• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, September 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಕಲಬುರಗಿ | ಓಲಾ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ:ಅಪಾರ ಹಾನಿ

ಪ್ರತಿಧ್ವನಿ by ಪ್ರತಿಧ್ವನಿ
September 10, 2024
in ಅಂಕಣ, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕಲಬುರಗಿ: ಇಲ್ಲಿನ ಹುಮನಾಬಾದ್ ರಿಂಗ್ ರೋಡ್ ಪ್ರದೇಶದಲ್ಲಿರುವ ಓಲಾ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ ಸಂಭವಿಸಿ ಆರು ಎಲೆಕ್ಟ್ರಿಕ್ ಬೈಕ್ ಸೇರಿದಂತೆ ಅಪಾರ ಹಾನಿ ಸಂಭವಿಸಿರುವ ಘಟನೆ ನಡೆದಿದೆ.ಮಂಗಳವಾರ ಅಂಗಡಿ ತೆರೆಯುವ ಮುನ್ನವೇ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಇಡೀ ಶೋರೂಂಗೆ ವ್ಯಾಪಿಸಿತ್ತು.

ADVERTISEMENT

ಈ ಅವಘಡದಲ್ಲಿ ಅರು ಎಲೆಕ್ಟ್ರಿಕ್ ಬೈಕ್, ಲ್ಯಾಪ್‌ಟಾಪ್, ಎಸಿ ಸೇರಿದಂತೆ ಇತರೆ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದು, ಈ ಕುರಿತು ನಗರದ ಚೌಕ್ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Tags: Electric Bike ShowroomFire departmentfire incidentPolice department
Previous Post

ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿಗೆ ಕೇಂದ್ರದಿಂದ ಸಂಪೂರ್ಣ ಬೆಂಬಲ – ಎಂ.ಬಿ.ಪಾಟೀಲ್ ಗೆ ಹೆಚ್.ಡಿ.ಕೆ ಭರವಸೆ !

Next Post

ಕಾಂಗ್ರೆಸ್ ಮುಖಂಡ ಹೆಚ್ ಎಂ ರೇವಣ್ಣ ಅವರಿಂದ”ರಾವುತ” ಚಿತ್ರದ ಹಾಡುಗಳು ಬಿಡುಗಡೆ

Related Posts

ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?
Top Story

ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?

by ಪ್ರತಿಧ್ವನಿ
September 17, 2026
0

https://youtu.be/6P5B6pm7W90 ದೇವನಹಳ್ಳಿ: ದೇವನಹಳ್ಳಿ ವಿಶೇಷ ಭೂಸ್ವಾಧೀನ ಕಚೇರಿಯ ಕಾರ್ಯವೈಖರಿ ಕುರಿತು ಈಗಾಗಲೇ ಹಲವು ಆರೋಪಗಳು ಕೇಳಿಬಂದಿವೆ. ವಿಶೇಷ ಭೂಸ್ವಾಧೀನಾಧಿಕಾರಿ ಮಮತಾ ಮತ್ತು ಕೆಐಎಡಿಬಿ ಮ್ಯಾನೇಜರ್ ಮಂಜುನಾಥ್ ಅವರ...

Read moreDetails
ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ; ಸಚಿವ ಸಂಪುಟದ ಮುಂದೆ ಪ್ರಸ್ತಾವನೆ: ಸಚಿವ ಕೆ.ಜೆ. ಜಾರ್ಜ್‌

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ; ಸಚಿವ ಸಂಪುಟದ ಮುಂದೆ ಪ್ರಸ್ತಾವನೆ: ಸಚಿವ ಕೆ.ಜೆ. ಜಾರ್ಜ್‌

September 17, 2026
ಶಾರ್ಜಾದ ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್‌ ಪರಿಶೀಲನೆ..! ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ

ಶಾರ್ಜಾದ ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್‌ ಪರಿಶೀಲನೆ..! ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ

September 17, 2026
ನವೆಂಬರ್ 1ರೊಳಗೆ ಅಕ್ರಮ ಬಂದೂಕು ಒಪ್ಪಿಸಿ; ಇಲ್ಲದಿದ್ದರೆ ಕಠಿಣ ಕ್ರಮ: ಡಿಕೆಶಿ ಎಚ್ಚರಿಕೆ

ಕರ್ನಾಟಕಕ್ಕೆ ಮತ್ತಷ್ಟು ಬರದ ಭೀತಿ; ‘ಕುಡಿಯುವ ನೀರು, ವಿದ್ಯುತ್ ಕೊರತೆಗೆ ಸಿದ್ಧರಾಗಿ’ ಎಂದ ಡಿಕೆಶಿ

September 17, 2026
ಬೆಂಗಳೂರಿನ ಈ ಕಾರ್ಯಕ್ರಮದಲ್ಲಿ ಭಾವುಕರಾದ ನಿರ್ಮಲಾ ಸೀತಾರಾಮನ್; ಕಣ್ಣೀರಿಟ್ಟ ಕೇಂದ್ರ ಸಚಿವೆ

ಬೆಂಗಳೂರಿನ ಈ ಕಾರ್ಯಕ್ರಮದಲ್ಲಿ ಭಾವುಕರಾದ ನಿರ್ಮಲಾ ಸೀತಾರಾಮನ್; ಕಣ್ಣೀರಿಟ್ಟ ಕೇಂದ್ರ ಸಚಿವೆ

September 17, 2026
Next Post

ಕಾಂಗ್ರೆಸ್ ಮುಖಂಡ ಹೆಚ್ ಎಂ ರೇವಣ್ಣ ಅವರಿಂದ"ರಾವುತ" ಚಿತ್ರದ ಹಾಡುಗಳು ಬಿಡುಗಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada