• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಲಘಟಗಿ: ಹಲವು ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ ಸಂತೋಷ್‌ ಲಾಡ್‌

ಪ್ರತಿಧ್ವನಿ by ಪ್ರತಿಧ್ವನಿ
January 25, 2025
in ಕರ್ನಾಟಕ, ರಾಜಕೀಯ
0
ಕಲಘಟಗಿ: ಹಲವು ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ ಸಂತೋಷ್‌ ಲಾಡ್‌
Share on WhatsAppShare on FacebookShare on Telegram

ಧಾರವಾಡ, ಜನವರಿ 25: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು.

ADVERTISEMENT

ಗುದ್ದಲಿ ಪೂಜಾ ಕಾರ್ಯಕ್ರಮ
ಕಲಘಟಗಿ ಮತಕ್ಷೇತ್ರದ ವಿವಿಧೆಡೆ ನಡೆದ ಗುದ್ದಲಿ ಪೂಜಾ ಕಾರ್ಯಕ್ರಮಗಳಲ್ಲಿ ಸಚಿವ ಲಾಡ್‌ ಅವರು ಭಾಗವಹಿಸಿದ್ದರು.

ಲೋಕೋಪಯೋಗಿ ಇಲಾಖೆಯಿಂದ ರೂ. 450.00 ಲಕ್ಷಗಳಲ್ಲಿ ಮಂಜೂರಾದ ಜಿ.ಬಸವನಕೊಪ್ಪ ಗ್ರಾಮದಿಂದ ವಯಾ ಕಳಸನಕೊಪ್ಪ, ಗಳಗಿಹುಲಕೊಪ್ಪ ರಸ್ತೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರೂ. 140.00 ಲಕ್ಷಗಳಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಮಂಜೂರಾದ ನೀರಸಾಗರ. ಕನ್ನೇನಾಯ್ಕನಕೊಪ್ಪ, ಡೊಂಬರಿಕೊಪ್ಪ ರಸ್ತೆಗಳ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ ನಡೆಸಿದರು.

ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ
ಸಣ್ಣ ನೀರಾವರಿ ಇಲಾಖೆಯಿಂದ ರೂ. 320.00 ಲಕ್ಷಗಳಲ್ಲಿ ಜಿ.ಬಸವನಕೊಪ್ಪ ಮತ್ತು ನೀರಸಾಗರ ಮಧ್ಯದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಪೌರ ಕಾರ್ಮಿಕರಿಗೆ ಮನೆ: ಸಚಿವರ ಪ್ರಯತ್ನದ ಫಲ
ಅಳ್ನಾವರ ಪಟ್ಟಣ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಪೌರ ಕಾರ್ಮಿಕರಿಗೆ ಪಟ್ಟಣ ಪಂಚಾಯತ್‌ ಮಾಲ್ಕಿಯ ಆಸ್ತಿ ನಂ 3125/2 ರಲ್ಲಿ ಜಿ+3 ಮಾದರಿಯ ಮನೆಗಳ ನಿರ್ಮಾಣ ಉದ್ಘಾಟನೆಯಲ್ಲಿ ಸಚಿವ ಸಂತೋಷ್‌ ಲಾಡ್‌ ಅವರು ಇಂದು ಭಾಗವಹಿಸಿದ್ದರು.

ವಿಶೇಷ ಎಂದರೆ ಈ ಮನೆಗಳ ನಿರ್ಮಾಣದಲ್ಲಿ ಸಚಿವ ಸಂತೋಷ್‌ ಲಾಡ್‌ ಅವರು ಸಾಕಷ್ಟು ಶ್ರಮವಹಿಸಿದ್ದು, ಅವರ ಪ್ರಯತ್ನದ ಫಲವಾಗಿ ಮನೆಗಳು ನಿರ್ಮಾಣವಾಗಿ ಲೋಕಾರ್ಪಣೆಯಾಗಿದೆ.

Tags: minister santosh ladsanthosh ladSantosh Ladsantosh lad biographysantosh lad congresssantosh lad dharwadsantosh lad exclusivesantosh lad in suvarna newssantosh lad interviewsantosh lad interview in suvarna newssantosh lad mlasantosh lad newssantosh lad pressmeetsantosh lad speechsantosh lad statussantosh lad videosantosh lad with ajitsantosh lad with ajit hanamakkanavarsuvarna news hour special with santosh lad
Previous Post

ಕೊಪ್ಪಳ ಜಿಲ್ಲೆಯ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ

Next Post

ಫೈನಾನ್ಸ್ ನವರನ್ನು ಬಗ್ಗಿಸಿ ಕುಟುಂಬ ಮನೆಗೆ ವಾಪಸ್ ಸೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ : ರಾಜ್ಯದಲ್ಲೇ ಮೊದಲು

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

by ಪ್ರತಿಧ್ವನಿ
May 25, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿ ಬುಲಾವ್ ಬಂದಿರುವ ವಿಚಾರಕ್ಕೆ ಇದೀಗ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ಫೈನಾನ್ಸ್ ನವರನ್ನು ಬಗ್ಗಿಸಿ ಕುಟುಂಬ ಮನೆಗೆ ವಾಪಸ್ ಸೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ : ರಾಜ್ಯದಲ್ಲೇ ಮೊದಲು

ಫೈನಾನ್ಸ್ ನವರನ್ನು ಬಗ್ಗಿಸಿ ಕುಟುಂಬ ಮನೆಗೆ ವಾಪಸ್ ಸೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ : ರಾಜ್ಯದಲ್ಲೇ ಮೊದಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!