• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ “ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ” ದ ನೂತನ ಕಟ್ಟಡ ಉದ್ಘಾಟನೆ .

ಪ್ರತಿಧ್ವನಿ by ಪ್ರತಿಧ್ವನಿ
June 25, 2024
in ಸಿನಿಮಾ
0
Share on WhatsAppShare on FacebookShare on Telegram

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ(ಶಿವಾನಂದ ಸರ್ಕಲ್) ಉದ್ಘಾಟನಾ ಸಮಾರಂಭ ಇದೇ ಜೂನ್ 30 (June 30) ರಂದು ನಡೆಯಲಿದೆ. ಸನ್ಮಾನ್ಯ ಮುಖ್ಯಮಂತ್ರಿಗಾಳಾದ ಸಿದ್ದರಾಮಯ್ಯ (CM Siddaramaiah) ಅವರು ಹೊಸ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಈ ಕುರಿತು ಮಾಹಿತಿ ನೀಡಲು ನಿರ್ಮಾಪಕರ ಸಂಘದಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.

ADVERTISEMENT

ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ‘ಬಹಳ ಜನರ ಶ್ರಮದಿಂದ ನಿರ್ಮಾಪಕರ ಸಂಘದ ನೂತನ ಕಟ್ಟಡ ನಿರ್ಮಾಣವಾಗಿ, ಉದ್ಘಾಟನೆ ಆಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೂತನ ಕಟ್ಟಡದ ಉದ್ಘಾಟನೆ ಮಾಡಲಿದ್ದಾರೆ, ಈ ಸಂದರ್ಭದಲ್ಲಿ ದಕ್ಷಿಣ ಭಾರತದ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು, ಫಿಲಂ ಫೆಡರೇಷನ್‌ ಆಫ್‌ ಇಂಡಿಯಾ ಪದಾಧಿಕಾರಿಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಹೊಂಬಾಳೆ ಫಿಲಂಸ್‍ (Hombale Films), ಆರ್‌.ಎಸ್‌. ಗೌಡ (R.S Gowda), ವಾಣಿಜ್ಯ ಮಂಡಳಿ ಸೇರಿದಂತೆ ಅನೇಕರು ಈ ನೂತನ ಕಟ್ಟಡ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ. ನಿರ್ಮಾಪಕ ರಮೇಶ್‌ ರೆಡ್ಡಿ ಕಟ್ಟಡ ನಿರ್ಮಾಣ ಜವಾಬ್ದಾರಿ ಹೊತ್ತು ನೆರವಾಗಿದ್ದಾರೆ. ದಕ್ಷಿಣ ಭಾರತದಲ್ಲಿ ನಿರ್ಮಾಪಕರಿಗೆ ಅಂತಲೇ ಸ್ವಂತ ಕಟ್ಟಡ ಹೊಂದಿರುವುದು ಕರ್ನಾಟಕದಲ್ಲಿ ಮಾತ್ರ ಎಂದು ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣದ ಸಮಿತಿಯ ಅಧ್ಯಕ್ಷರಾದ ಸಾರಾ ಗೋವಿಂದು ತಿಳಿಸಿದರು.

ಈ ಸಂದರ್ಭದಲ್ಲಿ ನಿರ್ಮಾಪಕರ ಸಂಘದ ಕಾರ್ಯದರ್ಶಿ ಪ್ರವೀಣ್ ಕುಮಾರ್, ಎಂ.ಜಿ. ರಾಮಮೂರ್ತಿ, ರಮೇಶ್‍ ಯಾದವ್‍, ಆರ್.ಎಸ್. ಗೌಡ ಮುಂತಾದವರು ಭಾಗವಹಿಸಿದ್ದರು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Congress PartyDKSivakumarಸಿದ್ದರಾಮಯ್ಯ
Previous Post

ಸಂಸತ್​ನಲ್ಲಿ ಸಂವಿಧಾನ ಪ್ರತಿ ಹಿಡ್ದು ರಾಹುಲ್‌ ಗಾಂಧಿ ಪ್ರಮಾಣ ವಚನ ಸ್ವೀಕಾರ..!

Next Post

ನಾಲ್ಕು ‌ತಲೆಮಾರಿನ ಕಥೆ ಹೇಳುವ “ಮಾನ್ ಸ್ಟರ್” (Monster) ಚಿತ್ರದ ಟೀಸರ್ (Teaser) ಹಾಗೂ ಹಾಡು (Song Release) ಬಿಡುಗಡೆ . ‌‌

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
Next Post

ನಾಲ್ಕು ‌ತಲೆಮಾರಿನ ಕಥೆ ಹೇಳುವ "ಮಾನ್ ಸ್ಟರ್" (Monster) ಚಿತ್ರದ ಟೀಸರ್ (Teaser) ಹಾಗೂ ಹಾಡು (Song Release) ಬಿಡುಗಡೆ . ‌‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada