• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕಲ್ಕಿ 2898 AD ಚಿತ್ರದ ಬಿಡುಗಡೆ ದಿನಾಂಕ ಘೋಷಣೆ; ಜೂನ್‌ 27ರಂದು ಪ್ರಭಾಸ್‌ ಸಿನಿಮಾ ರಿಲೀಸ್‌

ಪ್ರತಿಧ್ವನಿ by ಪ್ರತಿಧ್ವನಿ
April 28, 2024
in ಸಿನಿಮಾ
0
ಕಲ್ಕಿ 2898 AD ಚಿತ್ರದ ಬಿಡುಗಡೆ ದಿನಾಂಕ ಘೋಷಣೆ; ಜೂನ್‌ 27ರಂದು ಪ್ರಭಾಸ್‌ ಸಿನಿಮಾ ರಿಲೀಸ್‌
Share on WhatsAppShare on FacebookShare on Telegram

‌
ನಾಗ್‌ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಲ್ಕಿ ಸಿನಿಮಾ, ಈಗಾಗಲೇ ಬಹುತೇಕ ಶೂಟಿಂಗ್‌ ಮುಗಿಸಿಕೊಂಡಿದೆ. ಹೀಗಿರುವಾಗಲೇ ಇದೇ ಸಿನಿಮಾದಿಂದ ಬ್ರೇಕಿಂಗ್‌ ಸುದ್ದಿಯೊಂದು ಹೊರಬಿದ್ದಿದೆ. ಈ ವರೆಗೂ ಈ ಸಿನಿಮಾ ಬಿಡುಗಡೆ ಯಾವಾಗ ಎಂಬ ಪ್ರಶ್ನೆ ಎದುರಾಗುತ್ತಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಇದೇ ಜೂನ್‌ 27ಕ್ಕೆ ಈ ಸಿನಿಮಾ ಬಿಡುಗಡೆ ಆಗಲಿದೆ.

ADVERTISEMENT

ನಾಗ ಅಶ್ವಿನ್‌ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸೈನ್ಸ್‌ ಫಿಕ್ಷನ್‌ ಕಲ್ಕಿ ಚಿತ್ರ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೇ ಇದೇ ಚಿತ್ರದ ಅಮಿತಾಬ್‌ ಬಚ್ಚನ್‌ ಅವರ ಹೊಸ ಲುಕ್‌ ಹೇಗಿರಲಿದೆ ಎಂಬುದನ್ನು ರಿವೀಲ್‌ ಮಾಡಿತ್ತು ಚಿತ್ರತಂಡ. ಈಗ ಸಿನಿಮಾ ಬಿಡುಗಡೆಯ ದಿನಾಂಕ ಘೋಷಣೆ ಮಾಡಿ ಸರ್ಪ್ರೈಸ್‌ ನೀಡಿದೆ. ಉತ್ತಮ ನಾಳೆಗಾಗಿ ಎಲ್ಲಾ ಶಕ್ತಿಗಳು ಒಗ್ಗೂಡುತ್ತವೆ ಎಂಬ ಕ್ಯಾಪ್ಷನ್‌ ನೀಡಿದ ವೈಜೈಂತಿ ಮೂವೀಸ್‌, ಹೊಸ ಪೋಸ್ಟರ್‌ ಜತೆಗೆ ಬಿಡುಗಡೆ ದಿನವನ್ನು ರಿವೀಲ್‌ ಮಾಡಿದೆ.

ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಕಲ್ಕಿ ಸಿನಿಮಾದಲ್ಲಿ ಬಹುತಾರಾಗಣವೇ ಹೈಲೈಟ್.‌ ಪ್ರಭಾಸ್‌ ನಾಯಕನಾಗಿ ನಟಿಸುತ್ತಿದ್ದರೆ, ದೀಪಿಕಾ ಪಡುಕೋಣೆ, ಅಮಿತಾಬ್‌ ಬಚ್ಚನ್‌, ಕಮಲ್‌ ಹಾಸನ್‌, ದಿಶಾ ಪಟಾಣಿ ಸೇರಿ ಘಟಾನುಘಟಿಗಳೇ ನಟಿಸುತ್ತಿದ್ದಾರೆ. ವೈಜಯಂತಿ ಮೂವೀಸ್‌ ಈ ಸಿನಿಮಾ ನಿರ್ಮಾಣ ಮಾಡುತ್ತಿದೆ. ಪುರಾಣ ಪ್ರೇರಿತ ವೈಜ್ಞಾನಿಕ ಕಥೆಯುಳ್ಳ ಸಿನಿಮಾ ಇದಾಗಿದೆ.

Tags: #releaseDate fixKalkiKalki 2898MoviePrabhas
Previous Post

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಿಮ್ಮ ಜೊತೆ ನಾವಿದ್ದೇವೆ: ಸಿಎಂಗೆ ಮುಖ್ಯಮಂತ್ರಿ ಚಂದ್ರು ಅಭಯ

Next Post

ಹಾಸನ ಅಶ್ಲೀಲ ವಿಡಿಯೋ, ತನಿಖೆಗೆ ಸರ್ಕಾರದ ನಿರ್ಧಾರ, ಪ್ರಜ್ವಲ್ ಪರಾರಿ..

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ಹಾಸನ ಅಶ್ಲೀಲ ವಿಡಿಯೋ, ತನಿಖೆಗೆ ಸರ್ಕಾರದ ನಿರ್ಧಾರ, ಪ್ರಜ್ವಲ್ ಪರಾರಿ..

ಹಾಸನ ಅಶ್ಲೀಲ ವಿಡಿಯೋ, ತನಿಖೆಗೆ ಸರ್ಕಾರದ ನಿರ್ಧಾರ, ಪ್ರಜ್ವಲ್ ಪರಾರಿ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!