• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಂಬಳದಿಂದ ವೈಶಿಷ್ಟ್ಯಪೂರ್ಣ ದಸರಾದ ಘನತೆಗೆ ಧಕ್ಕೆ ಬೇಡ : ಸರ್ಕಾರದ ನಡೆಗೆ HDK ವಿರೋಧ..!

ಕಂಬಳವು ಕರಾವಳಿ ಭಾಗದ ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ನಂಬಿಕೆಯ ಪ್ರತೀಕ

ಪ್ರತಿಧ್ವನಿ by ಪ್ರತಿಧ್ವನಿ
July 11, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
DK Vs HDK

DK Vs HDK

Share on WhatsAppShare on FacebookShare on Telegram

ಬೆಂಗಳೂರು : ಮೈಸೂರು ದಸರಾದ ವೇಳೆ ಕಂಬಳವನ್ನು ಆಯೋಜಿಸುವ ವಿಚಾರದಲ್ಲಿ ಈಗಾಗಲೇ ರಾಜಕೀಯ ಜಟಾಪಟಿ ಜೋರಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ತಮ್ಮದೇ ಆದ ರೀತಿಯಲ್ಲಿ ಹೇಳಿಕೆಗಳನ್ನು ನೀಡುವ ಮೂಲಕ ಇಡೀ ಹಬ್ಬದ ವಿಷಯವನ್ನು ರಾಜಕೀಯಕ್ಕೆ ಬಳಸಲು ಮುಂದಾದಂತೆ ಕಂಡು ಬರುತ್ತಿದೆ.

ADVERTISEMENT
Nagalakshmi :ನಮ್ಮೂರಿಗೆ ಮೊದಲನೇ ಡಾಕ್ಟರ್ ನಾನೇ, ಓದಿರೋರು ಕಡಿಮೆ ಇದ್ರು.. #pratidhvani

ಇನ್ನೂ ಇದೇ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಪರಂಪರಾಗತವಾಗಿ ತನ್ನದೇ ಆದ ವೈಶಿಷ್ಟ್ಯದಿಂದ ಕಂಗೊಳಿಸುತ್ತಿರುವ ಮೈಸೂರು ದಸರಾ ಉತ್ಸವದಲ್ಲಿ ಕಂಬಳವನ್ನು ಸೇರಿಸುವ ಅಗತ್ಯವಿಲ್ಲ. ಈವರೆಗೂ ನಡೆದುಕೊಂಡು ಬಂದಿರುವ ದಸರಾಕ್ಕೆ ಧಕ್ಕೆ ತರುವ ಪ್ರಯತ್ನ ಖಂಡಿತ ಬೇಡ ಎಂದು ಹೇಳಿದ್ದಾರೆ.

ಕಂಬಳವು ಕರಾವಳಿ ಭಾಗದ ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ನಂಬಿಕೆಯ ಪ್ರತೀಕ. ಭೌಗೋಳಿಕವಾಗಿ ಆ ಭಾಗಕ್ಕೆ ಮಾತ್ರ ಸರಿಹೊಂದುವ ಆಚರಣೆಯೂ ಹೌದು. ಅದನ್ನು ಮೈಸೂರಿಗೆ ತಂದು ದೈವಿಕ ಹಿನ್ನೆಲೆಯ ಆ ಪರಂಪರೆ, ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಒಪ್ಪಲಾಗದು. ಕರಾವಳಿ ಪ್ರದೇಶ ಹಸಿರು ಮತ್ತು ನೀರಿನ ಸಂಗಮ. ಇಂಥ ಪ್ರಾಕೃತಿಕ ಹಿನ್ನೆಲೆಯಲ್ಲಿ ಕಂಬಳವನ್ನು ಕಣ್ತುಂಬಿಕೊಳ್ಳುವುದೇ ಧನ್ಯತೆಯ ಅನುಭವ ಎನ್ನುವುದು ನನ್ನ ಭಾವನೆ. ಹೀಗಾಗಿ ಮೈಸೂರು ಮತ್ತು ಕರಾವಳಿ ಜನರ ಭಾವನೆಗಳಿಗೆ ನೋವುಂಟು ಮಾಡುವುದು ಬೇಕಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಇದನ್ನೂ ಓದಿ : ಜನಾರ್ದನ ರೆಡ್ಡಿಗೆ ನಾಯ್ಡು ಸರ್ಕಾರದ ಶಾಕ್‌ : ಬ್ರಾಹ್ಮಣಿ ಸ್ಟೀಲ್ಸ್‌ಗೆ ನೀಡಿದ್ದ ಜಮೀನು ವಾಪಸ್..!

ಪೊಲೀಸರ ವರ್ತನೆ ಉಗ್ರವಾಗಿ ಖಂಡಿಸುತ್ತೇನೆ..

ಬಿಡದಿ ರೈತರಿಗೆ ಮರಣಶಾಸನ ಬರೆಯಲು ಹೊರಟಿರುವ ರಾಜ್ಯ ಸರಕಾರ, ತನಗೆ ಕೃಷಿಗಿಂತ ರಿಯಲ್ ಎಸ್ಟೇಟ್ ಮುಖ್ಯ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಟ್ರ್ಯಾಕ್ಟರ್’ಗಳ ಮೂಲಕ ಪ್ರತಿಭಟನೆ ನಡೆಸಲು ಬಂದ ಅನ್ನದಾತರ ಮೇಲೆ ಪೊಲೀಸರು ದರ್ಪ ತೋರಿಸಿರುವುದು ನಿರಂಕುಶತೆಯ ಪರಮಾವಧಿ. ಪೊಲೀಸರ ವರ್ತನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಲಾಠಿಗಳಿಂದ ಹೋರಾಟವನ್ನು ಹತ್ತಿಕ್ಕುತ್ತೇವೆ ಎನ್ನುವುದು ಕೇವಲ ಭ್ರಮೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ..

Tags: Bidadi TownshipBJPCM DK ShivakumarCoastal LegacyCongress GovernmentH D KumaraswamyJDS KarnatakaKambal Traditionmysore dasaraPratidhvaniUnion Minister Of India
Previous Post

ಜನಾರ್ದನ ರೆಡ್ಡಿಗೆ ನಾಯ್ಡು ಸರ್ಕಾರದ ಶಾಕ್‌ : ಬ್ರಾಹ್ಮಣಿ ಸ್ಟೀಲ್ಸ್‌ಗೆ ನೀಡಿದ್ದ ಜಮೀನು ವಾಪಸ್..!

Next Post

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

Related Posts

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ
Top Story

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

by ಪ್ರತಿಧ್ವನಿ
July 11, 2026
0

ದಕ್ಷಿಣ ಭಾರತದ ಸಂಗೀತ ಲೋಕದ ದಿಗ್ಗಜ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರ ನಿಧನ ಸಂಗೀತಾಭಿಮಾನಿಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ತಮ್ಮ ಸುಮಧುರ ಕಂಠದ ಮೂಲಕ ಆರು...

Read moreDetails
Boat Tragedy In Vietnam

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

July 11, 2026
Janardhan Reddy Vs Naidu

ಜನಾರ್ದನ ರೆಡ್ಡಿಗೆ ನಾಯ್ಡು ಸರ್ಕಾರದ ಶಾಕ್‌ : ಬ್ರಾಹ್ಮಣಿ ಸ್ಟೀಲ್ಸ್‌ಗೆ ನೀಡಿದ್ದ ಜಮೀನು ವಾಪಸ್..!

July 11, 2026
M P prakash Statue inaurgated BY Siddaramaiah

ದಿ. ಎಂ.ಪಿ. ಪ್ರಕಾಶ್‌ ಪ್ರತಿಮೆ ಅನಾವರಣಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ..

July 11, 2026
Zameer Vs Governer

ಮಾಜಿ ಸಚಿವ ಜಮೀರ್‌ಗೆ ಬಿಗ್‌ ಶಾಕ್‌ : ರಾಜ್ಯಪಾಲರ ಬಳಿ ಲೋಕಾಯುಕ್ತ ಕೇಳಿಕೊಂಡಿದ್ದೇನು..?

July 11, 2026
Next Post
Boat Tragedy In Vietnam

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada