• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕನ್ನಡ ಚಿತ್ರರಂಗದ ಹಿರಿಯನಟ ಅಶ್ವತ್ ನಾರಾಯಣ ಇನ್ನಿಲ್ಲ

Any Mind by Any Mind
February 6, 2022
in ಇದೀಗ
0
ಕನ್ನಡ ಚಿತ್ರರಂಗದ ಹಿರಿಯನಟ ಅಶ್ವತ್ ನಾರಾಯಣ ಇನ್ನಿಲ್ಲ
Share on WhatsAppShare on FacebookShare on Telegram

ಇತ್ತೀಚೆಗೆ ಚಿತ್ರರಂಗದಲ್ಲಿನ ಹಲವಾರು ದಿಗ್ಗಜರು ಹಠಾತ್ ಆಗಿ ಮರಣ ಹೊಂದುತ್ತಿದ್ದು, ಇಂದು ಬೆಳಗ್ಗೆ ಹಿರಿಯ ನಟ ಅಶ್ವತ್ ನಾರಾಯಣ ವಯೋಸಹಜ ಕಾಯಿಲೆಯಿಂದ ದಿವಂಗತರಾಗಿದ್ದಾರೆ.

ADVERTISEMENT

ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರಗಳ ಮೂಲಕ ಗುರುತಿಸಿಕೊಂಡ ಇವರು ದಿಗ್ಗಜರ ಜೊತೆ ತೆರೆ ಮೇಲೆ ಕಾಣಿಸಿಕೊಂಡಿದ್ದರು.  ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳ ಹಿಂದಷ್ಟೇ, ನನ್ನ ಕುಟುಂಬಸ್ಥರು ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ನನ್ನ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೂ ದೂರು ನೀಡಿದ್ದರು.

ತಮ್ಮ ಎರಡನೇ ಪುತ್ರಿ ಜೊತೆಗೆ ಬಸವೇಶ್ವರ ನಗರ ಠಾಣೆಗೆ ತೆರಳಿ, ಕುಟುಂಬಸ್ಥರು ನನಗೆ ಬಂದ ಹಣವನ್ನುನನಗೆ ಕೊಟ್ಟಿಲ್ಲ. ಕೇಳಿದ್ರೆ ಹಲ್ಲೆ ಮಾಡುತ್ತಾರೆ. ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂಬುದಾಗಿ ದೂರು ನೀಡಿದ್ದರು ಎನ್ನಲಾಗಿದೆ.

Tags: Covid 19ಕನ್ನಡ ಚಿತ್ರರಂಗಕರೋನಾಕೋವಿಡ್-19ಹಿರಿಯನಟ ಅಶ್ವತ್ ನಾರಾಯಣ
Previous Post

ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳ ಪುನರಾರಂಭಕ್ಕೆ TAC ಶಿಫಾರಸು : ಸಿಬ್ಬಂದಿಗಳು ಅನುಸರಿಸಬೇಕಾದ ನಿಯಮವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Next Post

ಗಣರಾಜ್ಯೋತ್ಸವ ಪರೇಡ್ : ಕರ್ನಾಟಕ ಸ್ತಬ್ಧಚಿತ್ರಕ್ಕೆ 2ನೇ ಸ್ಥಾನ : ವಾರ್ತಾ ಇಲಾಖೆ ಸಂತಸ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
Next Post
ಗಣರಾಜ್ಯೋತ್ಸವ ಪರೇಡ್ : ಕರ್ನಾಟಕ ಸ್ತಬ್ಧಚಿತ್ರಕ್ಕೆ 2ನೇ ಸ್ಥಾನ : ವಾರ್ತಾ ಇಲಾಖೆ ಸಂತಸ

ಗಣರಾಜ್ಯೋತ್ಸವ ಪರೇಡ್ : ಕರ್ನಾಟಕ ಸ್ತಬ್ಧಚಿತ್ರಕ್ಕೆ 2ನೇ ಸ್ಥಾನ : ವಾರ್ತಾ ಇಲಾಖೆ ಸಂತಸ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!