• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ನಿಧನ

Any Mind by Any Mind
February 29, 2024
in Top Story, ಕರ್ನಾಟಕ
0
ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ನಿಧನ
Share on WhatsAppShare on FacebookShare on Telegram

ಬೆಂಗಳೂರು (Bengaluru): ನಿವೃತ್ತ ಐಎಎಸ್ ಅಧಿಕಾರಿ, ನಟ ಹಾಗೂ ಬಿಜೆಪಿ ಮುಖಂಡರಾದ ಕೆ.ಶಿವರಾಮ್ (K Shivaram) ಇಂದು ಮೃತಪಟ್ಟಿದ್ದಾರೆ.

ADVERTISEMENT

ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಿವರಾಮ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೋದಿ ರಸ್ತೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.‌

ಶಿವರಾಮ್ ಅವರು 1985 ರಲ್ಲಿ ಕೆಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಳಿಕ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಐಎಎಸ್ ಅಧಿಕಾರಿ ಆಗಿದ್ದರು. ಆ ಮೂಲಕ, ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಅಧಿಕಾರಿಯಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

1993ರಲ್ಲಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದ ಶಿವರಾಮು ಅವರು, ನಾಗತಿಹಳ್ಳಿ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಸಂತ ಕಾವ್ಯ, ಖಳನಾಯಕ, ಸಾಂಗ್ಲಿಯಾನ-3, ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್ ಹಾಗೂ ಟೈಗರ್ ಸಿನಿಮಾಗಳಲ್ಲಿ ನಟಿಸಿದ್ದರು.

2013ರಲ್ಲಿ ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡಿ, ಸ್ವಯಂ ನಿವೃತ್ತಿ ಪಡೆದ ಅವರು ಕಾಂಗ್ರೆಸ್‌ ಸೇರಿ, ರಾಜಕೀಯ ಆರಂಭಿಸಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಸೋಲುಂಡಿದ್ದರು. ಬಳಿಕ, ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರಿದ್ದರು. ಅಲ್ಲದೆ, ಛಲವಾದಿ ಮಹಸಭಾ ಅಧ್ಯಕ್ಷರೂ ಆಗಿದ್ದರು.

#Karnataka #bengaluru #kshivaram #kannadactor #passesaway

Previous Post

ಈ ಬಾರಿಯೂ NDA ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ: ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌

Next Post

ನಿವೃತ್ತ ಐಎಎಸ್‌ ಅಧಿಕಾರಿ ಕೆ.ಶಿವರಾಮ್‌ ವಿಧಿವಶ: ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರ ಸಂತಾಪ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ನಿಧನ

ನಿವೃತ್ತ ಐಎಎಸ್‌ ಅಧಿಕಾರಿ ಕೆ.ಶಿವರಾಮ್‌ ವಿಧಿವಶ: ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರ ಸಂತಾಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!