• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸಿದ ʻಕಬ್ಜʼ.. ಮೊದಲ ದಿನದ ಕಲೆಕ್ಷನ್‌ ಎಷ್ಟು ಗೊತ್ತಾ..?

Any Mind by Any Mind
March 18, 2023
in ಸಿನಿಮಾ
0
ʼಕೆ ಜಿ ಎಫ್ʼ ,  ʼಕಾಂತಾರ ʼ ಚಿತ್ರಗಳ ನಂತರ ಭಾರತದಾದ್ಯಂತ ಕನ್ನಡದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಹಾರಿಸಿದ “ಕಬ್ಜ”..  KABZAA ‘Box Office’ Collection..!
Share on WhatsAppShare on FacebookShare on Telegram

ಆರ್.‌ಚಂದ್ರು ನಿರ್ದೇಶನದ ಕಬ್ಜ ಸಿನಿಮಾ, ವಿಶ್ವದಾದ್ಯಂತ ಬಿಡುಗಡೆಯಾಗಿ ಅದ್ಧೂರಿ ಪ್ರದರ್ಶನ ಕಾಣ್ತಿದೆ. ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಮಾರ್ಚ್‌ 17ರಂದು ರಿಲೀಸ್‌ ಆದ ಈ ಸಿನಿಮಾಗೆ, ಸಿನಿಪ್ರೇಕ್ಷಕರು ಅಧ್ಬುತ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಇನ್ನು ಕಬ್ಜ ಸಿನಿಮಾದ ಮೊದಲ ದಿನದ ಕಲೆಕ್ಷನ್‌ ಎಷ್ಟ್‌ ಆಗ್ಬೋದು ಅನ್ನೋ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಇದಕ್ಕೆ ಉತ್ತರ ಸಿಕ್ಕಿದ್ದು, ಕಬ್ಜ ಸಿನಿಮಾ ಬಿಡುಗಡೆ ಆದ ಮೊದಲ ದಿನವೇ ಅಬ್ಬರದ ಕಲೆಕ್ಷನ್‌ ಮಾಡಿದೆ. ನಿನ್ನೆ ವಿಶ್ವದಾದ್ಯಂತ ಬಿಡುಗಡೆಯಾಗಿ ʻಕಬ್ಜʼ ಸಿನಿಮಾ ಭರ್ಜರಿ ಓಪನಿಂಗ್‌ ಪಡೆದುಕೊಳ್ತು. ಈ ಚಿತ್ರಕ್ಕೆ ಯಾವುದೇ ಫ್ಯಾನ್‌ ಶೋ ಇರಲಿಲ್ಲ. ಬೆಂಗಳೂರು ಸೇರೆ ರಾಜ್ಯದ ಪ್ರಮುಖ ನಗರಗಲಲ್ಲಿ ಬೆಳಗ್ಗೆ 9 ಗಂಟೆಯಿಂದ ಚಿತ್ರದ ಮೊದಲ ಶೋ ಆರಂಭಗೊಂಡಿತ್ತು.

ADVERTISEMENT

ಬಹುತೇಕ ಶೋಗಳು ಹೌಸ್‌ಫುಲ್‌ ಪ್ರದರ್ಶನ ಕಂಡವು. ಇದ್ರಿಂದ ಕಬ್ಜ ಸಿನಿಮಾದ ಮೊದಲ ದಿನದ ಕಲೆಕ್ಷನ್‌ ಜೋರಾಗಿದ್ದು, ಕರ್ನಾಟಕದಲ್ಲಿ 26 ಕೋಟಿ ರೂಪಾಯಿ, ಮತ್ತು ವಿಶ್ವದಾದ್ಯಂತ 54 ಕೋಟಿ ರೂಪಾಯಿ ಗಳಿಕೆ ಮಾಡಿದೆ ಅಂತ ಚಿತ್ರತಂಡ ಮಾಹಿತಿ ನೀಡಿದೆ. ಇನ್ನು ಇವತ್ತು ಮತ್ತೆ ನಾಳೆ ವೀಕೆಂಡ್‌ ಇರೋದ್ರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬರೋ ಚಿತ್ರಮಂದಿರಕ್ಕೆ ಬರೋ ನಿರೀಕ್ಷೆ ಇದೆ. ಹೀಗಾಗಿ ಕಬ್ಜ ಸಿನಿಮಾ ಅಬ್ಬರದ ಕಲೆಕ್ಷನ್‌ ಮಾಡೋದು ಪಕ್ಕಾ ಎನ್ನಲಾಗ್ತಿದೆ. ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕಬ್ಜ ಸಿನಿಮಾ ರಿಲೀಸ್‌ ಆಗಿದ್ದು, ಅಲ್ಲಿಂದಲೂ ದೊಡ್ಡ ಕಲೆಕ್ಷನ್‌ ಚಿತ್ರಕ್ಕೆ ಹರಿದುಬಂದಿದೆ. ರಿಯಲ್‌ ಸ್ಟಾರ್‌ ಉಪೇಂದ್ರ, ಕಿಚ್ಚ ಸುದೀಪ್‌, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ಗೆ ಪರಭಾಷೆಗಳಲ್ಲೂ ಸಾಕಷ್ಟು ಅಭಿಮಾನಿಗಳಿದ್ದು, ಮುಂದಿನ ದಿನಗಳಲ್ಲಿ ಕಬ್ಜ ಸಿನಿಮಾದ ಕಲೆಕ್ಷನ್‌ ಎಷ್ಟಾಗಲಿದೆ ಅಂತ ಕಾದು ನೋಡ್ಬೇಕಿದೆ

Tags: #kabza #sandalwood #newmovie #kannadafilm #upendra #shivarajkumar #sudeep #pratidhvani #pratidhvanidigital #prtidhvaninews
Previous Post

ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಹಿಂದೆ ಸರಿಯೋದು ಫಿಕ್ಸ್‌..! ಕಾರಣ ಗೊತ್ತಾ..? Siddaramaiah Withdrawing From Kolar Constituency..?

Next Post

ಕಾಂಗ್ರೆಸ್‌ ಟೀಕೆ ಬೆನ್ನಲ್ಲೇ ಸೈಲೆಂಟ್‌ ಸುನಿಲನ ಪ್ರಾಥಮಿಕ ಸದಸ್ಯತ್ವ ರದ್ದು ಪಡಿಸಿದ ಬಿಜೆಪಿ

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

April 7, 2026
Next Post
ಕಾಂಗ್ರೆಸ್‌ ಟೀಕೆ ಬೆನ್ನಲ್ಲೇ ಸೈಲೆಂಟ್‌ ಸುನಿಲನ ಪ್ರಾಥಮಿಕ ಸದಸ್ಯತ್ವ ರದ್ದು ಪಡಿಸಿದ ಬಿಜೆಪಿ

ಕಾಂಗ್ರೆಸ್‌ ಟೀಕೆ ಬೆನ್ನಲ್ಲೇ ಸೈಲೆಂಟ್‌ ಸುನಿಲನ ಪ್ರಾಥಮಿಕ ಸದಸ್ಯತ್ವ ರದ್ದು ಪಡಿಸಿದ ಬಿಜೆಪಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada