ಜನರ ಮೇಲೆ ಲಾಠಿ ಪ್ರಯೋಗ ಮಾಡುವಂತಿಲ್ಲ, ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಿ: ಕಮಲ್ ಪಂತ್

ಕರೋನ ವೈರಸ್ ಎರಡನೇ ಅಲೆ ಎಲ್ಲೆಡೆ ಹರಡುತ್ತಿರುವ ಕಾರಣ ಯಡಿಯೂರಪ್ಪನವರ ಸರ್ಕಾರ ರಾಜ್ಯಾದ್ಯಂತ ಇಂದಿನಿಂದ 14 ದಿನಗಳ ಕಾಲ ಲಾಕ್​ಡೌನ್ ಘೋಷಿಸಿತು. ಲಾಕ್ ಡೌನ್ ನಡುವೆ ಜನಸಾಮಾನ್ಯರು ಮಾರ್ಗಸೂಚಿ ಉಲ್ಲಂಘಿಸುತ್ತಿರುವ ಉದಾಹರಣೆಗಳು ಕಂಡುಬರುತ್ತಿವೆ, ಆದರೆ ಅಗತ್ಯ ಸೇವೆಗಳಿಗೆ ಹೊರಬರುತ್ತಿರುವವರ ಮೇಲೂ ಕಾರಣ ಕೇಳದೆ ಪೋಲಿಸರು ಲಾಠಿ ಬೀಸುತ್ತಿದ್ದಾರೆಂದು ಸೋಷಿಯಲ್ ಮೀಡಿಯಾಗಳಲ್ಲಿ ಜನರು ವಿಡಿಯೋಗಳನ್ನ ಅಪ್ಲೋಡ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಈತರದ ಪೋಲಿಸ್ ವರ್ತನೆಯನ್ನು ಕೆಲ ಮಾಧ್ಯಮಗಳು ಕೂಡ ವರದಿ ಮಾಡಿವೆ. ADVERTISEMENT ಪೋಲಿಸರ ಈತರದ ವರ್ತನೆಯ ಹಿನ್ನೆಲೆ … Continue reading ಜನರ ಮೇಲೆ ಲಾಠಿ ಪ್ರಯೋಗ ಮಾಡುವಂತಿಲ್ಲ, ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಿ: ಕಮಲ್ ಪಂತ್