• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೈವ್​​​​ನಲ್ಲೇ ಪತ್ರಕರ್ತ & ವಿಜ್ಞಾನಿ ಕಿತ್ತಾಟ, ಸುಸ್ತಾದ ನಿರೂಪಕಿ!

ಪ್ರತಿಧ್ವನಿ by ಪ್ರತಿಧ್ವನಿ
September 14, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದಹೆಲಿ: ಟೈಮ್ಸ್ ನೌ ನವಭಾರತ್‌ ಖಾಸಗಿ ಸುದ್ದಿ (Navbharat private news)ವಾಹಿನಿಯಲ್ಲಿ ನಡೆಯುತ್ತಿದ್ದ ಲೈವ್​​​ ಡಿಬೆಟ್​​​ನಲ್ಲೇ (Debate )ಮಾತಿಗೆ ಮಾತು ಬೆಳೆದು ಹಿರಿಯ ಪತ್ರಕರ್ತ ಹಾಗೂ ವಿಜ್ಞಾನಿ ಪರಸ್ಪರ ಕಿತ್ತಾಡಿಕೊಂಡ quarreled)ಪ್ರಸಂಗ ನಡೆದಿದೆ.
https://twitter.com/priyarajputlive/status/1834596012297445596?t=eSLjRA-YJ9790IHz3vdZLA&s=19

ಲೈವ್ ಶೋನಲ್ಲಿ ಪತ್ರಕರ್ತ ಅಶುತೋಷ್ ಅವರು ವಿಜ್ಞಾನಿ ಆನಂದ್ ರಂಗನಾಥನ್ ಅವರೊಂದಿಗೆ ಜಗಳಕ್ಕಿಳಿದ ವಿಡಿಯೋ ಸದ್ಯ ವೈರಲ್​ ಆಗುತ್ತಿದೆ.ನಿರಂತರವಾಗಿ ನನ್ನ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ.ನನ್ನ ಬಗ್ಗೆ ಟೀಕೆ ಮಾಡುವುದನ್ನು ನಿಲ್ಲಿಸುವಂತೆ ಹೇಳಿ ಎಂದು ಅಶುತೋಷ್ ಆಗ್ರಹಿಸಿದರೆ, ಇದಕ್ಕೆ ಪ್ರತಿಯಾಗಿ ಡಾ.ರಂಗನಾಥನ್, ನಾನು ನಿಮ್ಮ ತಂದೆಯಲ್ಲ, ನನ್ನ ಮೇಲೆ ಕೂಗಾಡಬೇಡಿ..ಹೊರಬನ್ನಿ ಎಂದು ಅವಾಜ್​ ಹಾಕಿದ್ದಾರೆ. ಇಬ್ಬರ ಈ ನಾಟಕೀಯ ಬೆಳವಣಿಗೆಯ ಗಲಾಟೆಯನ್ನು ತಣ್ಣಗಾಗಿಸಲು ನಿರೂಪಕಿ ನವಿಕಾ ಕುಮಾರ್ ಹರಸಾಹಸಪಟ್ಟು, ಸುಸ್ತಾಗಿ ಬೆಂಡಾಗುವಂತೆ ಮಾಡಿತು.


ADVERTISEMENT
Tags: Journalist & ScientistMinistry of Central Information and Broadcastingquarreled
Previous Post

ಗುಂಡಿಕ್ಕಿ ಗ್ರಾಮ‌ ಪಂಚಾಯಿತಿಯ ಮಾಜಿ‌ ಸದಸ್ಯನ ಕೊಂದ ಹಂತಕರು!

Next Post

ಊಟದಲ್ಲಿ ಸತ್ತ ಊಸರವಳ್ಳಿ ಪತ್ತೆ ;65 ವಿದ್ಯಾರ್ಥಿಗಳು ಅಸ್ವಸ್ಥ

Related Posts

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 
ಇತರೆ / Others

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

by ಪ್ರತಿಧ್ವನಿ
March 4, 2026
0

ಈ ತಿಂಗಳು ಯಾವೆಲ್ಲಾ ಫೋನ್‌ ಲಾಂಚ್‌ ಆಗಲಿವೆ, ಆಗಿವೆ ಅನ್ನೋದನ್ನು ನೋಡೋಣ.ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಸರಣಿಯಿಂದ ವಿವೋ V70 ಸರಣಿಯವರೆಗೆ, ಫೆಬ್ರವರಿ 2026 ರಲ್ಲಿ ಎಲ್ಲಾ ವಿಭಾಗಗಳಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
Next Post

ಊಟದಲ್ಲಿ ಸತ್ತ ಊಸರವಳ್ಳಿ ಪತ್ತೆ ;65 ವಿದ್ಯಾರ್ಥಿಗಳು ಅಸ್ವಸ್ಥ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada