• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು : ಸಿಎಂ ಸಿದ್ದರಾಮಯ್ಯ

Any Mind by Any Mind
December 28, 2023
in ಕರ್ನಾಟಕ
0
ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು : ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಬೇರೆ ಭಾಷೆಯ ಬಗ್ಗೆ ವಿರೋಧವಿಲ್ಲವಾದರೂ, ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡಪರ ಸಂಘಟೆಗಳ ಕನ್ನಡ ನಾಮಫಲಕ ಹಾಕಬೇಕೆನ್ನುವ ಬಗ್ಗೆ ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ನ್ಯಾಯದ ಪರ ಧ್ವನಿ ಎತ್ತುವ ಯಾವುದೇ ಹೋರಾಟಕ್ಕೂ ಸರ್ಕಾರದ ವಿರೋಧವಿಲ್ಲ. ಸಂಘಟನೆಗಳು ಶಾಂತಿಯುತ ಪ್ರತಿಭಟನೆಗಳನ್ನು ಮಾಡಬೇಕು.ಆದರೆ ಕಾನೂನನ್ನು ಉಲ್ಲಂಘಿಸುವ ಕೆಲಸ ನಡೆದರೆ, ಅಂತಹವರ ವಿರುದ್ಧ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು.

ಇಂದು ಬಿಬಿಎಂಪಿ, ಪೊಲೀಸ್ ಇಲಾಖೆಗಳ ಜೊತೆ ಈ ವಿಷಯದ ಬಗ್ಗೆ ಸಭೆ ನಡೆಸಲಾಗುತ್ತದೆ. ಬೇರೆ ಭಾಷೆಯ ಬಗ್ಗೆ ವಿರೋಧವಿಲ್ಲವಾದರೂ, ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು ಎಂದರು.

ಶಾಸಕ ಯತ್ನಾಳ್ ಅವರು ಬಿಜೆಪಿ ಹಗರಣದ ದಾಖಲೆಗಳನ್ನು ಆಯೋಗದ ಮುಂದಿರಿಸಲಿ :

ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕರೋನಾ ಹಗರಣದ ಬಗ್ಗೆ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಿಜೆಪಿ ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಹಗರಣದ ಬಗ್ಗೆ ಮಾಡಿರುವ ಪ್ರಸ್ತಾಪದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ ಈ ರೀತಿ ತಿಳಿಸಿದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕನ್ನಡಪರ ಹೋರಾಟಗಾರು ಕಾನೂನು ಕೈಗೆತ್ತಿಕೊಂಡು ಆಸ್ತಿಪಾಸ್ತಿ ಹಾನಿ ಮಾಡೋದು ಸಹಿಸಲ್ಲ: ಡಿಸಿಎಂ ಡಿ.ಕೆ.ಶಿ

Next Post

ಬೋರ್ಡಿನ ಅರ್ಧ ಭಾಗ ಕಡ್ಡಾಯ ಕನ್ನಡ ಇರಬೇಕು : ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ಬೋರ್ಡಿನ ಅರ್ಧ ಭಾಗ ಕಡ್ಡಾಯ ಕನ್ನಡ ಇರಬೇಕು : ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ

ಬೋರ್ಡಿನ ಅರ್ಧ ಭಾಗ ಕಡ್ಡಾಯ ಕನ್ನಡ ಇರಬೇಕು : ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!