• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

VIDEO: ʼ45ʼಗೆ ಸಿನಿ ಫ್ಯಾನ್ಸ್‌ ಫುಲ್‌ ಫಿದಾ: ಪಾಸಿಟಿವ್ ರಿವ್ಯೂಗಳ ಸುರಿಮಳೆ..!

ಪ್ರತಿಧ್ವನಿ by ಪ್ರತಿಧ್ವನಿ
December 25, 2025
in Top Story, ಕರ್ನಾಟಕ, ಸಿನಿಮಾ
0
VIDEO: ʼ45ʼಗೆ ಸಿನಿ ಫ್ಯಾನ್ಸ್‌ ಫುಲ್‌ ಫಿದಾ: ಪಾಸಿಟಿವ್ ರಿವ್ಯೂಗಳ ಸುರಿಮಳೆ..!
Share on WhatsAppShare on FacebookShare on Telegram

ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ(Arjun Janya) ಮೊದಲ ಬಾರಿಗೆ ಆಕ್ಷನ್‌ ಕಟ್‌ ಹೇಳಿರುವ ಈ ವರ್ಷದ ಬಹು ನಿರೀಕ್ಷಿತ ಕನ್ನಡ ಸಿನಿಮಾ ʼ45ʼ (45 Movie) ಈಗಾಗಲೇ ತೆರೆಕಂಡಿದೆ. ನಿನ್ನೆ ಬೆಂಗಳೂರಿನ ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋ ನಡೆಸಲಾಗಿದ್ದು, ಕನ್ನಡ ಸಿನಿ ಪ್ರಿಯರು ʼ45ʼ ಸಿನಿಮಾಗೆ ಫುಲ್‌ ಫಿದಾ ಆಗಿದ್ದಾರೆ.

ADVERTISEMENT

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ರಿಯಲ್‌ ಸ್ಟಾರ್‌ ಉಪೇಂದ್ರ , ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ʼ45ʼ ಸಿನಿಮಾ ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿದೆ. ಈಗಾಗಲೇ ಚಿತ್ರಮಂದಿರಗಳಲ್ಲಿ ʼ45ʼ ಅಬ್ಬರ ಜೋರಾಗಿದ್ದು, ಸಿನಿಮಾ ನೋಡಿದವರು ಪಾಸಿಟಿವ್ ಅಭಿಪ್ರಾಯಗಳನ್ನೇ ನೀಡುತ್ತಿದ್ದಾರೆ. ಪ್ರೀಮಿಯರ್ ಶೋ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾ ಬಗ್ಗೆ ಏನು ಹೇಳಿದರು ಎನ್ನುವುದರ ವಿಡಿಯೋ ಇಲ್ಲಿದೆ ನೋಡಿ.

45 Premiere Show: 45 ಸಿನಿಮಾದ  ಪೇಯ್ಡ್​ ಪ್ರೀಮಿಯರ್ ಶೋಗೆ ಹರಿದು ಬಂದ ಅಭಿಮಾನಿಗಳು #pratidhvani #45movie

Tags: kannada moviesMoviesandalwoodshivaraj kumarupendra
Previous Post

ಚಿತ್ರದುರ್ಗ ಭೀಕರ ಬಸ್‌ ದುರಂತ: ಪ್ರಧಾನಿ ನರೇಂದ್ರ ಮೋದಿ ಸಂತಾಪ

Next Post

ಸಿಎಂ ಹುದ್ದೆಗಾಗಿ ಡಿಕೆಶಿ ಕಸರತ್ತು: ಡಿಸಿಎಂ, ಸಿಎಂ ಆಗೋಕೆ ಇನ್ನೆಷ್ಟು ದಿನ..?

Related Posts

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!
Top Story

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

by ಪ್ರತಿಧ್ವನಿ
March 4, 2026
0

ಜಿ.ಬಿ. ಪಾಟೀಲ್‌ : ಬರಹಗಾರರು.. ಮಧ್ಯಪ್ರಾಚ್ಯದಲ್ಲಿ ಯುದ್ಧದ ತೀವ್ರತೆ ದಿನಕಳೆಂದತೆ ಹೆಚ್ಚಾಗುತ್ತಿದೆ. ಈಗಾಗಲೇ ಅಂದುಕೊಂಡಂತೆ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಅಮೆರಿಕ ಹಾಗೂ ಇಸ್ರೇಲ್‌...

Read moreDetails
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಸಿಎಂ ಹುದ್ದೆಗಾಗಿ ಡಿಕೆಶಿ ಕಸರತ್ತು: ಡಿಸಿಎಂ, ಸಿಎಂ ಆಗೋಕೆ ಇನ್ನೆಷ್ಟು ದಿನ..?

ಸಿಎಂ ಹುದ್ದೆಗಾಗಿ ಡಿಕೆಶಿ ಕಸರತ್ತು: ಡಿಸಿಎಂ, ಸಿಎಂ ಆಗೋಕೆ ಇನ್ನೆಷ್ಟು ದಿನ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!