• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಮೈನವಿರೇಳಿಸುವ ಕಲ್ಕಿ 2898 AD ಚಿತ್ರದ ಟ್ರೇಲರ್‌ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
June 11, 2024
in ಸಿನಿಮಾ
0
ಮೈನವಿರೇಳಿಸುವ ಕಲ್ಕಿ 2898 AD ಚಿತ್ರದ ಟ್ರೇಲರ್‌ ಬಿಡುಗಡೆ
Share on WhatsAppShare on FacebookShare on Telegram

ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಅಮೆಜಾನ್ ಪ್ರೈಮ್‌ನಲ್ಲಿ ಬಿ&ಬಿ ಬುಜ್ಜಿ ಮತ್ತು ಭೈರವ ಮುನ್ನುಡಿ ಬಿಡುಗಡೆಯಾದ ಬಳಿಕ, ಅಭಿಮಾನಿಗಳು ಈ ಚಿತ್ರದ ಟ್ರೇಲರ್‌ಗಾಗಿ ಕಾತುರದಿಂದ ಕಾದಿದ್ದರು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಟ್ರೇಲರ್‌ ರಿಲೀಸ್‌ ಆಗಿದೆ.

ADVERTISEMENT

ಭಾರೀ ನಿರೀಕ್ಷೆಯ ಬಳಿಕ, ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ ‘ಕಲ್ಕಿ 2898 AD’ ಚಿತ್ರದ ಎರಡು ನಿಮಿಷ ಮತ್ತು ಐವತ್ತೊಂದು ಸೆಕೆಂಡ್‌ಗಳ ಟ್ರೇಲರ್‌ ಬಿಡುಗಡೆ ಆಗಿದೆ. ವಿಎಫ್‌ಎಕ್ಸ್‌ನಿಂದಲೇ ನೋಡುಗರ ಗಮನ ಸೆಳೆದ ಈ ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಇದೀಗ ಟ್ರೇಲರ್‌ ಸಹ ಎಲ್ಲ ಭಾಷೆಗಳಲ್ಲಿ ಹೊರಬಂದಿದೆ.

ಚಿತ್ರದ ಟ್ರೇಲರ್ ಕುರಿತು ಮಾತನಾಡಿದ ನಿರ್ದೇಶಕ ನಾಗ್ ಅಶ್ವಿನ್, “ಇಂದು ನನ್ನ ಹೃದಯವು ಹಲವು ಮಿಕ್ಸ್‌ಡ್‌ ಭಾವನೆಗಳಿಂದ ತುಂಬಿದೆ. ಒಬ್ಬ ಚಲನಚಿತ್ರ ನಿರ್ದೇಶಕನಾಗಿ, ನಾನು ಯಾವಾಗಲೂ ಭಾರತೀಯ ಪುರಾಣ ಮತ್ತು ವೈಜ್ಞಾನಿಕ ಕಾದಂಬರಿಗಳಿಂದ ಆಕರ್ಷಿತನಾಗಿದ್ದೇನೆ. ‘ಕಲ್ಕಿ 2898 AD’ ಚಿತ್ರದಲ್ಲಿ ಈ ಎರಡು ಅಂಶಗಳನ್ನು ವಿಲೀನಗೊಳಿಸಿದ್ದೇವೆ. ನಮ್ಮ ಕಲಾವಿದರು ಮತ್ತು ತಂಡದ ಅಸಾಧಾರಣ ಪ್ರತಿಭೆ ಮತ್ತು ಸಮರ್ಪಣಾ ಮನೋಭಾವದಿಂದ ಕನಸೊಂದು ನನಸಾಗಿದೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

Tags: AmitabhDeepikaKalki 2898 ADkamal hassanPrabhasಕಲ್ಕಿ 2898 AD
Previous Post

ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ನಲ್ಲಿ ಶೀತಲ್ ಶೆಟ್ಟಿ..ಮತ್ತೆ ನಟನೆಯತ್ತ ಕಂಬ್ಯಾಕ್ ಮಾಡಿದ ಖ್ಯಾತ ನಿರೂಪಕಿ

Next Post

ಪ್ರಜಾಪ್ರಭುತ್ವದ ಪುನಶ್ಚೇತನ ಆದ್ಯತೆಯಾಗಬೇಕಿದೆ; 2024ರ ಚುನಾವಣಾ ಫಲಿತಾಂಶ ಒಂದು ಸಣ್ಣ ಬೆಳಕಿಂಡಿಯನ್ನು ಮಾತ್ರ ತೆರೆದಿದೆ

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!

ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!

June 17, 2025
ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

June 17, 2025
ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

June 17, 2025
ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

June 16, 2025
Next Post
ಪ್ರಜಾಪ್ರಭುತ್ವದ ಪುನಶ್ಚೇತನ ಆದ್ಯತೆಯಾಗಬೇಕಿದೆ; 2024ರ ಚುನಾವಣಾ ಫಲಿತಾಂಶ ಒಂದು ಸಣ್ಣ ಬೆಳಕಿಂಡಿಯನ್ನು ಮಾತ್ರ ತೆರೆದಿದೆ

ಪ್ರಜಾಪ್ರಭುತ್ವದ ಪುನಶ್ಚೇತನ ಆದ್ಯತೆಯಾಗಬೇಕಿದೆ; 2024ರ ಚುನಾವಣಾ ಫಲಿತಾಂಶ ಒಂದು ಸಣ್ಣ ಬೆಳಕಿಂಡಿಯನ್ನು ಮಾತ್ರ ತೆರೆದಿದೆ

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!