• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಲಬುರಗಿ ಹನಿಟ್ರ್ಯಾಪ್ ಪ್ರಕರಣ; ದಲಿತ ಸೇನೆ ಅಧ್ಯಕ್ಷ ಸೇರಿ 6 ಜನರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
September 11, 2024
in Top Story
0
Share on WhatsAppShare on FacebookShare on Telegram

ಕಲಬುರಗಿ: ಹನಿಟ್ರ್ಯಾಪ್ ( honeytrap case )ಪ್ರಕರಣದ ಎಲ್ಲಾ ಆರೋಪಿಗಳನ್ನು accused ಖಾಕಿ ಹೆಡೆಮುರಿ ಕಟ್ಟಿದೆ. ಕೇಸ್​ನಲ್ಲಿ ಎ1 ಆರೋಪಿ Accused A1)ಆಗಿರುವ ಪ್ರಭು ಹಿರೇಮಠ ಮತ್ತು ರಾಜು ಲೇಂಗಟಿಯನ್ನ ಮಾತ್ರ ಬಂಧಿಸಿ (Arrested Prabhu Hiremath and Raju Langatiya)ಸೈಲೆಂಟ್ ಆಗಿತ್ತು. ಹೀಗಾಗಿ ಪೊಲೀಸರ ವಿರುದ್ದ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು.

ADVERTISEMENT

ಉಳಿದ ಆರೋಪಿಗಳು ಪ್ರಭಾವಿಗಳಾದ ಹಿನ್ನಲೆ ಬಂಧಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿತ್ತು. ನಿನ್ನೆ(ಸೆ.09) ರಾತೋರಾತ್ರಿ ಪ್ರಕರಣದ ಉಳಿದೆಲ್ಲ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.ರಾತ್ರಿ ಸೈಬರ್ ಕ್ರೈಂ ಠಾಣೆ ಪೊಲೀಸರು Cyber ​​Crime Station Police)ದಲಿತ ಸೇನೆ ರಾಜ್ಯಾಧ್ಯಕ್ಷ Dalit Sena State President Hanmanta Yalasangi)ಹಣಮಂತ ಯಳಸಂಗಿ, ಮಂಜುನಾಥ ಭಂಡಾರಿ, ಶ್ರೀಕಾಂತ್ ರೆಡ್ಡಿ, ಉದಯಕುಮಾರ್ ಖಣಗೆ, ಅರವಿಂದ ಕಮಲಾಪುರ ಸೇರಿದಂತೆ ಆರು ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಎಲ್ಲಾ ಆರೋಪಿಗಳನ್ನ ಬಂಧಿಸಿ ಸೆನ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಬಳಿಕ ಆರೋಪಿಗಳನ್ನ ವೈದ್ಯಕೀಯ ತಪಾಸಣೆ ನಡೆಸಿ ಸೆಪ್ಟೆಂಬರ್ 21 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆಯೆಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ ಶರಣಪ್ಪ ಎಸ್‌ಡಿ ಹೇಳಿದ್ದಾರೆ. ತನಿಖೆ ವೇಳೆ ಆರೋಪಿಗಳ ಮೊಬೈಲ್‌ ಜಪ್ತಿ ಮಾಡಿಕೊಳ್ಳಲಾಗಿದ್ದು, ಮೊಬೈಲ್‌ಗಳನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ.

ತನಿಖೆ ಬಳಿಕವಷ್ಟೇ ಬಂಧಿತ ಆರೋಪಿಗಳ ಪಾತ್ರ ಏನು ಎನ್ನುವುದು ತಿಳಿಯಲಿದೆಯೆಂದು ಕಮಿಷನರ್ ಹೇಳಿದರು. ಪೊಲೀಸ್ ವ್ಯಾನ್ ಹತ್ತುವ ಮುನ್ನ ಮಾತನಾಡಿದ ಆರೋಪಿ ಹಣಮಂತ ಯಳಸಂಗಿ, ‘ನಮ್ಮನ್ನ ಪೊಲೀಸರು ಅರೆಸ್ಟ್ ಮಾಡಿಲ್ಲ. ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರಿಗೆ ಕಳಂಕ ಬರಬಾರದೆಂದು ನಾವೇ ಖುದ್ದಾಗಿ ಪೊಲೀಸರಿಗೆ ಶರಣಾಗಿದೆವೆಂದು ಹೇಳಿದ್ದಾರೆ. ನಾವು ಸಂವಿಧಾನ ಮತ್ತು ಕಾನೂನು ಪಾಲನೆ ಮಾಡುವರಿದ್ದು, ಕುತಂತ್ರದಿಂದ ನಮ್ಮೆಲೆ ಸುಳ್ಳು ಕೆಸ್ ದಾಖಲಿಸಲಾಗಿದ್ದು, ಕುತಂತ್ರಿಗಳ ಹೊಟ್ಟೆ ತಣ್ಣಗಿರಲೆಂದು ಹಣಮಂತ ಯಳಸಂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹನಿಟ್ರ್ಯಾಪ್ ಪ್ರಕರಣವನ್ನ ತನಿಖೆ ನಡೆಸಲು ಸ್ಟೇಷನ್ ಬಜಾರ್ ಠಾಣೆಯಿಂದ ಸೆನ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ತನಿಖೆ ನಡೆಸಲು ವಿಶೇಷ ತಂಡ ರಚಿಸಲಾಗಿದೆ. ಅಷ್ಟಕ್ಕೂ ಬಂಧಿತ ಎ1 ಆರೋಪಿ ಪ್ರಭು ಹಿರೇಮಠ್ ಹನಿಟ್ರ್ಯಾಪ್‌ನಿಂದ ಬಂದ ಹಣವನ್ನ ಹಣಮಂತ ಯಳಸಂಗಿಯವರಿಗೆ ನೀಡಿದ್ದಾಗಿ ಸ್ಫೋಟಕ ಹೇಳಿಕೆ ನೀಡಿರೋ ಬಗ್ಗೆ ಪೊಲೀಸರು ಇಂಚಿಂಚು ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.

Tags: Dalit Sena president and 6 people arrestedHoneytrap CaseKarnataka Police Department
Previous Post

Mushroom benefits: ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ದೂರವಿಡಲು ಅಣಬೆ ಬೆಸ್ಟ್.!

Next Post

ಕ್ಯಾನ್ಸರ್ ಔಷಧಿಗಳ ಮೇಲಿನ GST ದರ 12% ರಿಂದ 5% ಕ್ಕೆ ಇಳಿಕೆ ನಿರ್ಮಲಾ ಸೀತಾರಾಮನ್.!

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post

ಕ್ಯಾನ್ಸರ್ ಔಷಧಿಗಳ ಮೇಲಿನ GST ದರ 12% ರಿಂದ 5% ಕ್ಕೆ ಇಳಿಕೆ ನಿರ್ಮಲಾ ಸೀತಾರಾಮನ್.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada