• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಕಲಬುರಗಿ | ‘371 (ಜೆ) ಅನುಷ್ಠಾನ ಪರಿಣಾಮಕಾರಿ ಆಗಲಿ’

ಪ್ರತಿಧ್ವನಿ by ಪ್ರತಿಧ್ವನಿ
July 8, 2024
in Uncategorized
0
Share on WhatsAppShare on FacebookShare on Telegram

ಕಲಬುರಗಿ: 371(ಜೆ) ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತಾಯಿಸಿ ಹೈದರಾಬಾದ್‌ ಕರ್ನಾಟಕ ಹೋರಾಟ ಸಮಿತಿಯು ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಹಾಗೂ ಸಚಿವರ ನಿಯೋಗದೊಂದಿಗೆ ತೆರಳಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಲು ನಿರ್ಧರಿಸಿದೆ.

ADVERTISEMENT

ನಗರದಲ್ಲಿ ಭಾನುವಾರ ನಡೆದ ಸಮಿತಿಯ ಉನ್ನತ ಮಟ್ಟದ ಕೋರ್ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಮಿತಿ ಗೌರವಾಧ್ಯಕ್ಷ ಬಸವರಾಜ ದೇಶಮುಖ ಹಾಗೂ ಅಧ್ಯಕ್ಷ ಲಕ್ಷ್ಮಣ ದಸ್ತಿ ಮಾತನಾಡಿ, ‘ಹಳೇ ಮೈಸೂರು ಮತ್ತು ಕಿತ್ತೂರು ಕರ್ನಾಟಕದ ಪಟ್ಟಭದ್ರ ಹಿತಾಸಕ್ತಿಗಳಿಂದ 371 (ಜೆ) ಅನುಷ್ಠಾನ ಬುಡಮೇಲು ಮಾಡುವ ಯತ್ನ ನಡೆದಿದೆ. ಅದನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರುವ ಅಗತ್ಯವಿದೆ. ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ ವಿಸ್ತರಿಸಲು ನಿಯಮಗಳು ಮತ್ತು ನಿಬಂಧನೆಗಳ ಮೇಲೆ ವಿವಿಧ ನ್ಯಾಯಾಲಯಗಳು ಒದಗಿಸಿರುವ ನಮೂನೆಯಲ್ಲಿನ ತೊಡಕುಗಳನ್ನು ನಿವಾರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಕಲ್ಯಾಣ ಕರ್ನಾಟಕದಲ್ಲಿ ತಜ್ಞರ ತಂಡ ರಚಿಸಿ ಶಾಲೆ-ಕಾಲೇಜುಗಳಲ್ಲಿ ಬೃಹತ್ ಜಾಗೃತಿ ಅಭಿಯಾನ ಕೈಗೊಳ್ಳಲಾಗುವುದು. 371 (ಜೆ) ಪರಿಣಾಮಕಾರಿ ಅನುಷ್ಠಾನದ ಅಗತ್ಯತೆ ಕುರಿತು ವಿಚಾರ ಸಂಕಿರಣ ಆಯೋಜಿಸಲಿದ್ದು, ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಲಾಗುವುದು’ ಎಂದು ಹೇಳಿದರು.ಬಸವರಾಜ ಕೊಣ್ಣೂರ ಮಾತನಾಡಿ, ‘ಕಲ್ಯಾಣ ಕರ್ನಾಟಕ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಬೇಕು’ ಎಂದು ಹೇಳಿದರು. ಪ್ರೊ.ಆರ್.ಕೆ. ಹುಡಗಿ ಸೇರಿದಂತೆ ಹಲವು ಇತರ ತಜ್ಞರು ಸಭೆಯಲ್ಲಿ ಈ ವಿಷಯದ ಕುರಿತು ಮಾತನಾಡಿದರು.

Previous Post

ಕಲಬುರಗಿ: ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ

Next Post

“ಮುದುಡಿದ ಎಲೆಗಳು” ಚಿತ್ರದಲ್ಲಿ ಬಾಲಿವುಡ್ ಹಾಗೂ ಟಾಲಿವುಡ್ ನಟಿ ಅಪ್ಸರ ರಾಣಿ . ‌

Related Posts

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು
Uncategorized

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

by ಪ್ರತಿಧ್ವನಿ
April 13, 2026
0

ಧಾರವಾಡ ನಗರದ ಮಾಳಾಪುರ ಬಡಾವಣೆಯ ಹಾಶ್ಮಿ ನಗರದಲ್ಲಿ ನಡೆದ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣವನ್ನು ಉಪನಗರ ಠಾಣೆ ಪೊಲೀಸರು ಶೀಘ್ರವೇ ಭೇದಿಸಿದ್ದಾರೆ. ಕೊಲೆ...

Read moreDetails
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
Next Post
“ಮುದುಡಿದ ಎಲೆಗಳು” ಚಿತ್ರದಲ್ಲಿ ಬಾಲಿವುಡ್ ಹಾಗೂ ಟಾಲಿವುಡ್ ನಟಿ ಅಪ್ಸರ ರಾಣಿ . ‌

"ಮುದುಡಿದ ಎಲೆಗಳು" ಚಿತ್ರದಲ್ಲಿ ಬಾಲಿವುಡ್ ಹಾಗೂ ಟಾಲಿವುಡ್ ನಟಿ ಅಪ್ಸರ ರಾಣಿ . ‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada