• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕಲಾಸಾಮ್ರಾಟ್ ಡಾ. ಎಸ್ ನಾರಾಯಣ್ ನಿರ್ದೇಶನದ ನೂತನ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು

ಪ್ರತಿಧ್ವನಿ by ಪ್ರತಿಧ್ವನಿ
June 2, 2024
in ಸಿನಿಮಾ
0
ಕಲಾಸಾಮ್ರಾಟ್ ಡಾ. ಎಸ್ ನಾರಾಯಣ್ ನಿರ್ದೇಶನದ ನೂತನ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು
Share on WhatsAppShare on FacebookShare on Telegram

ಡಾ.ರಾಜಕುಮಾರ್, ಡಾ. ವಿಷ್ಣುವರ್ಧನ್, ಡಾ. ಅಂಬರೀಶ್ ಮುಂತಾದ ಜನಪ್ರಿಯ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ. ಎಸ್ ನಾರಾಯಣ್ ಅವರ ನಿರ್ದೇಶನದ “ಪ್ರೊಡಕ್ಷನ್ ನಂ 1” ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ. ಈ ನೂತನ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರು ಜೂನ್ 5 ರಿಂದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ. ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು ಮುಂತಾದ ಕಲಾವಿದರ ಅಭಿನಯದಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.

ADVERTISEMENT

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಕೆ.ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ಈಶ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಶ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಎಸ್ ನಾರಾಯಣ್, ಕೆ.ಮಂಜು, ರಮೇಶ್ ಯಾದವ್ ಹಾಗೂ ದುನಿಯಾ ವಿಜಯ್ ಅವರಂತಹ ಕನ್ನಡ ಚಿತ್ರರಂಗದ ದಿಗ್ಗಜರ ಪಾಲ್ಗೊಳ್ಳುವಿಕೆಯಲ್ಲಿ ಮೂಡಿ ಬರುತ್ತಿರುವ ಈ ನೂತನ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ಸದ್ಯದಲ್ಲೇ ಅದ್ದೂರಿಯಾಗಿ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ‌.

ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ನಾಯಕಿ ಬೃಂದಾ. ವಿಭಿನ್ನಪಾತ್ರದಲ್ಲಿ ಸಾಧುಕೋಕಿಲ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಕಲ್ಯಾಣಿ, ಗಿರಿ, ಜಯರಾಂ, ಸುಜಯ್ ಶಾಸ್ತ್ರಿ, ಮಂಜು ಪಾವಗಡ ಸೇರಿದಂತೆ ಅನೇಕ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ಎಸ್ ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಜೆ‌ಸ್ಸಿ ಗಿಫ್ಟ್ ಅವರ ಸಂಗೀತ ನಿರ್ದೇಶನವಿದೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ,ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಸಂತು ಅವರ ನೃತ್ಯ ನಿರ್ದೇಶನವಿರುವ “ಪ್ರೊಡಕ್ಷನ್ ನಂ 1” ಚಿತ್ರದ ಪಿ.ಆರ್.ಓ ಆಗಿ ಸುಧೀಂದ್ರ ವೆಂಕಟೇಶ್ ಕಾರ್ಯ ನಿರ್ವಹಿಸುತ್ತಿದ್ದಾರೆ.

Tags: Duniya VijayaMovieSNarayana
Previous Post

ಎಕ್ಸಿಟ್​ ಪೋಲ್​; ಯಡಿಯೂರಪ್ಪ ಕುಟುಂಬಕ್ಕೆ ಲಿಂಗಾಯತರ ಬೆಂಬಲ..!

Next Post

ಬೆಂಗಳೂರಿನಲ್ಲಿ ಮಳೆಹಾನಿಯಾಗದಂತೆ ಮುಂಜಾಗ್ರತ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?
ಸಿನಿಮಾ

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

by ಪ್ರತಿಧ್ವನಿ
February 10, 2026
0

ತೆಲುಗು ನಟ ಅಲ್ಲು ಅರ್ಜುನ್ ಭೇಟಿ ಮಾಡಲು 42 ನಿಯಮಗಳಿವೆ, ಅವೆಲ್ಲವನ್ನೂ ಪಾಲಿಸಿದರೆ ಮಾತ್ರ ನಿಮಗೆ ಅಲ್ಲು ಅರ್ಜುನ್ ಅವರನ್ನು ಭೇಟಿಯಾಗುವ ಅವಕಾಶ ಸಿಗುತ್ತದೆ! ಸಂದರ್ಶನವೊಂದರಲ್ಲಿ ಮಾತನಾಡಿರುವ...

Read moreDetails
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
BREAKING: ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಜೈಲುಪಾಲು: ಕಾರಣವೇನು..?

BREAKING: ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಜೈಲುಪಾಲು: ಕಾರಣವೇನು..?

February 8, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ಗಿಲ್ಲಿ ನಟನ ವಿರುದ್ಧ ನಿರ್ಮಾಪಕರಿಂದ ದೂರು

ಗಿಲ್ಲಿ ನಟನ ವಿರುದ್ಧ ನಿರ್ಮಾಪಕರಿಂದ ದೂರು

February 6, 2026
Next Post
ತುಷಾರ್ ಗಿರಿ ನಾಥ್ : ವಲಯ ಆಯುಕ್ತರು, ಮುಖ್ಯ ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆ..!

ಬೆಂಗಳೂರಿನಲ್ಲಿ ಮಳೆಹಾನಿಯಾಗದಂತೆ ಮುಂಜಾಗ್ರತ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada