• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕೇಳುಗರ ಮೋಡಿ ಮಾಡಿದ ಕಂಬ್ಳಿಹುಳದ ಹಾಡು

ಪ್ರತಿಧ್ವನಿ by ಪ್ರತಿಧ್ವನಿ
August 19, 2022
in ಸಿನಿಮಾ
0
ಕೇಳುಗರ ಮೋಡಿ ಮಾಡಿದ ಕಂಬ್ಳಿಹುಳದ ಹಾಡು
Share on WhatsAppShare on FacebookShare on Telegram

ಒಂದಷ್ಟು ಸಿನಿಮೋತ್ಸಾಹಿಗಳ ಯುವ ತಂಡ ಸೇರಿ ತಯಾರಿಸಿರುವ ಕಂಬ್ಳಿಹುಳ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ಜಾರೀ ಬಿದ್ದರೂ ಯಾಕೀ ನಗು ಎಂಬ ಸಾಹಿತ್ಯದ ಹಾಡು ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುತ್ತಿದೆ. ಎರಡು ಮುದ್ದಾದ ಜೋಡಿಯ ನವೀರಾದ ಪ್ರೇಮಕಥೆಯನ್ನು ಈ ಹಾಡಿನಲ್ಲಿ ಕಟ್ಟಿಕೊಡಲಾಗಿದೆ.

ADVERTISEMENT

ಮಹದೇವ್ ಸ್ವಾಮಿ, ರವಿ ಧನ್ಯನ್ ಸಾಹಿತ್ಯದ ಹಾಡಿಗೆ ವಿಜಯ್ ಪ್ರಕಾಶ್-ಸಂಗೀತ ರವೀಂದ್ರನಾಥ್ ಧ್ವನಿಯಾಗಿದ್ದು, ಶಿವ ಪ್ರಸಾದ್ ಸಂಗೀತ ಸಂಯೋಜಿಸಿರುವ ಹಾಡಿನಲ್ಲಿ ರಂಗಭೂಮಿ ಕಲಾವಿದ ಅಂಜನ್ ನಾಗೇಂದ್ರ ಹಾಗೂ ಅಶ್ವಿತಾ ಆರ್ ಹೆಗ್ಡೆ ಜೋಡಿ ಸಹಜ ನಟನೆ ಮೂಲಕ ಗಮನಸೆಳೆಯುತ್ತಾರೆ.

ರೇಣುಕಾಂಬ ಸ್ಟುಡಿಯೋದಲ್ಲಿ ಈ ಹಾಡು ಬಿಡುಗಡೆ ಕಾರ್ಯಕ್ರಮ ಜರುಗಿತು. ಈ ವೇಳೆ ಚಿತ್ರತಂಡ ತಮ್ಮ ಅನುಭವ ಹಂಚಿಕೊಂಡಿದೆ.

ನಿರ್ದೇಶಕ ನವನ್ ಶ್ರೀನಿವಾಸ್ ಮಾತನಾಡಿ, ಕಿರುಚಿತ್ರದಿಂದ ಆರಂಭವಾದ ನನ್ನ ಜರ್ನಿ ಈಗ ಕಂಬ್ಳಿಹುಳ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದೇನೆ. ಮಲೆನಾಡು ಬ್ಯಾಕ್ ಡ್ರಾಪ್ ನಲ್ಲಿ ನಡೆಯುವ ಚಿತ್ರವಿದು. ಶೃಂಗೇರಿ, ಸಕಲೇಶಪುರ, ತೀರ್ಥಹಳ್ಳಿ, ಸುತ್ತಮುತ್ತ ಶೂಟಿಂಗ್ ಮಾಡಿದ್ದೇವೆ. ಇದೊಂದು ಎಮೋಷನಲ್ ಜರ್ನಿ. ಎರಡು ಕಾಲು ಘಂಟೆ ನಗು, ಅಳು, ಕಾಮಿಡಿ ಎಲ್ಲವೂ ನಮ್ಮ ಚಿತ್ರದಲ್ಲಿದೆ ಎಂದರು.

ಗ್ರೇ ಸ್ಕ್ವೇರ್ ಸ್ಟುಡಿಯೋಸ್ ಬ್ಯಾನರ್ ನಡಿ ತಯಾರಾಗಿರುವ ಈ ಚಿತ್ರಕ್ಕೆ ನವನ್ ಶ್ರೀನಿವಾಸ್ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಹಿಂದೆ ಕಿರುಚಿತ್ರಗಳ ಮೂಲಕ ನಿರ್ದೇಶನದ ಚಾಕಚಕತ್ಯೆ ಅರಿತಿರುವ ನವನ್ ಕಂಬ್ಳಿಹುಳ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

ನೈಜ ಘಟನೆಯಾಧಾರಿತ ಸಿನಿಮಾವಾಗಿರುವ ಕಂಬ್ಳಿಹುಳ ಚಿತ್ರದಲ್ಲಿ ರೋಹಿತ್ ಕುಮಾರ್, ದೀಪಕ್ ರೈ ಪಣಜೆ, ಸಂಧ್ಯಾ ಅರಕೆರೆ, ಸಂಪತ್ ಶೆಟ್ಟಿ ಸೇರಿದಂತೆ ಹಲವು ಯುವ ಪ್ರತಿಭೆಗಳು ನಟಿಸಿದ್ದಾರೆ. ವಿಜಯ್, ಸವೀನ್, ಪುನೀತ್ ಹಾಗೂ ಗುರು ಬಂಡವಾಳ ಹೂಡಿದ್ದು, ಸತೀಶ್ ರಾಜೇಂದ್ರ ಛಾಯಾಗ್ರಾಹಣ, ಜಿತೇಂದ್ರ ನಾಯಕ್ ಮತ್ತು ರಾಘವೇಂದ್ರ ಟಿಕೆ ಸಂಕಲನ ಸಿನಿಮಾಕ್ಕಿದೆ.

Tags: Covid 19ಕರೋನಾಕೋವಿಡ್-19
Previous Post

ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ : ಅಶ್ವತ್ಥನಾರಾಯಣ

Next Post

ನ್ಯೂಯಾರ್ಕ್; ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸ ಮಾಡಿದ ದುಷ್ಕರ್ಮಿಗಳು

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
Next Post
ನ್ಯೂಯಾರ್ಕ್; ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸ ಮಾಡಿದ ದುಷ್ಕರ್ಮಿಗಳು

ನ್ಯೂಯಾರ್ಕ್; ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸ ಮಾಡಿದ ದುಷ್ಕರ್ಮಿಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada