• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

JNU ಮತ್ತು ಜಾಮಿಯಾ ಕ್ಯಾಂಪಸ್‌ನಲ್ಲಿ ಪತ್ತೆಯಾಯಿತು ಕರೋನಾ ಸೋಂಕು

by
June 7, 2020
in ದೇಶ
0
JNU ಮತ್ತು ಜಾಮಿಯಾ ಕ್ಯಾಂಪಸ್‌ನಲ್ಲಿ ಪತ್ತೆಯಾಯಿತು ಕರೋನಾ ಸೋಂಕು
Share on WhatsAppShare on FacebookShare on Telegram

ರಾಷ್ಟ್ರ ರಾಜಧಾನಿಯಲ್ಲಿರುವ ಜವಹರ್‌ಲಾಲ್‌ ನೆಹರೂ ಯುನಿವರ್ಸಿಟಿಯ ಕ್ಯಾಂಪಸ್‌ ಒಳಗಡೆ ಮೊತ್ತ ಮೊದಲ ಕರೋನಾ ಸೋಂಕು ಪತ್ತೆಯಾಗಿದೆ. ಕ್ಯಾಂಪಸ್‌ ಒಳಗಡೆ ಇರುವಂತಹ ಔಷಧಾಲಯ ಒಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಓರ್ವನಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ADVERTISEMENT

ಜೆಎನ್‌ಯು ರಿಜಿಸ್ಟ್ರಾರ್‌ ಆಗಿರುವಂತಹ ಪ್ರಮೋದ್‌ ಕುಮಾರ್‌ ಅವರು ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಸೋಂಕಿತ ವ್ಯಕ್ತಿಯು ಕ್ಯಾಂಪಸ್‌ ಒಳಗಡೆಯೇ ವಾಸಿಸುತ್ತಿದ್ದು, ತನ್ನ ಕುಟುಂಬದೊಂದಿಗೆ ಹೋಂ ಕ್ವಾರೆಂಟೈನ್‌ಗೆ ಒಳಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಅವನ ಕುಟುಂಬದಲ್ಲಿ ಬೇರೆ ಯಾರಿಗಾದರೂ ಸೋಂಕು ತಗುಲಿದೆಯೇ ಎನ್ನುವ ಕುರಿತು ಯಾವುದೇ ಮಾಹಿತಿ ಲಭಿಸಿಲ್ಲ.

ಸೋಂಕಿತನೊಂದಿಗೆ ಎಷ್ಟು ಜನರು ಸಂಪರ್ಕಕ್ಕೆ ಬಂದಿದ್ದರು ಎನ್ನುವ ಕುರಿತಾಗಿ ಕೂಡ ನಿಖರ ಮಾಹಿತಿ ತಿಳಿದು ಬರದೇ ಇರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಲಾಕ್‌ಡೌನ್‌ ಆರಂಭವಾಗುವ ಸಮಯದಲ್ಲಿ ಜೆಎನ್‌ಯು ಕ್ಯಾಂಪಸ್‌ನಲ್ಲಿದ್ದ ವಿದ್ಯಾರ್ಥಿಗಳನ್ನು ವಾಪಾಸ್ಸು ಮನೆಗೆ ಕಳುಹಿಸಲಾಗಿತ್ತು. ಆದರೂ, ಇನ್ನೂ ಹಲವು ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲೇ ಉಳಿದುಕೊಂಡಿದ್ದರು. ಇವರೊಂದಿಗೆ ಹಲವಾರು ಪ್ರೊಫಿಸರ್‌ಗಳು ಕೂಡಾ ಕ್ಯಾಂಪಸ್‌ ಒಳಗಡೆ ವಾಸಿಸುತ್ತಿದ್ದಾರೆ.

ಇನ್ನು, ಜೂನ್‌ 4ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ಕ್ಯಾಂಪಸ್‌ನಲ್ಲಿ ಕೂಡಾ ಬೋಧಕೇತರ ಸಿಬ್ಬಂದಿಯೋರ್ವರಿಗೆ ಸೋಂಕು ತಗುಲಿದ್ದು ಪತ್ತೆಯಾಗಿತ್ತು. ಆ ಕಾರಣಕ್ಕಾಗಿ ಜಾಮಿಯಾ ಕ್ಯಾಂಪಸ್‌ ಅನ್ನು ಜೂನ್‌ 30ರ ವರೆಗೆ ಮುಚ್ಚಲಾಗಿದೆ ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಮನೆಯಲ್ಲೇ ಇರುವಂತೆ ಸಲಹೆ ನೀಡಲಾಗಿದೆ.

Tags: coronavirusJNUಕರೋನಾ ಸೋಂಕುಜಾಮಿಯಾ ಕ್ಯಾಂಪಸ್
Previous Post

ಕರೋನಾ ಸೋಂಕು: ಸ್ಪೇಯ್ನ್ ಹಿಂದಿಕ್ಕಿ 5ನೇ ಸ್ಥಾನಕ್ಕೇರಿದ ಭಾರತ..!

Next Post

KAS ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ; ಅಂತಿಮ ಅಧಿಸೂಚನೆ ಪ್ರಕಟ

Related Posts

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”
Top Story

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಇಡೀ ರಾಜ್ಯ ಸರ್ಕಾರವೇ ನವದೆಹಲಿಗೆ ಶಿಫ್ಟ್‌ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ...

Read moreDetails
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
Next Post
KAS ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ; ಅಂತಿಮ ಅಧಿಸೂಚನೆ ಪ್ರಕಟ

KAS ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ; ಅಂತಿಮ ಅಧಿಸೂಚನೆ ಪ್ರಕಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!