• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಪ್ರಭುದ್ಧ್ಯಾ ಕೊಲೆಗೆ ಅಪ್ರಾಪ್ತ ಕಾರಣ! ಯಾವ ಕಾರಣಕ್ಕೆ ನಡೆಯಿತು ಕೊಲೆ!

ಪ್ರತಿಧ್ವನಿ by ಪ್ರತಿಧ್ವನಿ
May 24, 2024
in ಇತರೆ / Others, ಇದೀಗ, ಕರ್ನಾಟಕ
0
ಪ್ರಭುದ್ಧ್ಯಾ ಕೊಲೆಗೆ ಅಪ್ರಾಪ್ತ ಕಾರಣ! ಯಾವ ಕಾರಣಕ್ಕೆ ನಡೆಯಿತು ಕೊಲೆ!
Share on WhatsAppShare on FacebookShare on Telegram

ಬೆಂಗಳೂರು: ಪ್ರಬುದ್ಧ್ಯಾ ಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಅಪ್ರಾಪ್ತ ಸ್ನೇಹಿತನ ಕನ್ನಡಕ ರಿಪೇರಿ ವಿಚಾರದಲ್ಲಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ADVERTISEMENT

ಅಪ್ರಾಪ್ತ ತನ್ನ ಸ್ನೇಹಿತನ ಕನ್ನಡಕ ಡ್ಯಾಮೇಜ್ ಮಾಡಿದ್ದನು. ಇದನ್ನು ರಿಪೇರಿ ಮಾಡಿಸಿಕೊಡುವಂತೆ ಸ್ನೇಹಿತ ಪಟ್ಟು ಹಿಡಿದಿದ್ದ. ಹೀಗಾಗಿ ಅಪ್ರಾಪ್ತ ಅಪ್ರಾಪ್ತನು ಪ್ರಬುದ್ಧ್ಯಾ ಮನೆಗೆ ತೆರಳಿ ಅವರ ಪರ್ಸ್‍ನಿಂದ 2 ಸಾವಿರ ರೂ. ಎಗರಿಸಿದ್ದಾನೆ. ಈ ವಿಚಾರ ಪ್ರಭುದ್ಧ್ಯಾ ಗಮನಕ್ಕೆ ಬಂದಿದ್ದು, ಆಕೆ ಬಾಲಕನನ್ನು ಪ್ರಶ್ನೆ ಮಾಡಿದ್ದಾಳೆ. ಆಗ ಬಾಲಕ, ತಪ್ಪಾಯ್ತು ಕ್ಷಮಿಸಿಬಿಡು ಎಂದು ಕಾಲು ಹಿಡಿದು ಬೇಡಿಕೊಂಡಿದ್ದಾನೆ. ಕಾಲು ಹಿಡಿದ ವೇಳೆ ಪ್ರಬುದ್ಧ್ಯಾ ಆಯತಪ್ಪಿ ಬಿದ್ದಿದ್ದಾಳೆ.

ಕೆಳಗಡೆ ಬಿದ್ದ ಕಾರಣ ಆಕೆಯ ತಲೆಗೆ ಬಲವಾದ ಪೆಟ್ಟು ಬಿದ್ದು ಮೂರ್ಛೆ ಹೋಗಿದ್ದಾರೆ. ಹೀಗಾಗಿ ಗಾಬರಿಗೊಂಡ ಅಪ್ರಾಪ್ತ ಆತ್ಮಹತ್ಯೆ ಎಂದು ಬಿಂಬಿಸಲು ಯುವತಿಯ ಕೈ ಕುಯ್ದಿದ್ದಾನೆ. ಕೈಯಲ್ಲಿ ರಕ್ತಸ್ರಾವ ಆಗಿ ಪ್ರಬುದ್ಧ್ಯಾ ಸಾವನ್ನಪ್ಪಿದ್ದಾಳೆ ಎಂಬ ವಿಚಾರ ಬಹಿರಂಗವಾಗಿದೆ.

ಮೇ 15 ರಂದು 20 ವರ್ಷದ ಪ್ರಭುದ್ಧ್ಯಾ ಮೃತದೇಹ ಮನೆಯ ಬಾತ್‍ರೂಂನಲ್ಲಿ ಪತ್ತೆಯಾಗಿತ್ತು. ಕತ್ತು ಹಾಗೂ ಕೈ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದೇ ಪೊಲೀಸರು ಕೂಡ ಭಾವಿಸಿದ್ದರು. ಈ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಪೊಲೀಸರು ಕೊಲೆಯ ರಹಸ್ಯ ಬೇಧಿಸಿದ್ದಾರೆ.

Tags: Bangaloremurder
Previous Post

Kedarnath Helipad : ಹೆಲಿಕಾಪ್ಟರ್​ನಲ್ಲಿ ದೋಷ, ತುರ್ತು ಭೂಸ್ಪರ್ಶ!

Next Post

ಸಿಎಂ ಸಿದ್ದು ಸರ್ಕಾರದ ಸಾಧನೆ ಶೂನ್ಯ.. ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಪ್ರಹ್ಲಾದ ಜೋಶಿ ಗೆ ರಾಜಕೀಯ ಗುನ್ನಾ.. ಲಿಂಗಾಯತ ಸ್ವಾಮೀಜಿ ಎದುರಾಳಿ

ಸಿಎಂ ಸಿದ್ದು ಸರ್ಕಾರದ ಸಾಧನೆ ಶೂನ್ಯ.. ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!