• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, July 31, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾವೇರಿ ನೀರು ಹಂಚಿಕೆ ವಿವಾದ: ರೈತರ ಹೋರಾಟಕ್ಕೆ ಕನ್ನಡ ಚಿತ್ರರಂಗ ಸಾಥ್‌

ಪ್ರತಿಧ್ವನಿ by ಪ್ರತಿಧ್ವನಿ
July 30, 2026
in Top Story, ಕರ್ನಾಟಕ, ಸಿನಿಮಾ
0
ಕಾವೇರಿ ನೀರು ಹಂಚಿಕೆ ವಿವಾದ: ರೈತರ ಹೋರಾಟಕ್ಕೆ ಕನ್ನಡ ಚಿತ್ರರಂಗ ಸಾಥ್‌
Share on WhatsAppShare on FacebookShare on Telegram

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಸ್ಯಾಂಡಲ್‌ವುಡ್ ಕಲಾವಿದರು ಧ್ವನಿ ಎತ್ತಿದ್ದಾರೆ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

ADVERTISEMENT
Cauvery Protest: ಅಣ್ಣವ್ರ ಪಂಕ್ತಿಯಲ್ಲಿ ಸಾಗುತ್ತೇವೆ ಎಂದ ಜಯಮಾಲ.! #pratidhvani

ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಮಾತನಾಡಿ, ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ಚಿತ್ರರಂಗ ಸದಾ ಕರ್ನಾಟಕದ ಪರ ನಿಲ್ಲಲಿದೆ ಎಂದರು. ರೈತರ ಋಣ ನಮ್ಮ ಮೇಲಿದೆ, ಆದ್ದರಿಂದ ಅವರ ಪರವಾಗಿ ಧ್ವನಿ ಎತ್ತುವುದು ನಮ್ಮ ಕರ್ತವ್ಯ ಎಂದು ಹೇಳಿದರು.

Cauvery Water Protest : ನಾವೆಲ್ಲರೂ ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವವರು..! | pratidhvani

ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಮಾತನಾಡಿ, ಈ ಬಾರಿ ರಾಜ್ಯದ ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬಂದಿಲ್ಲ. ಕುಡಿಯುವ ನೀರಿನ ಸಮಸ್ಯೆ ಇರುವ ಕಾರಣ ಈಗ ತಮಿಳುನಾಡಿಗೆ ನೀರು ಬಿಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಅಲ್ಲದೇ ನ್ಯಾಯಾಂಗದ ಮುಂದಿನ ತೀರ್ಪಿನ ಬಳಿಕ ಹೋರಾಟದ ಮುಂದಿನ ರೂಪರೇಷೆ ನಿರ್ಧರಿಸಲಾಗುವುದು ಎಂದು ಹೇಳಿದರು.

Kaveri Protest: CWRC ವಿರುದ್ಧ ರೊಚ್ಚಿಗೆದ್ದ ಸಾ.ರಾ ಗೋವಿಂದ್.! #pratidhvani

ಇದೇ ವೇಳೆ, ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಹೋರಾಟ ಮುಂದುವರಿಸಿವೆ. ಕೆಲವು ಕಡೆಗಳಲ್ಲಿ ನಟ ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರದ ಪ್ರದರ್ಶನವನ್ನು ನಿಲ್ಲಿಸುವಂತೆ ಪ್ರತಿಭಟನೆ ನಡೆದಿದ್ದು, ಮಂಡ್ಯದಲ್ಲಿ ಚಿತ್ರದ ಪ್ರದರ್ಶನ ರದ್ದಾಗಿದೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ಸಭೆ ನಡೆಸಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸಿದೆ.

Tags: Cauvery waterCauvery Water DisputeFarmers protestKannada Film Industryprotest
Previous Post

ಕಾವು ಹೆಚ್ಚಿಸಿದ ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ

Next Post

ರೈಲಿನಲ್ಲಿ ಹೆಚ್ಚುವರಿ ಲಗೇಜ್ ಸಾಗಿಸುತ್ತೀರಾ? ಭಾರತೀಯ ರೈಲ್ವೆಯ ಹೊಸ ನಿಯಮ ತಿಳಿದುಕೊಳ್ಳಿ

Related Posts

ಡಿ.ಕೆ. ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ- ವಿಜಯೇಂದ್ರ ಆಗ್ರಹ
Top Story

ದೇಶದ ಅತ್ಯಂತ ಶ್ರೀಮಂತ ಸಿಎಂ ಡಿ.ಕೆ. ಶಿವಕುಮಾರ್; ಎಡಿಆರ್ ವರದಿಯಲ್ಲಿ ಬಹಿರಂಗವಾದ ಆಸ್ತಿ ವಿವರ!

by ಪ್ರತಿಧ್ವನಿ
July 31, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿ ವಿವರಗಳನ್ನು ಬಹಿರಂಗಪಡಿಸಿರುವ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿಯಲ್ಲಿ, ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೇಶದ ಅತ್ಯಂತ ಶ್ರೀಮಂತ...

Read moreDetails
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷಕರೇ ಕಾರಣ? ಸಿಬಿಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷಕರೇ ಕಾರಣ? ಸಿಬಿಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ!

July 31, 2026
ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಏಕೆ? ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಏಕೆ? ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

July 31, 2026
ನೀಟ್ ಪ್ರತಿಭಟನೆಗೆ ಲಕ್ಷಾಂತರ ರೂ. ವೆಚ್ಚ: ಹಣ ಎಲ್ಲಿಂದ ಬಂತು?

ನೀಟ್ ಪ್ರತಿಭಟನೆಗೆ ಲಕ್ಷಾಂತರ ರೂ. ವೆಚ್ಚ: ಹಣ ಎಲ್ಲಿಂದ ಬಂತು?

July 31, 2026
ಮದ್ಯ ಪ್ರಿಯರಿಗೆ ಗುಡ್ ನ್ಯೂಸ್!  ಸ್ಕಾಚ್ ವಿಸ್ಕಿ, ಜಿನ್ ಬೆಲೆ ಇಳಿಕೆ

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್!  ಸ್ಕಾಚ್ ವಿಸ್ಕಿ, ಜಿನ್ ಬೆಲೆ ಇಳಿಕೆ

July 30, 2026
Next Post
ರೈಲಿನಲ್ಲಿ ಹೆಚ್ಚುವರಿ ಲಗೇಜ್ ಸಾಗಿಸುತ್ತೀರಾ? ಭಾರತೀಯ ರೈಲ್ವೆಯ ಹೊಸ ನಿಯಮ ತಿಳಿದುಕೊಳ್ಳಿ

ರೈಲಿನಲ್ಲಿ ಹೆಚ್ಚುವರಿ ಲಗೇಜ್ ಸಾಗಿಸುತ್ತೀರಾ? ಭಾರತೀಯ ರೈಲ್ವೆಯ ಹೊಸ ನಿಯಮ ತಿಳಿದುಕೊಳ್ಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada