• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Shubha Poonja: ವಿಚ್ಛೇದನ ವದಂತಿ ಬಗ್ಗೆ ಮೌನ ಮುರಿದ ನಟಿ ಶುಭಾ ಪೂಂಜಾ

ಪ್ರತಿಧ್ವನಿ by ಪ್ರತಿಧ್ವನಿ
June 10, 2026
in Top Story, ಸಿನಿಮಾ
0
Shubha Poonja: ವಿಚ್ಛೇದನ ವದಂತಿ ಬಗ್ಗೆ ಮೌನ ಮುರಿದ ನಟಿ ಶುಭಾ ಪೂಂಜಾ
Share on WhatsAppShare on FacebookShare on Telegram

ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ಶುಭಾ ಪೂಂಜಾ(Shubha Poonja) ವೈಯಕ್ತಿಕ ಜೀವನದ ಬಗ್ಗೆ ಕೆಲ ಊಹಾಪೋಹಗಳು ಹರಿದಾಡುತ್ತಿದ್ದು, ಕೊನೆಗೂ ನಟಿ ಮೌನ ಮುರಿದಿದ್ದಾರೆ. ತಮ್ಮ ವಿಚ್ಛೇದನದ(divorce )ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯೆ ನೀಡಿದ ಅವರು, ಸದ್ಯ ತಮ್ಮ ಕುಟುಂಬಕ್ಕೆ ಖಾಸಗಿತನದ ಅಗತ್ಯವಿದೆ ಎಂದು ಮನವಿ ಮಾಡಿದ್ದಾರೆ.

ADVERTISEMENT
Kamal Haasan : ಸೋಲುಗಳು ಎದುರಾದಾಗ ಟೀಕೆಗಳು ಬಂದೇ ಬರುತ್ತವೆ..! #cenima #kamalhaasan

ಈ ಬಗ್ಗೆ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿರುವ ಶುಭಾ ಪೂಂಜಾ, ‘ನನ್ನೆಲ್ಲಾ ಆತ್ಮೀಯ ಮಾಧ್ಯಮ ಮಿತ್ರರಿಗೆ ನಮಸ್ಕಾರಗಳು. ನಾನು ಚಿತ್ರರಂಗಕ್ಕೆ ಕಾಲಿಟ್ಟ ದಿನದಿಂದ ಇಂದಿನವರೆಗೂ ನನ್ನನ್ನು ಬೆಂಬಲಿಸುತ್ತಾ ಬಂದಿದ್ದೀರಿ. ಇದೀಗ ನಾನು ಕೇಳಿಕೊಳ್ಳುವುದು ಇಷ್ಟೇ, ಸಮಯ ಬಂದಾಗ ನನ್ನ ವೈಯಕ್ತಿಕ ಜೀವನದಲ್ಲಿ ನಡೆಯುತ್ತಿರುವ ವಿಷಯದ ಬಗ್ಗೆ ನಾನೇ ನಿಮಗೆ ಖುದ್ದಾಗಿ ತಿಳಿಸುತ್ತೇನೆ. ಅಲ್ಲಿಯವರೆಗೂ ನನಗೂ ಹಾಗೂ ಸುಮಂತ್ ಅವರಿಗೂ ಸ್ವಲ್ಪ ಸಮಯಾವಕಾಶ ಕೊಡಿ ಅಂತ ಮನವಿ ಮಾಡುತ್ತೇನೆʼ ಎಂದು ಬರೆದುಕೊಂಡಿದ್ದಾರೆ.

CS Patil : ಬಾರಿ ಮಳೆಯ ಮುನ್ಸೂಚನೆ ಆರೇಂಜ್ ಅಲರ್ಟ್ ಘೋಷಣೆ.! #pratidhvani #weather #rainfall #imdalert

ಇನ್ನು ನಾಲ್ಕು ವರ್ಷದ ಹಿಂದೆ ಅಂದರೆ 2022ರಲ್ಲಿ ನಟಿ ಶುಭಾ ಪೂಂಜಾ ಬಹುಕಾಲದ ಗೆಳೆಯ, ಉದ್ಯಮಿ ಸುಮಂತ್ ಬಿಲ್ಲವ ಅವರೊಂದಿಗೆ ಅತ್ಯಂತ ಸರಳವಾಗಿ ಮದುವೆಯಾಗಿದ್ದರು.

Previous Post

ಮದ್ವೆ ಬಳಿಕ ಕ್ಯಾಮೆರಾ ಮುಂದೆ ರಶ್ಮಿಕಾ! : ಬ್ರೇಕ್‌ಲೆಸ್‌ ಶೂಟ್…! ಇದು ಬಿಗ್‌ ಅಪ್‌ಡೇಟ್‌

Next Post

ಮತಗಳ್ಳತನ..ಕುದುರೆ ವ್ಯಾಪಾರ..ಸಂವಿಧಾನ ವಿರೋಧಿ ಮಸೂದೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

Related Posts

ಮೋದಿಯ ಸ್ವಚ್ಛ ಭಾರತ’ ಸಂಕಲ್ಪಪ್ರತಿಯೊಬ್ಬ ಭಾರತೀಯನ ಜೀವನ ಪದ್ಧತಿಯಾಗಿ ಮಾರ್ಪಟ್ಟಿದೆ : ನಿರ್ಮಲಾ ಸೀತಾರಾಮನ್
Top Story

ಮೋದಿಯ ಸ್ವಚ್ಛ ಭಾರತ’ ಸಂಕಲ್ಪಪ್ರತಿಯೊಬ್ಬ ಭಾರತೀಯನ ಜೀವನ ಪದ್ಧತಿಯಾಗಿ ಮಾರ್ಪಟ್ಟಿದೆ : ನಿರ್ಮಲಾ ಸೀತಾರಾಮನ್

by ಪ್ರತಿಧ್ವನಿ
June 14, 2026
0

ಬೆಂಗಳೂರು :  ನರೇಂದ್ರ ಮೋದಿ ಭಾರತದ ಪ್ರಧಾನಿಯಾಗಿ 12 ವರ್ಷಗಳನ್ನು ಪೊರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನಗರದಲ್ಲಿ ಸ್ವಚ್ಚತಾ ಅಭಿಯಾನ ನಡೆಸಿದರು. ಮೈಸೂರು...

Read moreDetails
ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

June 13, 2026
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Next Post
ಮತಗಳ್ಳತನ..ಕುದುರೆ ವ್ಯಾಪಾರ..ಸಂವಿಧಾನ ವಿರೋಧಿ ಮಸೂದೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಮತಗಳ್ಳತನ..ಕುದುರೆ ವ್ಯಾಪಾರ..ಸಂವಿಧಾನ ವಿರೋಧಿ ಮಸೂದೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!