• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Justice B. Veerappa : ಸಮಾಜದ ಕಟ್ಟ ಕಡೆಯ ಮನುಷ್ಯನಿಗೂ ಸ್ಪಂದಿಸುವ ಗುಣ ನಾಯಕನಿಗಿರಬೇಕು ; ನ್ಯಾಯಮೂರ್ತಿ ಬಿ.ವೀರಪ್ಪ

Any Mind by Any Mind
May 31, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
Justice B. Veerappa : ಸಮಾಜದ ಕಟ್ಟ ಕಡೆಯ ಮನುಷ್ಯನಿಗೂ ಸ್ಪಂದಿಸುವ ಗುಣ ನಾಯಕನಿಗಿರಬೇಕು ; ನ್ಯಾಯಮೂರ್ತಿ ಬಿ.ವೀರಪ್ಪ
Share on WhatsAppShare on FacebookShare on Telegram

ಬೆಂಗಳೂರು : ಮೇ.31: ನಮಗೆ ಉನ್ನತ ಅವಕಾಶಗಳು ಸಿಕ್ಕಾಗ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಂಡಾಗ ಮಾತ್ರ ಬದುಕು ಸಾರ್ಥಕ ಆಗುತ್ತದೆ. ಉತ್ತಮ ನ್ಯಾಯದಾನದ ಮೂಲಕ ನ್ಯಾಯಮೂರ್ತಿ ಬಿ.ವೀರಪ್ಪ ಅವರು ತಮ್ಮ ಬದುಕು ಮತ್ತು ವೃತ್ತಿಯನ್ನು ಸಾರ್ಥಕಗೊಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಬೆಂಗಳೂರು ವಕೀಲರ ಸಂಘ ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ‌ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಬಿ.ವೀರಪ್ಪ ಅವರು ಮುಖ್ಯ ನ್ಯಾಯಮೂರ್ತಿ ಆಗುವಾಗಲೂ ನಾನು ಮುಖ್ಯಮಂತ್ರಿ ಆಗಿದ್ದೆ. ಈಗ ಇವರ ನಿವೃತ್ತಿ‌ ಸಂದರ್ಭದಲ್ಲೂ ನಾನು ಮುಖ್ಯಮಂತ್ರಿ ಆಗಿರುವುದು ಸುಸಂದರ್ಭ.

ನಮಗೆ ಉನ್ನತ ಸ್ಥಾನ ಸಿಕ್ಕಾಗ ಪ್ರಾಮಾಣಿಕವಾಗಿ ಜನಸೇವೆ ಮಾಡಿದರೆ ಆ ಸ್ಥಾನದ ಘನತೆ ಹೆಚ್ಚುತ್ತದೆ. ಸಮಾಜದ ಅರಿವಿದ್ದವರು, ಬದುಕನ್ನು ಅರ್ಥ ಮಾಡಿಕೊಂಡವರು, ಜನರ ಸಂಕಷ್ಟಗಳನ್ನು ಅನುಭವಿಸಿದ್ದವರು, ಆ ಬಗ್ಗೆ ಸಹಾನುಭೂತಿ ಹೊಂದಿದ್ದವರು ಮಾತ್ರ ಸಮಾಜಮುಖಿಯಾಗಿದ್ದು ಉನ್ನತ ಸ್ಥಾನದ ಘನತೆ ಹೆಚ್ಚಿಸಬಲ್ಲರು. ಬಿ.ವೀರಪ್ಪ ಅವರು ದಕ್ಷತೆ, ಪ್ರಾಮಾಣಿಕತೆ ಜತೆಗೆ ವಕೀಲ ಸಮೂಹದ ಪ್ರೀತಿಯನ್ನೂ ಗಳಿಸಿದ್ದರು ಎನ್ನುವುದಕ್ಕೆ ಇಲ್ಲಿ ಸೇರಿರುವ ಅಪಾರ ವಕೀಲ ಸಮೂಹವೇ ಸಾಕ್ಷಿ.

ದುರ್ಬಲ ವರ್ಗದವರಿಗೆ ಮೇಲಿನ ನ್ಯಾಯಾಲಯಗಳಿಗೆ ಹೋಗಲು ಸಾಧ್ಯವಿಲ್ಲ. ಆದ್ದರಿಂದ ಕೆಳ ಹಂತದಲ್ಲೇ ದುರ್ಬಲ ವರ್ಗಗಳಿಗೆ ನ್ಯಾಯ ಸಿಗುವಂತಾಗಬೇಕು. ಬಿ.ವೀರಪ್ಪ ಅವರು ಈ ದೃಷ್ಟಿಯಲ್ಲಿ ಮೌಲ್ಯಯುತವಾದ ತೀರ್ಪುಗಳನ್ನು ನೀಡಿದ್ದಾರೆ. ಇವು ಕಿರಿಯ ವಕೀಲರಿಗೆ ಮಾದರಿ ಆಗಿವೆ ಎಂದರು.

Tags: Bangalore Bar AssociationBangaloreBarAssociationChief JusticeChief Minister SiddaramaiahcmofkarnatakaCMSiddaramaiahdcmdkshivakumarDKShivakumarJustice B. VeerappaJusticeBVeerappaJusticeVeerappaKarnatakaGovtsiddaramaiahVIDHANA SOUDHAvidhanasoudha
Previous Post

Siddaganga Mutt | ಸಿದ್ದಗಂಗಾ ಮಠದ ವಸತಿ ನಿಲಯ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಸಿಎಂ ಸೂಚನೆ

Next Post

Lawyers Protection Act : ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ವಹಿಸಲು ಸಿದ್ದ.. ವಕೀಲರ ವಿಮೆ ಜಾರಿಗೂ ಚರ್ಚಿಸಿ ಸೂಕ್ತ ಕ್ರಮ : ಸಿಎಂ ಭರವಸೆ

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

May 2, 2026
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
Next Post
Lawyers Protection Act : ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ವಹಿಸಲು ಸಿದ್ದ.. ವಕೀಲರ ವಿಮೆ ಜಾರಿಗೂ ಚರ್ಚಿಸಿ ಸೂಕ್ತ ಕ್ರಮ  : ಸಿಎಂ ಭರವಸೆ

Lawyers Protection Act : ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ವಹಿಸಲು ಸಿದ್ದ.. ವಕೀಲರ ವಿಮೆ ಜಾರಿಗೂ ಚರ್ಚಿಸಿ ಸೂಕ್ತ ಕ್ರಮ : ಸಿಎಂ ಭರವಸೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!