ಕಲಬುರ್ಗಿ ನಿಲ್ಲೆಯ ಪ್ರಮುಖ ಕಾಂಗ್ರೆಸ್ ನಾಯಕ ಕೋಲಿ ಕಬ್ಬಲಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ರವಿರಾಜ್ ಕೊರವಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಗಾಇದ್ದಾರ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಮಸದ ಉಮೇಶ್ ಜಾಧವ್, ಸಚಿವ ಮುರುಗೇಶ್ ನಿರಾಣಿ, ಶಾಸಕ ರಾಜ್ಕುಮಾರ್ ತೇಲ್ಕೂರ್ ಹಾಗೂ ಜಿಲ್ಲೆಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
2016ರಲ್ಲಿ ನಡೆದ ತಾಲ್ಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದಕ್ಕೆ ಬೇಸರಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ರವಿರಾಜ್ ನಂತರದ ದಿನಗಳಲ್ಲಿ ಕಾಂಗ್ರೆಸ್ ನೇರಿದ್ದರು. ಇದೀಗ ಮರಳಿ ಬಿಜೆಪಿ ಸೇರಿರುವುದರಿಂದ ಚುನಾವಣೆಗೂ ಮುನ್ನ ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ದೊಡ್ಡ ಹೊಡೆತ ಬಿದ್ದಿದೆ.







