• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ ಸರ್ಕಾರದ ವಿರುದ್ಧವೇ ಹೋರಾಟ ರೂಪಿಸಿದ ಕೈ ನಾಯಕರು!!

ಕೃಷ್ಣ ಮಣಿ by ಕೃಷ್ಣ ಮಣಿ
December 9, 2024
in Top Story, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್‌ ಸರ್ಕಾರದ ವಿರುದ್ಧವೇ ಹೋರಾಟ ರೂಪಿಸಿದ ಕೈ ನಾಯಕರು!!
Share on WhatsAppShare on FacebookShare on Telegram
ADVERTISEMENT

ಕೃಷ್ಣಾ ಮೇಲ್ದಂಡೆ ಯೋಜನೆಗೆ ಸರ್ಕಾರ ನಿರ್ಲಕ್ಷ ತೋರುತ್ತಿದೆ ಎಂದು ಆರೋಪಿಸಿ ಬಾಗಲಕೋಟೆಯಲ್ಲಿ ಅಹೋರಾತ್ರಿ ಹೋರಾಟ ನಡೆಯುತ್ತಿದೆ. ಈ ಹೋರಾಟದ ಮುಂಚೂಣಿಯಲ್ಲಿ ಕಾಂಗ್ರೆಸ್‌ ನಾಯಕರೇ ಇರುವುದು ವಿಶೇಷ. ರಾಜ್ಯದಲ್ಲಿ ತಮ್ಮದೇ ಕಾಂಗ್ರೆಸ್‌ ಪಕ್ಷದ ಸರ್ಕಾರ ಇದ್ದರೂ ಕಾಂಗ್ರೆಸ್‌ ನಾಯಕರು ಹೋರಾಟದ‌ ಮುಂಚೂಣಿ ನಾಯಕತ್ವ ವಹಿಸಿಕೊಂಡಿದ್ದಾರೆ. ಮಾಜಿ ಸಚಿವ ಎಸ್.ಆರ್ ಪಾಟೀಲ್ ಹಾಗು ಅಜಯ್ ಕುಮಾರ್ ಸರನಾಯಕ ನಾಯಕತ್ವದಲ್ಲಿ ಹೋರಾಟ ನಡೆಯುತ್ತಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧವೇ ಹೋರಾಟ ರೂಪಿಸಿ ನೇತೃತ್ವದ ವಹಿಸಲು ಕಾರಣ ಏನು..? ಅನ್ನೋ ಬಗ್ಗೆ ಭಾರೀ ಚರ್ಚೆ ಹುಟ್ಟುಹಾಕಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಮುಜುಗರ ಉಂಟು ಮಾಡಲು..? ಹೋರಾಟ ಮಾಡುತ್ತಿದ್ದಾರಾ..? ಅನ್ನೋ ಚರ್ಚೆಯ ಜೊತೆಗೆ ಪರಿಷತ್‌ ಸ್ಥಾನದ ಟಿಕೆಟ್ ಪಡೆಯಲು ಲೆಕ್ಕಾಚಾರ ಮಾಡಿಕೊಂಡು ಯೋಜನೆ ರೂಪಿಸಿದ್ದಾರಾ..? ಅನ್ನೋ ಬಗ್ಗೆ ಕಾಂಗ್ರೆಸ್‌ ಪಕ್ಷದ ಒಳಗೇ ಚರ್ಚೆ ಶುರುವಾಗಿದೆ.

Siddaramaiah :ಸಿಎಂ ಸಿದ್ದರಾಮಯ್ಯ ವಿರುದ್ಧ ತಿರುಗಿ ಬಿದ್ದ ಬಿಜೆಪಿಗರು ಅವರಿಗೆ ಖಡಕ್ ಉತ್ತರ ಕೊಟ್ಟ ಸಿಎಂ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಆಗಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಯೋಜನೆ ಮಾಡಿದ್ದಾರೆ ಎನ್ನಲಾಗ್ತಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಅಜಯಕುಮಾರ್ ಸರನಾಯಕ್ ಹಾಗು ಸಿಎಂ ಸಿದ್ದರಾಮಯ್ಯ ಜೊತೆಗೆ ಅಷ್ಟಕಷ್ಟೇ ಎನ್ನುವಂತೆ ಇರುವ ಮಾಜಿ ಸಚಿವ ಎಸ್.ಆರ್ ಪಾಟೀಲರು ಹೋರಾಟಕ್ಕೆ ಧುಮುಕಿದ್ದು, ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ.

ಈಗಾಗಲೇ ಸಂತ್ರಸ್ತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಬುಧವಾರ ಸಭೆ ಕರೆದಿದೆ. ಬಾಗಲಕೋಟೆಯ ಜಿಲ್ಲಾಡಳಿ ಭವನದ ಮುಂಭಾಗ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಯುತ್ತಿದ್ದು, ಸರ್ಕಾರದ ನಿರ್ಧಾರದ ಬಳಿಕ ಹೋರಾಟದ ಭವಿಷ್ಯ ನಿರ್ಧಾರ ಆಗಲಿದೆ. ಆದರೆ ಕಾಂಗ್ರೆಸ್‌ ಸರ್ಕಾರದಲ್ಲೇ ಒಳಗೊಳಗೆ ಮತ್ತೊಂದು ಲೆಕ್ಕಾಚಾರ ನಡೆಯುತ್ತಿದೆ ಅನ್ನೋದು ಮಾತ್ರ ಸತ್ಯ.

CP Yogeshwar: ಭಗವಂತನ ಹೆಸರಿನಲ್ಲಿ ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಸಿಪಿ ಯೋಗೇಶ್ವರ್..! #belagavisession
Tags: black lives matter movementeric adams mass deportationsGovernmentgovernment and politicskai kahele governorleon levy center for biographylibrary of congresspremier of the republic of chinarahul gandhi appoints revanth reddy as the pcc presidentrevanth reddy congress fire brandtelangana congress partythe biography channelthe nationaliststhe people profilesthree principles of the peopleunited daughters of the confederacy
Previous Post

“ಆರೋಗ್ಯದ ನಡುವೆಯೂ ಹಾಸ್ಯ: ಸಿಎಂ ಸಿದ್ದರಾಮಯ್ಯನವರ ಬಿರಿಯಾನಿ-ಮಟನ್ ಅನುಭವ”

Next Post

ರೈತರ ಪ್ರತಿಭಟನಾ ಸ್ಥಳಕ್ಕೆ ಸಚಿವರ ಭೇಟಿ.. ಸಚಿವರಿಗೆ ಘೇರಾವ್..

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ರೈತರ ಪ್ರತಿಭಟನಾ ಸ್ಥಳಕ್ಕೆ ಸಚಿವರ ಭೇಟಿ.. ಸಚಿವರಿಗೆ ಘೇರಾವ್..

ರೈತರ ಪ್ರತಿಭಟನಾ ಸ್ಥಳಕ್ಕೆ ಸಚಿವರ ಭೇಟಿ.. ಸಚಿವರಿಗೆ ಘೇರಾವ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada