• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜಕೀಯ ಸೇರ್ತಿರಾ? ಪ್ರಶ್ನೆಗೆ ಶಿವಣ್ಣ ಹೀಗಂದ್ರು

ಪ್ರತಿಧ್ವನಿ by ಪ್ರತಿಧ್ವನಿ
December 15, 2022
in Top Story, ಸಿನಿಮಾ
0
ರಾಜಕೀಯ ಸೇರ್ತಿರಾ? ಪ್ರಶ್ನೆಗೆ ಶಿವಣ್ಣ ಹೀಗಂದ್ರು
Share on WhatsAppShare on FacebookShare on Telegram

ಹುಬ್ಬಳ್ಳಿಯಲ್ಲಿ ರಾಜಕೀಯ ಪ್ರವೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಟ ಶಿವರಾಜ್​ ಕುಮಾರ್ ನಾನು ರಾಜಕೀಯಕ್ಕೆ ಬರಲ್ಲ ಎಂದು ಹೇಳಿದ್ದಾರೆ.

ADVERTISEMENT

ಹುಬ್ಬಳ್ಳಿ : ಹ್ಯಾಟ್ರಿಕ್​ ಹೀರೋ ಶಿವರಾಜ್​ ಕುಮಾರ್ ಅವರು ವೇದ ಚಿತ್ರದ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಇಂದು ಪತ್ನಿ ಗೀತಾ ಜೊತೆ ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ರು.
ಗುರು ಸಿದ್ಧಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. 10 ನಿಮಿಷಗಳ ಸಿದ್ಧಾರೂಡರ ಗದ್ದುಗೆಯ ಬಳಿ ಶಿವಣ್ಣ ದಂಪತಿ ಧ್ಯಾನ ಮಾಡಿದ್ರು.

ವೇದ ಸಿನಿಮಾ ಪ್ರೀ ರಿಲೀಸ್ ಈವೆಂಟ್​

ಶಿವರಾಜ್​ ಕುಮಾರ್​ ಅಭಿನಯದ 125 ನೇ ಚಿತ್ರ ವೇದ ಸಿನಿಮಾ ಪ್ರೀ ರಿಲೀಸ್ ಈವೆಂಟ್​ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮ ನಿಮಿತ್ತ ಶಿವರಾಜ್​ ಕುಮಾರ್​ ಜಿಲ್ಲೆಗೆ ಆಗಮಿಸಿದ್ದರು. ಇದೇ ವೇಳೆ ಮಾಧ್ಯಮದ ಜೊತೆ ಮಾತಾಡಿ ಶಿವಣ್ಣ ,


ರಾಜಕೀಯ ಸೇರ್ತಿರಾ? ಪ್ರಶ್ನೆಗೆ ಶಿವಣ್ಣ ಹೀಗಂದ್ರು

ಅಸೆಂಬ್ಲಿ ಎಲೆಕ್ಷನ್​ ಹತ್ತಿರವಾಗುತ್ತಿದ್ದು, ಎಲ್ಲರ ಚಿತ್ತ ರಾಜ್ಯ ರಾಜಕೀಯದತ್ತ ನೆಟ್ಟಿದೆ. ಇನ್ನು ಸಿನಿಮಾ ನಟ-ನಟಿಯರು ಸಹ ರಾಜಕೀಯದಲ್ಲಿ ಭಾಗಿಯಾಗೋದು ಸಾಮಾನ್ಯ, ಚುನಾವಣೆ ಸಮಯದಲ್ಲಿ ಅಭ್ಯರ್ಥಿಗಳ ಪರ ಕೂಡ ನಟ-ನಟಿಯರು ಪ್ರಚಾರ ಮಾಡ್ತಾರೆ. ಆದ್ರೆ ಸ್ಯಾಂಡಲ್​ವುಡ್​ನ ದೊಡ್ಮನೆ ಅಂತಾನೆ ಕರೆಸಿಕೊಳ್ಳುವ ರಾಜ್​ ಕುಟುಂಬ ಮಾತ್ರ ರಾಜಕೀಯದಿಂದ ದೂರ ಉಳಿದಿದೆ.
ನಾನು ರಾಜಕೀಯಕ್ಕೆ ಬರಲ್ಲ

ಹುಬ್ಬಳ್ಳಿಯಲ್ಲಿ ರಾಜಕೀಯ ಪ್ರವೇಶದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಟ ಶಿವರಾಜ್​ ಕುಮಾರ್ ನಾನು ರಾಜಕೀಯಕ್ಕೆ ಬರಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಗೀತಾ ಶಿವರಾಜ್​ ಕುಮಾರ್​ ಕೂಡ ಚುನಾವಣೆಗೆ ಸ್ಪರ್ಧಿಸಲ್ಲ, ನಾವು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇವೆ ಈ ಮೂಲಕ ಜನಸೇವೆ ಮಾಡುವುದಾಗಿ ಶಿವಣ್ಣ ಹೇಳಿದ್ದಾರೆ.

Tags: ವೇದ ಸಿನಿಮಾಶಿವರಾಜ್​ ಕುಮಾರ್
Previous Post

ಆಂಬ್ಯುಲೆನ್ಸ್ ನಲ್ಲಿ ಡ್ರಗ್ಸ್ ಸಾಗಾಟ; ಓರ್ವನ ಬಂಧನ

Next Post

ಸಾಮರಸ್ಯ ನಿರ್ವಹಣೆಗೆ ಸಚಿವರ ಸಮಿತಿ ರಚನೆಗೆ ಅಮಿತ್ ಶಾ ಸೂಚನೆ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಸಾಮರಸ್ಯ ನಿರ್ವಹಣೆಗೆ ಸಚಿವರ ಸಮಿತಿ ರಚನೆಗೆ ಅಮಿತ್ ಶಾ ಸೂಚನೆ

ಸಾಮರಸ್ಯ ನಿರ್ವಹಣೆಗೆ ಸಚಿವರ ಸಮಿತಿ ರಚನೆಗೆ ಅಮಿತ್ ಶಾ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada