• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್

ಪ್ರತಿಧ್ವನಿ by ಪ್ರತಿಧ್ವನಿ
September 2, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್
Share on WhatsAppShare on FacebookShare on Telegram

ದೇಶದಲ್ಲಿ ಇತ್ತೀಚೆಗೆ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ 538 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ADVERTISEMENT

ದೇಶದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಕೆನರಾ ಬ್ಯಾಂಕ್ ಗೆ ಸುಮಾರು 538 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನರೇಶ್ ಗೋಯಲ್ ಅವರನ್ನು ಇದೀಗ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯ ಶುಕ್ರವಾರ ರಾತ್ರಿ ಬಂಧಿಸಿದೆ.

ಕಳೆದ ಮೇ ತಿಂಗಳಿನಲ್ಲಿ ಸಿಬಿಐ ದಾಖಲಿಸಿದ್ದ ಎಫ್‌ಐಆರ್‌ನ್ನು ಆಧರಿಸಿ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ನರೇಶ್ ಗೋಯಲ್ ಅವರ ವಿರುದ್ಧ ಈಗಾಗಲೇ ಹಕವು ದೂರುಗಳು ಕೇಳಿ ಬಂದಿದ್ದವು ವಂಚನೆ, ಕ್ರಿಮಿನಲ್ ಪ್ರೀತೂರಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿಂದೆ ಸಿಬಿಐ ಅಧಿಕಾರಿಗಳು ನರೇಶ್ ಗೊಯಲ್ ಅವರ ನಿವಾಸ, ಕಚೇರಿ ಸೇರಿ ಮುಂಬೈನ 7 ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದರು. ಈ ನಡುವೆ ಗೋಯಲ್ ಎರಡು ಬಾರಿ ಸಮನ್ಸ್ ಸ್ವೀಕರಿಸಿರಲಿಲ್ಲ. ಕೆನರಾ ಬ್ಯಾಂಕ್ ನಿಂದ 848 ಕೋಟಿ ರೂ. ಸಾಲ ಪಡೆದಿದ್ದ ಜೆಟ್ ವೇಸ್ ನ ನರೇಶ್ ಗೋಯಲ್ 538 ಕೋಟಿ ರೂ. ಸಾಲ ಮರುಪಾವತಿಸಿರಲಿಲ್ಲ. ಈ ಹಣವನ್ನು ಬೇರೆಡೆಗೆ ವರ್ಗಾಯಿಸಿದ್ದರು. ಈ ಸಂಬಂಧ ಕೆನರಾ ಬ್ಯಾಂಕ್ ಸಿಬಿಐಗೆ ದೂರು ನೀಡಿತ್ತು.

ಒಟ್ಟಾರೆಯಾಗಿ ಇದೀಗ ನರೇಶ್ ಗೋಯಲ್ ಅವರಿಗೆ ಹೊಸ ಕಂಟಕ ಪ್ರಾರಂಭವಾಗಿದ್ದು ಇದರಿಂದ ಮುಂದಾಗುವ ಕಾನೂನು ಸಮಸ್ಯೆಗಳ ಬಗ್ಗೆ ನರೇಶ್‌ರ ಕಾನೂನು ಸಲಹೆಗಾರರು ಕಾನೂನು ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದೆ

Tags: BJPCanara BankenforcementdepartmentJet AirwaysRBI
Previous Post

ಪ್ರಜ್ವಲ್‌ ರೇವಣ್ಣ ಸಂಸದ ಸ್ಥಾನ ಅನರ್ಹ.. ಕಾರಣ ಏನು..? ಮುಂದಿನ ಹಾದಿ ಯಾವುದು..?

Next Post

ಮಧ್ಯಪ್ರದೇಶ ಬಿಜೆಪಿಯಲ್ಲಿ ಅಸಮಾಧಾನ, ಪಕ್ಷ ತೊರೆಯುತ್ತಿರುವ ಪ್ರಮುಖ ಬಿಜೆಪಿ ನಾಯಕರು..!

Related Posts

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ
ಇತರೆ / Others

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

by ಪ್ರತಿಧ್ವನಿ
December 7, 2025
0

ಗೋವಾ: ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡ ಪ್ರಕರಣ ಸಂಬಂಧ ಬಿರ್ಚ್ ಬೈ ರೊಮಿಯೊ ಲೇನ್ ನೈಟ್ ಕ್ಲಬ್ ಮಾಲೀಕ ಹಾಗೂ ಪ್ರಧಾನ ವ್ಯವಸ್ಥಾಪಕನ ವಿರುದ್ಧ FIR...

Read moreDetails
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**

ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**

December 7, 2025
Next Post
ಮಧ್ಯಪ್ರದೇಶ ಬಿಜೆಪಿಯಲ್ಲಿ ಅಸಮಾಧಾನ, ಪಕ್ಷ ತೊರೆಯುತ್ತಿರುವ ಪ್ರಮುಖ ಬಿಜೆಪಿ ನಾಯಕರು..!

ಮಧ್ಯಪ್ರದೇಶ ಬಿಜೆಪಿಯಲ್ಲಿ ಅಸಮಾಧಾನ, ಪಕ್ಷ ತೊರೆಯುತ್ತಿರುವ ಪ್ರಮುಖ ಬಿಜೆಪಿ ನಾಯಕರು..!

Please login to join discussion

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

December 7, 2025
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!