• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಬಿಡುಗಡೆಗೆ ಸಿದ್ಧವಾಗಿರುವ ಕಮಲ್ ಹಾಸನ್ ನಟನೆಯ ಇಂಡಿಯನ್ 2 ಚಿತ್ರ

ಪ್ರತಿಧ್ವನಿ by ಪ್ರತಿಧ್ವನಿ
May 21, 2024
in ಸಿನಿಮಾ
0
ಬಿಡುಗಡೆಗೆ ಸಿದ್ಧವಾಗಿರುವ ಕಮಲ್ ಹಾಸನ್ ನಟನೆಯ ಇಂಡಿಯನ್ 2 ಚಿತ್ರ
Share on WhatsAppShare on FacebookShare on Telegram

ನಟ ಕಮಲ್ ಹಾಸನ್ ನಟನೆಯ ಇಂಡಿಯನ್ 2 (Indian 2) ಚಿತ್ರ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ.

ADVERTISEMENT

ಕಮಲ್ ಹಾಸನ್ (Kamal Haasan) ನಟನೆಯ ‘ಇಂಡಿಯನ್ 2’ ಚಿತ್ರ ಇದೇ ಜುಲೈ 12ಕ್ಕೆ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಇಂಡಿಯನ್ ಸೀಕ್ವೆಲ್‌ ಗೆ ಎಸ್.ಶಂಕರ್ ನಿರ್ದೇಶಿಸಿದ್ದಾರೆ. 1996ರ ‘ಇಂಡಿಯನ್’ ಚಿತ್ರದ ಮುಂದುವರೆದ ಭಾಗವಾಗಿ ಈ ಚಿತ್ರವನ್ನು ಕಟ್ಟಲಾಗಿದೆ.

ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದೆ. ಕಮಲ್ ಹಾಸನ್ ಜೊತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್ (Rakul Preet Singh), ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ಎಸ್. ಶಂಕರ್ ಆಕ್ಷನ್ ಕಟ್ ಹೇಳಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಈ ಚಿತ್ರ ಬಹುನಿರೀಕ್ಷಿತವಾಗಿದ್ದು, ಭಾರೀ ಯಶಸ್ಸು ಕಾಣುವ ಸಾಧ್ಯತೆ ಇದೆ ಎಂದು ಚಿತ್ರ ತಂಡ ಹೇಳುತ್ತಿದೆ.

Tags: Indian2kamal hassanMovie
Previous Post

CD ಶಿವು ಎಂದ ಎಚ್ ಡಿ ಕುಮಾರಸ್ವಾಮಿ ಗೆ ಖಡಕ್ ಉತ್ತರ ಕೊಟ್ಟ ಡಿಕೆ ಶಿವಕುಮಾರ್

Next Post

ಮೋದಿ ನನ್ನ ಜೊತೆ ಚರ್ಚೆಗೆ ಬಂದರೆ ಎನ್ ಪ್ರಶ್ನೆ ಕೇಳ್ತೀನಿ ಗೊತ್ತಾ?

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025

S/o Muttanna Kannada Movi: ಅಪ್ಪ-ಮಗನ ಬಾಂಧವ್ಯಧ ಬಹು ನಿರೀಕ್ಷಿತ “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ತೆರೆಗೆ.

July 3, 2025
Next Post

ಮೋದಿ ನನ್ನ ಜೊತೆ ಚರ್ಚೆಗೆ ಬಂದರೆ ಎನ್ ಪ್ರಶ್ನೆ ಕೇಳ್ತೀನಿ ಗೊತ್ತಾ?

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada