡಿಎಸ್​ ಗೆಲ್ಲುತ್ತದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಅಮಿತ್ ಶಾ, ಪ್ರಿಯಾಂಕ ಆಟ ರಾಜ್ಯದಲ್ಲಿ ನಡೆಯುವುದಿಲ್ಲ.ಕನ್ನಡ ನಾಡಿಗೆ ಅವರ ಕೊಡುಗೆ ಏನು ಇಲ್ಲ.ಅಮಿತ್ ಶಾ ಗೆ ರಾಜ್ಯದಲ್ಲಿ ಜನಬೆಂಬಲ ವ್ಯಕ್ತವಾಗುತ್ತಿಲ್ಲ.ಅವರ ರ್ಯಾಲಿಗೆ ಹೆಚ್ಚಿನ ಜನರು ಬರುತ್ತಿಲ್ಲ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಜನಬೆಂಬಲ ಕಳೆದುಕೊಂಡಿದ್ಧಾರೆ.ಜೆಡಿಎಸ್ ಯಾರೊಂದಿಗೂ ಒಳ‌ಒಪ್ಪಂದ ಮಾಡಿಕೊಂಡಿಲ್ಲ.ಜೆಡಿಎಸ್ ನ ಸ್ವತಂತ್ರ ಸರ್ಕಾರ ಬರುವುದು ನಿಶ್ಚಿತ.ಹೊಸದಾಗಿ ಪಕ್ಷಕ್ಕೆ ಬಂದಿರುವವರ ಪೈಕಿಯೇ 20 ಮಂದಿ ಗೆಲ್ಲಲಿದ್ದಾರೆ ಎಂದು ಹೇಳಿದ್ರು.

ADVERTISEMENT

ವರುಣ ಕ್ಷೇತ್ರದಲ್ಲಿ ಜೆಡಿಎಸ್ ಬಿಜೆಪಿ ಒಳ ಒಪ್ಪಂದ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು ,ಯಾವುದೇ ಕಾರಣಕ್ಕೂ ಆ ರೀತಿಯ ತೀರ್ಮಾನ ತೆಗೆದುಕೊಂಡಿಲ್ಲ.ನಮಗೆ ಇನ್ನೊಬ್ಬ ಅಭ್ಯರ್ಥಿಯನ್ನು ಸೋಲಿಸುವುದು ಮುಖ್ಯವಲ್ಲ.ನಮಗೆ ನಮ್ಮ ಅಭ್ಯರ್ಥಿಯ ಗೆಲುವೇ ಮುಖ್ಯ. ಭಾರತಿ ಶಂಕರ್​ ಒಳ್ಳೆಯ ಅಭ್ಯರ್ಥಿ.ಈ ಹಿಂದೆ ಶಾಸಕರಾಗಿದ್ದಾಗ ಆ ಕ್ಷೇತ್ರದ 3 ಹೋಬಳಿಗಳನ್ನು ಪ್ರತಿನಿಧಿಸಿದ್ದಾರೆ.ನಮ್ಮ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದಾರೆ ಎಂದು ಹೇಳಿದರು.

ಲಿಂಗಾಯತ ಸಮುದಾಯದ ಸಿಎಂ ಗಳು ಭ್ರಷ್ಟರು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರು ಒಬ್ಬ ಅನುಭವಿ ರಾಜಕಾರಣಿ.ಅಂತಹವರ ಬಾಯಲ್ಲಿ ಆ ಮಾತು ಯಾಕೆ ಬಂತು ಅಂತ ಗೊತ್ತಿಲ್ಲ.ಯಾವ ಅರ್ಥದಲ್ಲಿ ಆ ಮಾತು ಹೇಳಿದ್ದಾರೋ ಗೊತ್ತಿಲ್ಲ.ಭ್ರಷ್ಟಾಚಾರ ಎಂಬುದು ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ.ಸಿದ್ದರಾಮಯ್ಯ ಹೇಳಿಕೆ ಚುನಾವಣೆ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದನ್ನು ಕಾಯ್ದು ನೋಡಬೇಕಿದೆ ಎಂದು ಹೇಳಿದರು.

ಕುಮಾರಸ್ವಾಮಿ ನನ್ನನ್ನು ಬೆಂಬಲಿಸಿದ್ದಾರೆ ಎಂಬ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ಧೇಗೌಡ ಹೇಳಿಕೆಗೆ ಹೆಚ್‌ಡಿಕೆ ತಿರುಗೇಟು ನೀಡಿದ ಹೆಚ್​​ಡಿಕೆ, ನನ್ನ ಹೆಸರು ದುರ್ಬಳಕೆ ಮಾಡಿಕೊಳ್ಳುವುದನ್ನು ಅವರು ನಿಲ್ಲಿಸಬೇಕು.
ಕಾಂಗ್ರೆಸ್ ಅಭ್ಯರ್ಥಿ ಸಿದ್ದೇಗೌಡಗೆ ನಾನ್ಯಾಕೆ ಬೆಂಬಲ ನೀಡಲಿ ?ಒಕ್ಕಲಿಗರು ಸಿದ್ದೇಗೌಡ ಮಾತಿಗೆ ಕಿವಿಗೊಡಬೇಡಿ.ಸುಳ್ಳು ಹೇಳಿಕೊಂಡು ಓಡಾಡುತ್ತಿರುವವರನ್ನು ತಾಯಿ ಚಾಮುಂಡೇಶ್ವರಿ ‌ನೋಡಿಕೊಳ್ಳುತ್ತಾಳೆ.
ಜಿ ಟಿ ದೇವೇಗೌಡರು ಈ ಬಾರಿ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಹೇಳಿದರು.

Tags: BJPchamundeshwariHDKJDSMysore
Previous Post

ಜಗದೀಶ್​ ಶೆಟ್ಟರ್​ ಸೋಲಿಗಾಗಿ ಖುದ್ದು ಅಖಾಡಕ್ಕಿಳಿದ ಅಮಿತ್​ ಶಾ : ಭರ್ಜರಿ ರಣತಂತ್ರ

Next Post

ರಾಜ್ಯಕ್ಕೆ ಇಂದು ಪ್ರಿಯಾಂಕಾ ಗಾಂಧಿ ಎಂಟ್ರಿ: ಮೈಸೂರು- ಚಾಮರಾಜನಗರ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ..!

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post
ರಾಜ್ಯಕ್ಕೆ ಇಂದು ಪ್ರಿಯಾಂಕಾ ಗಾಂಧಿ ಎಂಟ್ರಿ: ಮೈಸೂರು- ಚಾಮರಾಜನಗರ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ..!

ರಾಜ್ಯಕ್ಕೆ ಇಂದು ಪ್ರಿಯಾಂಕಾ ಗಾಂಧಿ ಎಂಟ್ರಿ: ಮೈಸೂರು- ಚಾಮರಾಜನಗರ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada