• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Rajanikanth: ರಜನಿಕಾಂತ್ 173ನೇ ಸಿನಿಮಾ ನಿರ್ಮಾಣ ಮಾಡಲಿದ್ದಾರೆ ಕಮಲ್ ಹಾಸನ್..

ತಲೈವಾ-173 ಸಿನಿಮಾಗಾಗಿ ಒಂದಾದ ರಜನಿಕಾಂತ್-ಕಮಲ್ ಹಾಸನ್ (Rajani Kanth-Kamal Hassan)...

ಪ್ರತಿಧ್ವನಿ by ಪ್ರತಿಧ್ವನಿ
November 5, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Rajanikanth: ರಜನಿಕಾಂತ್ 173ನೇ ಸಿನಿಮಾ ನಿರ್ಮಾಣ ಮಾಡಲಿದ್ದಾರೆ ಕಮಲ್ ಹಾಸನ್..
Share on WhatsAppShare on FacebookShare on Telegram

ADVERTISEMENT

ಸೂಪರ್ ಸ್ಟಾರ್ ರಜನಿಕಾಂತ್ (Super Star Rajanikanth) ಹಾಗೂ ಉಳಗನಾಯಗನ್ ಕಮಲ್ ಹಾಸನ್ (Kamal Hassan) ಸಿನಿಪ್ರೇಮಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಲೈವಾ 173ನೇ ಸಿನಿಮಾ‌ ಘೋಷಣೆಯಾಗಿದೆ. ಈ ಚಿತ್ರಕ್ಕೆ ಕಮಲ್ ಹಾಸನ್ ನಿರ್ಮಾಣ ಮಾಡುತ್ತಿದ್ದಾರೆ. ಕಮಲ್ ಹಾಸನ್ ತಮ್ಮದೇ ನಿರ್ಮಾಣ ಸಂಸ್ಥೆಯಾದ ರಾಜ್‌ ಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್ ಕಂಪನಿ ಮೂಲಕ ರಜನಿಕಾಂತ್ ಚಿತ್ರ ನಿರ್ಮಾಣ ಮಾಡಲಿದ್ದಾರೆ.

ನಿರ್ದೇಶಕ ಯಾರು?
ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ಖುಷ್ಬು ಸುಂದರ್ ಅವರ ಪತ್ನಿ ಸಿ ಸುಂದರ್ ತಲೈವಾ ಅವರ 173ನೇ ಚಿತ್ರ ನಿರ್ದೇಶನ ಮಾಡಲಿದ್ದಾರೆ. ರಜನಿಗೆ ಅರುಣಾಚಲಂ‌ ಎಂಬ ಸೂಪರ್ ಹಿಟ್ ಚಿತ್ರ ಕೊಟ್ಟಿರುವ ಇವರು, ಕಮಲ್ ಹಾಸನ್ ಗೆ ಅನ್ಬೆ ಶಿವಂ‌ ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ.

ಯಾವಾಗ ರಿಲೀಸ್..
ಸಿ ಸುಂದರ್ ನಿರ್ದೇಶನ ಮಾಡಲಿರುವ ಕಮಲ್ ನಿರ್ಮಾಣ ಮಾಡಲಿರುವ ರಜನಿ ನಟಿಸಲಿರುವ ಈ ಚಿತ್ರವನ್ನು 2027ರ ಪೊಂಗಲ್ ಹಬ್ಬಕ್ಕೆ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.

Tags: Actor Kamal Hassancoolie rajinikanthhappy birthday rajinikanthhukum rajinikanthjailer rajinikanthkamal hassanmollywoodRajinikanthrajinikanth (actor)rajinikanth coolierajinikanth dubbingrajinikanth hindi songsrajinikanth hitsrajinikanth mass scenesrajinikanth moviesrajinikanth old moviesrajinikanth signature stylerajinikanth songrajinikanth songsrajinikanth tamil moviesrajinikanth vettaiyanrajnikant funny videorajnikanthsuper star rajinikanth moviesuperstar rajinikanthTamil Moviethalaivar rajinikanthtollywood
Previous Post

ಹೆಚ್.ವೈ.ಮೇಟಿಯವರು ನಿಷ್ಠಾವಂತ ರಾಜಕಾರಣಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಬಿಹಾರ ವಿಧಾನಸಭೆ ಚುನಾವಣೆ: ಮೊದಲ ಹಂತದ ಮತದಾನ ಆರಂಭ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಬಿಹಾರ ವಿಧಾನಸಭೆ ಚುನಾವಣೆ: ಮೊದಲ ಹಂತದ ಮತದಾನ ಆರಂಭ

ಬಿಹಾರ ವಿಧಾನಸಭೆ ಚುನಾವಣೆ: ಮೊದಲ ಹಂತದ ಮತದಾನ ಆರಂಭ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada