• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜುಲೈ 2ನೇ ವಾರ (July 2nd Week) ಯಲಹಂಕ ಅನಿಲ ವಿದ್ಯುತ್ ಘಟಕ ಲೋಕಾರ್ಪಣೆ(Inauguration of Yalahanka Gas Power Plant)..

ಪ್ರತಿಧ್ವನಿ by ಪ್ರತಿಧ್ವನಿ
June 26, 2024
in Top Story, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಇಂಧನ ಸಚಿವ ಕೆ.ಜೆ.ಜಾರ್ಜ್ ಉದ್ಘಾಟನೆಗೆ ಅಂತಿಮ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ.

ADVERTISEMENT

ಯಲಹಂಕ (Yalahanka) ಸಮೀಪ ಸ್ಥಾಪನೆಯಾಗಿರುವ ರಾಜ್ಯದಲ್ಲಿಯೇ ಪ್ರಪ್ರಥಮ ಅನಿಲ ಆಧಾರಿತ 370 ಮೆಗಾ ವಾಟ್‌ ಸಾಮರ್ಥ್ಯದ ‘ಯಲಹಂಕ ಸಂಯೋಜಿತ ಆವರ್ತ ವಿದ್ಯುತ್ ಸ್ಥಾವರ’ (ಸಿಸಿಪಿಪಿ) (370 MW capacity ‘Yalahanka Combined Cycle Power Plant’ (CCPP)) ಜುಲೈ ಎರಡನೇ ವಾರದಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) (Karnataka Electricity Corporation Limited (KPCL)) ವತಿಯಿಂದ ಸ್ಥಾಪಿಸಲಾಗುತ್ತಿರುವ ಅನಿಲ ಆಧಾರಿತ ವಿದ್ಯುತ್ ಉತ್ಪಾದನಾ ಯೋಜನೆ ಕುರಿತಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಬೆಳಕು ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರಿಂದ ಘಟಕವನ್ನು ಉದ್ಘಾಟಿಸಲು ತೀರ್ಮಾನಿಸಲಾಗಿದೆ.

ಒಟ್ಟು 370.05 ಮೆಗಾ ವ್ಯಾಟ್ (370.05 mega watt) ಸಾಮರ್ಥ್ಯದ ಈ ಘಟಕದಲ್ಲಿ ಗ್ಯಾಸ್ ಟರ್ಬೈನ್ ಜನರೇಟರ್ ಔಟ್ ಪುಟ್ ಮೂಲಕ 236.825 ಮೆಗಾವ್ಯಾಟ್ (236.825 MW through gas turbine generator output) ಮತ್ತು ಸ್ಟೀಮ್ ಟರ್ಬೈನ್ ಜನರೇಟರ್ ಔಟ್ ಪುಟ್ ಮೂಲಕ 133.225 ಮೆಗ್ಯಾವ್ಯಾಟ್ ವಿದ್ಯುತ್ (133.225 MW electricity through steam turbine generator output) ಉತ್ಪಾದನೆ ಮಾಡಲಾಗುತ್ತದೆ. ಈಗಾಗಲೇ ಸಂಯೋಜಿತ ಆವರ್ತದದಲ್ಲಿ ಪ್ರಾಯೋಗಿಕ ಉತ್ಪಾದನಾ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದೆ.

ಸಭೆಯಲ್ಲಿ ಯೋಜನೆಯ ಕುರಿತು ವಿಸ್ತೃತ ಮಾಹಿತಿ ಪಡೆದ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು, “ಇದು ಸರ್ಕಾರ ಮತ್ತು ಕೆಪಿಸಿಎಲ್ ಪಾಲಿಗೆ ಮಹತ್ವದ ಯೋಜನೆಯಾಗಿದೆ(“This is an important project for the government and KPCL). ಅದರಲ್ಲೂ ಸರಕಾರದ ಸಂಸ್ಥೆಯೊಂದು ರಾಜ್ಯದಲ್ಲೇ ಮೊದಲ ಬಾರಿ ಅನಿಲ ಆಧಾರಿತ ವಿದ್ಯುತ್ ಉತ್ಪಾದನೆ ಮಾಡುತ್ತಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ. ಹೀಗಾಗಿ ತ್ವರಿತವಾಗಿ ಎಲ್ಲಾ ಸಿದ್ಧತಾ ಕಾರ್ಯಗಳನ್ನು ಪೂರ್ಣಗೊಳಿಸಿ ಜುಲೈ 2ನೇ ವಾರದಲ್ಲಿ ಉದ್ಘಾಟನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು”, ಎಂದು ಸೂಚಿಸಿದರು.

“2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕ ಸಂಯುಕ್ತ ಆವರ್ತಕ ವಿದ್ಯುತ್ ಸ್ಥಾವರಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಎಲ್ಲಾ ಕೆಲಸ ಮುಗಿದು ಅವರೇ ಅದನ್ನು ಉದ್ಘಾಟಿಸಲಿದ್ದಾರೆ. ನಮ್ಮ ಸರ್ಕಾರ ವಿದ್ಯುತ್ ಉತ್ಪಾದನೆಗೆ ಪ್ರೋತ್ಸಾಹ ನೀಡುತ್ತದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ”, ಎಂದು ಹೇಳಿದರು.

ಸಭೆಯಲ್ಲಿ ಇಂಧನ ಇಲಾಖೆ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ(Gaurav Gupta, Deputy Chief Secretary, Energy Department Govt), ಕೆಪಿಸಿಎಲ್ ನ ಹಣಕಾಸು ನಿರ್ದೇಶಕಆರ್.ನಾಗರಾಜ್, ತಾಂತ್ರಿಕ ನಿರ್ದೇಶಕ ಸಿ.ಎಂ.ದಿವಾಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಜುಲೈ ಕೊನೇ ವಾರ ಬಿಡದಿ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕ ಕಾರ್ಯಾರಂಭ

ಇದೇ ವೇಳೆ ಬಿಡದಿಯಲ್ಲಿ ಸ್ಥಾಪಿಸಲಾಗುತ್ತಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಯೋಜನೆಯ ಪ್ರಗತಿ ಪರಿಶೀಲನೆಯನ್ನೂ ನಡೆಸಿದ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು, ಜುಲೈ ಕೊನೆಯ ವಾರದಲ್ಲಿ ಈ ವಿದ್ಯುತ್ ಉತ್ಪಾದನಾ ಘಟಕವನ್ನೂ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತ (ಕೆಪಿಸಿಎಲ್‌)(Karnataka Electricity Corporation Limited (KPCL)) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ 260 ಕೋಟಿ ರೂ. ವೆಚ್ಚದಲ್ಲಿ 600 ಟನ್ ತ್ಯಾಜ್ಯ ಸಂಸ್ಕರಿಸಿ 11.5 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆ ಇದಾಗಿದ್ದು, ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ. ಪ್ರಾಯೋಗಿಕವಾಗಿ ವಿದ್ಯುತ್ ಉತ್ಪಾದನೆ ಆರಂಭಗೊಳಿಸಿ ಜುಲೈ ಕೊನೇ ವಾರದಲ್ಲಿ(July Last Week) ಉದ್ಘಾಟನೆಗೆ ಸಜ್ಜುಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

“ಈ ಘಟದಲ್ಲಿ ಒಣ ತ್ಯಾಜ್ಯ ಬಳಸಿ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ವಿದ್ಯುತ್ ಉತ್ಪಾದನಾ ಘಟಕ ಕಾರ್ಯಾರಂಭ(Commissioning of power generation plant) ಮಾಡಿದ ಬಳಿಕ ತ್ಯಾಜ್ಯ ವಿಲೇವಾರಿ ಸಮಸ್ಯೆಯೂ ಸ್ವಲ್ಪ ಮಟ್ಟಿಗೆ ಬಗೆಹರಿಯುತ್ತದೆ”, ಎಂದು ಇದೇ ವೇಳೆ ಸಚಿವರು ಹೇಳಿದರು.

Tags: BJPCongress PartyDKSivakumarKJ Georgesiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಆಡಳಿತ ಪಕ್ಷದ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ..!

Next Post

BJP ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣ: DCM D.K. Shivakumar..

Related Posts

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
0

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! - ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ ! ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
Next Post

BJP ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣ: DCM D.K. Shivakumar..

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada