• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕನಕದಾಸರು ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 8, 2025
in Top Story, ಕರ್ನಾಟಕ, ರಾಜಕೀಯ
0
ಕನಕದಾಸರು ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

May be an image of temple

ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸಂತ ಕನಕದಾಸರ ಜಯಂತಿಯನ್ನು ಸರ್ಕಾರ ಶ್ರದ್ಧಾಭಕ್ತಿಗಳಿಂದ ರಾಜ್ಯಾದ್ಯಂತ ಆಚರಿಸುತ್ತಿದೆ. ಕನಕದಾಸರ ಸಂದೇಶಗಳನ್ನು ಈ ನಾಡಿನ ಜನತೆಗೆ ತಿಳಿಸುವಂತಹ ಪ್ರಯತ್ನವನ್ನು ಮಾಡುತ್ತಿದೆ ಎಂದರು.

ಕನಕದಾಸರು ಸಮಾಜದಲ್ಲಿ ಬದಲಾವಣೆಯನ್ನು ತರಲು ಬಯಸಿದ್ದರು. ಶ್ರೀಕೃಷ್ಣನ ಮಹಾ ಭಕ್ತರಾಗಿದ್ದು, ಉಡುಪಿಯಲ್ಲಿ ಕನಕನ ಕಿಂಡಿ ನಿರ್ಮಾಣವಾಗಲು ಕಾರಣರಾದರು. ಅಂಥವರ ಜನ್ಮ ದಿನವನ್ನು ಇಂದು ಆಚರಿಸುವ ಮೂಲಕ ಜನತೆಗೆ ಕನಕದಾಸರ ಬಗ್ಗೆ ಜನರಿಗೆ ತಿಳಿಸಿಕೊಡಲಾಗುತ್ತಿದೆ. ಅವರು ಆಕಸ್ಮಿಕವಾಗಿ ಕುರುಬ ಜನಾಂಗದಲ್ಲಿ ಹುಟ್ಟಿದ್ದರೂ ವಿಶ್ವಮಾನವರಾದರು ಎಂದರು.

“ಕುಲಕುಲ ವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ” ಎಂದು ಹೇಳಿ ಮನುಷ್ಯರೆಲ್ಲರೂ ಒಂದೇ ಎಂದು ಸಾರಿದರು. ತಮ್ಮ ಕೀರ್ತನೆ, ಹಾಡುಗಳ ಮೂಲಕ ಈ ಸಂದೇಶವನ್ನು ತಿಳಿಸಿದ್ದಾರೆ. ಅವರನ್ನು ಗೌರವಿಸಿ ಸ್ಮರಿಸುವ ಕೆಲಸವನ್ನು ಸರ್ಕಾರ ಇಂದು ಮಾಡುತ್ತಿದೆ ಎಂದರು.

Siddaramaiah on Sugarcane Farmers: ಪ್ರತಿಭಟನೆ ವಾಪಸ್ ತೆಗೆದುಕೊಳ್ಳುವಂತೆ ಕಬ್ಬು ಬೆಳೆಗಾರರಿಗೆ CM ಮನವಿ
Tags: CM SiddaramaiahcongressKarnataka PoliticsPolitics
Previous Post

ಜಾತಿ ಅವಹೇಳನ: MLC ಸಿ.ಟಿ.ರವಿ ವಿರುದ್ಧ FIR

Next Post

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟೋರಿಯಸ್ ಕ್ರಿಮಿನಲ್‌ಗಳಿಗೆ ರಾಜಾತಿಥ್ಯ: ಸುಪ್ರೀಂ ಆದೇಶಕ್ಕೂ ಡೋಂಟ್‌ಕೇರ್‌

Related Posts

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
0

ಬೆಳಗಾವಿ: ಬೆಂಗಳೂರು ಮೈಸೂರು ಇನ್ಸ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್(Supreme Court) ಆದೇಶ ಇರುವ ಹಿನ್ನೆಲೆಯಲ್ಲಿ ಸರ್ಕಾರವು ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ ಎಂದು...

Read moreDetails
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

December 18, 2025
Next Post
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟೋರಿಯಸ್ ಕ್ರಿಮಿನಲ್‌ಗಳಿಗೆ ರಾಜಾತಿಥ್ಯ: ಸುಪ್ರೀಂ ಆದೇಶಕ್ಕೂ ಡೋಂಟ್‌ಕೇರ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟೋರಿಯಸ್ ಕ್ರಿಮಿನಲ್‌ಗಳಿಗೆ ರಾಜಾತಿಥ್ಯ: ಸುಪ್ರೀಂ ಆದೇಶಕ್ಕೂ ಡೋಂಟ್‌ಕೇರ್‌

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!