• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕಮಲ್‌ ಪಂತ್‌ ದಿಢೀರ್‌ ವರ್ಗ: ಪ್ರತಾಪ್‌ ರೆಡ್ಡಿ ಬೆಂಗಳೂರು ಪೊಲೀಸ್‌ ನೂತನ ಆಯುಕ್ತ!

ಪ್ರತಿಧ್ವನಿ by ಪ್ರತಿಧ್ವನಿ
May 16, 2022
in ಸಿನಿಮಾ
0
ಕಮಲ್‌ ಪಂತ್‌ ದಿಢೀರ್‌ ವರ್ಗ: ಪ್ರತಾಪ್‌ ರೆಡ್ಡಿ ಬೆಂಗಳೂರು ಪೊಲೀಸ್‌ ನೂತನ ಆಯುಕ್ತ!

Law and Order ADGP Kamal Pant held a press meet at SP office in Davangere on Wednesday (05-09-18), Photo By : Anup R. Thippeswamy.

Share on WhatsAppShare on FacebookShare on Telegram

ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರನ್ನು ರಾಜ್ಯ ಸರಕಾರ ದಿಢೀರನೆ ವರ್ಗಾವಣೆ ಮಾಡಿದ್ದು, ಸಿಎಚ್ ಪ್ರತಾಪ್‌ ರೆಡ್ಡಿ ಅವರನ್ನು ನೇಮಿಸಲಾಗಿದೆ.

ADVERTISEMENT

ಪಿಎಸ್‌ ಐ ನೇಮಕಾತಿ ಅಕ್ರಮ ಸೇರಿದಂತೆ ಹಲವು ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ೫ ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಭಾಸ್ಕರ್‌ ರಾವ್‌ ನಂತರ ಬೆಂಗಳೂರು ಪೊಲೀಸ್‌ ಆಯುಕ್ತರಾಗಿ ನೇಮಕಗೊಂಡಿದ್ದ ಕಮಲ್‌ ಪಂತ್‌ ಅವರನ್ನು ನೇಮಕಾತಿವಿಭಾಗದ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಸಿಎಚ್.‌ ಪ್ರತಾಪ್‌ ರೆಡ್ಡಿ ಅವರನ್ನು ಬೆಂಗಳೂರು ಪೊಲೀಸ್‌ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಇದೇ ವೇಳೆ ಕಾನೂನು ಸುವ್ಯುವಸ್ಥೆ ವಿಭಾಗದ ಎಡಿಜಿಪಿಯಾಗಿ ಅಲೋಕ್‌ ಕುಮಾರ್‌, ಕೇಂದ್ರ ವಿಭಾಗದ ಡಿಸಿಪಿ ಅನುಚೇತ್‌ ಅವರನ್ನು ಸಿಐಡಿ ಎಸ್‌ ಆಗಿ ವರ್ಗಾವಣೆ ಮಾಡಲಾಗಿದೆ.

Previous Post

ರಷ್ಯಾ ಅಧ್ಯಕ್ಷ  ವ್ಲಾಡಿಮಿರ್ ಪುಟಿನ್ ರಕ್ತ ಕ್ಯಾನ್ಸರ್ ಪೀಡಿತರಾಗಿದ್ದಾರೆಯೇ?

Next Post

ಗೋವಾದಲ್ಲಿ ಮಹಿಳೆ ಕೊಲೆ; ಕರ್ನಾಟಕ ಮೂಲದ ವ್ಯಕ್ತಿಯ ಬಂಧನ

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ಗೋವಾದಲ್ಲಿ ಮಹಿಳೆ ಕೊಲೆ; ಕರ್ನಾಟಕ ಮೂಲದ ವ್ಯಕ್ತಿಯ ಬಂಧನ

ಗೋವಾದಲ್ಲಿ ಮಹಿಳೆ ಕೊಲೆ; ಕರ್ನಾಟಕ ಮೂಲದ ವ್ಯಕ್ತಿಯ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!