• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಪ್ರಶಾಂತ್ ನೀಲ್- ಜ್ಯೂ.ಎನ್ ಟಿಆರ್ ಚಿತ್ರದ ವಿಲನ್ ಪಾತ್ರದಲ್ಲಿ ಕಮಲ್ ಹಾಸನ್ ಎಂಟ್ರಿ?

ಪ್ರತಿಧ್ವನಿ by ಪ್ರತಿಧ್ವನಿ
May 22, 2022
in ಸಿನಿಮಾ
0
ಪ್ರಶಾಂತ್ ನೀಲ್- ಜ್ಯೂ.ಎನ್ ಟಿಆರ್ ಚಿತ್ರದ ವಿಲನ್ ಪಾತ್ರದಲ್ಲಿ ಕಮಲ್ ಹಾಸನ್ ಎಂಟ್ರಿ?
Share on WhatsAppShare on FacebookShare on Telegram

ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಜ್ಯೂನಿಯರ್ ಎನ್ ಟಿಆರ್ ಹೊಸ ಚಿತ್ರ ಘೋಷಣೆ ಬೆನ್ನಲ್ಲೇ ಮತ್ತೊಂದು ಬಿಗ್ ಅನೌನ್ಸ್ ಮೆಂಟ್ ಆಗಿದೆ. ಬಹುಭಾಷ ಕಲಾವಿದ ಕಮಲ್ ಹಾಸನ್ ಈ ಚಿತ್ರದಲ್ಲಿ ನಟಿಸಿದ್ದಾರೆ ಎಂಬ ಸುದ್ದಿ ಕೇಳಿ ಅಭಿಮಾನಿಗಳು ಮತ್ತಷ್ಟು ಥ್ರಿಲ್ ಆಗಿದ್ದಾರೆ.

ADVERTISEMENT

`ಸಲಾರ್’ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ಪ್ರಶಾಂತ್ ನೀಲ್ ಜೂ.ಎನ್ ಟಿಆರ್ ಜನ್ಮದಿನದ ಪ್ರಯಕ್ತ ಚಿತ್ರದ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಕಮಲ್ ಹಾಸನ್ ನಟಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಚಿತ್ರದ ಮೇಲಿನ ಕುತೂಹಲ ಮತ್ತಷ್ಟು ಹೆಚ್ಚಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಚಿತ್ರದಲ್ಲಿ ಕಮಲ್ ಹಾಸನ್ ನಟಿಸೋದು ಬಹುತೇಕ ಖಚಿತವಾಗಿದೆ. ಕಥೆ ಕೇಳಿ ಕಮಲ್ ಹಾಸನ್ ಥ್ರಿಲ್ ಆಗಿದ್ದು, ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಆದರೆ ಹೀರೊ ಅಥವಾ ಹೀರೊ ಅಪ್ಪನ ಪಾತ್ರದಲ್ಲಿ ಅಲ್ಲ, ಬದಲಾಗಿ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಸಲಾರ್ ಮುಗಿಯುತ್ತಿದ್ದಂತೆ ಜ್ಯೂ.ಎನ್‌ಟಿಆರ್ ಚಿತ್ರವನ್ನ ಪ್ರಶಾಂತ್ ನೀಲ್ ಕೈಗೆತ್ತಿಕೊಳ್ಳಲಿದ್ದಾರೆ. ಜ್ಯೂ.ಎನ್‌ಟಿಆರ್ ಮತ್ತು ಕಮಲ್ ಹಾಸನ್ ಇದೇ ಮೊದಲ ಬಾರಿ ಜೊತೆಯಾಗಿ ನಟಿಸಲಿದ್ದು, 2023ರಲ್ಲಿ ಶೂಟಿಂಗ್ ಆರಂಭಗೊಳ್ಳಲಿದೆ ಎನ್ನಲಾಗಿದೆ.

Tags: kamal hassanprashanth neelpratidvani
Previous Post

ಬೈಕ್ ನಲ್ಲಿ ಚೇಸ್ ಮಾಡಿ 8640 ನಿಷೇಧಿತ ಕಾಫ್ ಸಿರಪ್ ಬಾಟಲ್ ವಶ!

Next Post

ಸುಂಕ ಕಡಿತದ ನಂತರವೂ 100ಕ್ಕಿಂತ ಕೆಳಗೆ ಇಳಿಯದ ಪೆಟ್ರೋಲ್ ದರ!

Related Posts

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್
ಸಿನಿಮಾ

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

by ಪ್ರತಿಧ್ವನಿ
March 5, 2026
0

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಟಿಯರು ಕಾಣಿಸಿಕೊಂಡಾಗ ಕ್ಯಾಮೆರಾಗಳನ್ನು ಅನಗತ್ಯವಾಗಿ ಜೂಮ್ ಮಾಡಿ, ಅವರ ದೇಹವನ್ನು ಅಸಭ್ಯವಾಗಿ ಚಿತ್ರೀಕರಿಸುವ 'ಪಾಪರಾಜಿ' (Paparazzi) ಸಂಸ್ಕೃತಿಯ ವಿರುದ್ಧ ಸ್ಯಾಂಡಲ್‌ವುಡ್‌ನಲ್ಲಿ ಇದೀಗ ದೊಡ್ಡ ಮಟ್ಟದ...

Read moreDetails
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
ನಟಿ ಅಮೂಲ್ಯ ಪತಿಗೆ ಬಿಜೆಪಿಯಲ್ಲಿ ಮಹತ್ವದ ಹುದ್ದೆ

ನಟಿ ಅಮೂಲ್ಯ ಪತಿಗೆ ಬಿಜೆಪಿಯಲ್ಲಿ ಮಹತ್ವದ ಹುದ್ದೆ

March 3, 2026
ಸೆಲೆಬ್ರಿಟಿ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್…ಇಂಡಸ್ಟ್ರೀಗೆ ಯುವ ಪ್ರತಿಭೆ ಅಶ್ವಿನ್ ಎಂಟ್ರಿ

ಸೆಲೆಬ್ರಿಟಿ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್…ಇಂಡಸ್ಟ್ರೀಗೆ ಯುವ ಪ್ರತಿಭೆ ಅಶ್ವಿನ್ ಎಂಟ್ರಿ

March 1, 2026
ವಿಜಯ್ –ರಶ್ಮಿಕಾ ಮದುವೆ ಸಂಭ್ರಮ: ಇಂದು ದೇಶಾದ್ಯಂತ ಸಿಹಿ ವಿತರಣೆ, ಅನ್ನದಾನ

ವಿಜಯ್ –ರಶ್ಮಿಕಾ ಮದುವೆ ಸಂಭ್ರಮ: ಇಂದು ದೇಶಾದ್ಯಂತ ಸಿಹಿ ವಿತರಣೆ, ಅನ್ನದಾನ

March 1, 2026
Next Post
ಪ್ರಧಾನಿ ಮೋದಿ ರ್ಯಾಲಿ ಸ್ಥಳದ ಸಮೀಪ ಸ್ಪೋಟ: ಪೊಲೀಸರು ದೌಡು!

ಸುಂಕ ಕಡಿತದ ನಂತರವೂ 100ಕ್ಕಿಂತ ಕೆಳಗೆ ಇಳಿಯದ ಪೆಟ್ರೋಲ್ ದರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada