• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೆ.ಸಿ ಜನರಲ್, ಜನಪರ ಆಸ್ಪತ್ರೆಯನ್ನಾಗಿಸಲು 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್..!

ಪ್ರತಿಧ್ವನಿ by ಪ್ರತಿಧ್ವನಿ
June 29, 2024
in Top Story, ಅಭಿಮತ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಕೆಸಿಜೆ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು – 35 ಕೋಟಿ ವೆಚ್ಚದ ಟ್ರಾಮಾಕೇರ್ ಸೆಂಟರ್ ಕಾಮಗಾರಿ ಮಾರ್ಚ್ ಒಳಗೆ ಪೂರ್ಣಗೊಳಿಸಿ

ADVERTISEMENT

ಆಸ್ಪತ್ರೆ ಆವರಣದಲ್ಲಿ 200 ಬೆಡ್ ಸಾಮರ್ಥ್ಯದ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಗುದ್ದಲಿ ಪೂಜೆಗೆ ತಯಾರಿ ನಡೆಸಲು ಸೂಚನೆ

ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಟ್ರಾಮಾ ಕೇರ್ ಸೆಂಟರ್ ನ ಕಾಮಗಾರಿ ಪರಿಶೀಲಿಸಿದರು. 35 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 50 ಬೆಡ್ ಸಾಮರ್ಥ್ಯದ ಟ್ರಾಮಾ ಸೆಂಟರ್ ಕಾಮಗಾರಿಯನ್ನ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಚಿವರು ಸೂಚನೆ ನೀಡಿದರು. ಅಲ್ಲದೇ ಆಸ್ಪತ್ರೆಗೆ ತುರ್ತು ಚಿಕಿತ್ಸಾ ಘಟಕವನ್ನ ನೂತನವಾಗಿ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡುವ ಬಗ್ಗೆ ಚರ್ಚೆ ನಡೆಸಿದರು.

ಕೆ.ಸಿ ಜನರಲ್ ಆಸ್ಪತ್ರೆಗೆ ಕಾಯಕಲ್ಪ ಒದಗಿಸುವ 150 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕೆ.ಸಿ ಜನರಲ್ ಜನಪ್ರೀಯ ಆಸ್ಪತ್ರೆಯನ್ನಾಗಿ ರೂಪಿಸಲು ಎಲ್ಲರು ಶ್ರಮ ವಹಿಸಬೇಕು ಎಂದರು. ಕೆ.ಸಿಜನರಲ್ ಆಸ್ಪತ್ರೆಯ ಆವರಣದಲ್ಲಿ ಹೊಸದಾಗಿ 66.78 ಕೋಟಿ ವೆಚ್ಚದಲ್ಲಿ 200 ಬೆಡ್ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಕಾಮಗಾರಿ ಪ್ರಾರಂಭಿಸುವ ನಿಟ್ಟಿನಲ್ಲಿ ಗುದ್ದಲಿ ಪೂಜೆಗೆ ಅಣಿ ಮಾಡಿಕೊಳ್ಳಲು ಸಚಿವರು ಸೂಚನೆ ನೀಡಿದರು.

ಆಸ್ಪತ್ರೆಗೆ ಬರುವ ರೋಗಿಗಳು ಔಷಧಿಗಾಗಿ ಬೇರೆಕಡೆ ಹೋಗುವ ಸ್ಥಿತಿ ಬರಬಾರದು ಎಂದು ಖಡಕ್ ವಾರ್ನಿಂಗ್ ನೀಡಿದ ಸಚಿವರು, ಆಸ್ಪತ್ರೆಯ ಮಳಿಗೆಗಳಲ್ಲಿ ಇರುವ ಔಷಧಿ ಕೇಂದ್ರಗಳಿಗೆ ಗೇಟ್ ಪಾಸ್ ನೀಡಿ. ಸರ್ಕಾರಿ ಔಷಧಿಯ ಅಂಗಡಿಯನ್ನೇ ಮಧ್ಯರಾತ್ರಿಯ ವರೆಗೂ ತೆರೆಯಲು ಅಗತ್ಯ ಸಿಬ್ಬಂದಿಗಳನ್ನ ನೇಮಿಸಿಕೊಳ್ಳಲು ಸೂಚನೆ ನೀಡಿದರು. ಅಲ್ಲದೇ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಘಟಕ ಕೂಡ ರಾತ್ರಿ 10 ಗಂಟೆಯ ವರೆಗೆ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸಲಹೆ ನೀಡಿದರು. ಆಸ್ಪತ್ರೆಯ ಆವರಣದಲ್ಲಿ ಕೈಗೊಳ್ಳುವ ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ಹೈಲೆಟ್ಸ್ ಹೀಗಿದೆ..

66.78 ಕೋಟಿ ವೆಚ್ಚದಲ್ಲಿ 200 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ

35 ಕೋಟಿ ವೆಚ್ಚದಲ್ಲಿ ಟ್ರಾಮಾಕೇರ್ ಸೆಂಟರ್ ಕಾಮಗಾರಿ ಮಾರ್ಚ್ ಒಳಗೆ ಪೂರ್ಣ

38.28 ಕೋಟಿ ವೆಚ್ಚದಲ್ಲಿ ಭೋದಕ ವಿಭಾಗ ಕಟ್ಟಡ ನಿರ್ಮಾಣ

4.28 ಕೋಟಿ ವೆಚ್ಚದಲ್ಲಿ ಶವಾಗಾರ ಕೊಠಡಿ

4.80 ಕೋಟಿ ವೆಚ್ಚದ ಅಗ್ನಿ ಶಾಮಕ ವ್ಯವಸ್ಥೆ

2 ಕೋಟಿ ವೆಚ್ಚದಲ್ಲಿ ಲ್ಯಾಂಡ್ರಿ, 38 ಲಕ್ಷದಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ ಘಟಕ

9.98 ಕೋಟಿ ವೆಚ್ಚದಲ್ಲಿ ಕೆ.ಸಿ ಜನರಲ್ ಆಸ್ಪತ್ರೆಯ ಹಳೆ ಕಟ್ಟಡಗಳ ದುರಸ್ಥಿ ಕಾಮಗಾರಿ ಅನುಮೋದನೆಗೆ ಪ್ರಸ್ರಾವನೆ
ಮುರಿದು ಬಿದ್ದಿರುವ ಆರ್‌ಸಿಸಿ ಚಜ್ಜಾಗಳನ್ನು ಮರು ನಿರ್ಮಾಣ, ಶೌಚಾಲಯಗಳಲ್ಲಿನ ನೀರು ಸರಬರಾಜು ಮತ್ತು ನೈರ್ಮಲೀಕರಣ ವ್ಯವಸ್ಥೆಯನ್ನು ದುರಸ್ಥಿ ಪಡಿಸುವುದು ಸೇರಿದಂತೆ ವಿವಿಧ ದುರಸ್ಥಿ ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲು ನಿರ್ಧಾರ.

Tags: BJPCongress PartyDinesh Gundaraosiddaramaiahಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಡಿಜಿಪಿ ಕಮಲ್ ಪಂತ್ ಸೇವೆಯಿಂದ ನಿವೃತ್ತಿ..!!

Next Post

ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಂತೋಷ್ ಲಾಡ್..!

Related Posts

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ
Top Story

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

by ಪ್ರತಿಧ್ವನಿ
April 30, 2026
0

ದಶಕದ ಹಿಂದೆ ರಾಜ್ಯವನ್ನೇ ಕಂಗೊಳಿಸಿದ್ದ ಧರ್ಮಸ್ಥಳದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಪ್ರಕರಣದ...

Read moreDetails
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
Next Post

ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಂತೋಷ್ ಲಾಡ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada