ಗೋವಾದ ಮುಖ್ಯಮಂತ್ರಿಗಳಿಂದ “ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಿತ್ರದ ಎರಡನೇ ಹಾಡು ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಿಡುಗಡೆಗೊಂಡಿದೆ
"ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು" ಚಲನಚಿತ್ರದ ಎರಡನೇ ಮರಾಠಿ ಲಿರಿಕಲ್ ವಿಡಿಯೋ ಜನವರಿ 14ರಂದು ಗೋವಾದಲ್ಲಿ ಗೋವಾ ಮುಖ್ಯಮಂತ್ರಿಗಳ ನಿವಾಸದಲ್ಲಿ ಗೋವಾ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ...
Read moreDetails