• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಸ್ವಿಜರ್ಲ್ಯಾಂಡ್ನ ಜಿನಿವಾ ನಗರದಲ್ಲಿ “ಕಾಂತಾರ” ಸಿನಿಮಾ ಪ್ರದರ್ಶನ

Any Mind by Any Mind
March 16, 2023
in ಸಿನಿಮಾ
0
ಸ್ವಿಜರ್ಲ್ಯಾಂಡ್ನ ಜಿನಿವಾ ನಗರದಲ್ಲಿ “ಕಾಂತಾರ” ಸಿನಿಮಾ ಪ್ರದರ್ಶನ
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್ ನಟ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ “ಕಾಂತಾರ” ಚಿತ್ರ ಈಗಾಗಲೇ ವಿಶ್ವದಾದ್ಯಂತ ಜನಮನ್ನಣೆ ಪಡೆದಿದೆ. ಸ್ವಿಜರ್ಲ್ಯಾಂಡ್ ನ ಜಿನಿವಾ ನಗರದಲ್ಲಿ ಕಳೆದ ಕೆಲವು ದಿನಗಳಿಂದ ವಿಶ್ವಸಂಸ್ಥೆಯ ವಾರ್ಷಿಕ ಸಭೆ ನಡೆಯುತ್ತಿದೆ. ಇದರಲ್ಲಿ ಪಾಲ್ಗೊಂಡಿರುವ ರಿಷಬ್ ಶೆಟ್ಟಿಈಗಾಗಲೇ ಕೆಲವು ಉಪಯುಕ್ತ ವಿಷಯಗಳ ಬಗ್ಗೆ ಅಲ್ಲಿ ಮಾತನಾಡಿದ್ದಾರೆ. ಮಾರ್ಚ್ 17 ರ ಸಂಜೆ ಜಿನಿವಾದ ಕಾಲಮಾನದ ಪ್ರಕಾರ ಸಂಜೆ 6.30ಕ್ಕೆ “ಹಾಲ್ ಸಂಖ್ಯೆ 13ರ ಪಾಥೆ ಬಾಲೆಕ್ಸರ್ಟ್” ನಲ್ಲಿ “ಕಾಂತಾರ” ಚಿತ್ರ ಪ್ರದರ್ಶನವಾಗಲಿದೆ. “ಪರ್ಮನೆಂಟ್ ಮಿಷನ್ ಆಫ್ ಟು ದಿ ಯು ಎನ್” ಹಾಗೂ ಕೆಲವು ಅಂತರಾಷ್ಟ್ರೀಯ ಸಂಸ್ಥೆಗಳು(ಜಿನಿವಾ)  ಆಯೋಜಿಸಿರುವ ಈ ಪ್ರದರ್ಶನದಲ್ಲಿ ರಿಷಬ್ ಶೆಟ್ಟಿ ಅವರು ಪಾಲ್ಗೊಳ್ಳಲಿದ್ದಾರೆ. ಪ್ರದರ್ಶನದ ನಂತರ ರಿಷಬ್ ಶೆಟ್ಟಿ, ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ ಹಾಗೂ “ಕಾಂತಾರ” ಚಿತ್ರದ ಕುರಿತು ಮಾತನಾಡಲಿದ್ದಾರೆ. ಕನ್ನಡದ ಚಿತ್ರವೊಂದು ವಿಶ್ವದಾದ್ಯಂತ ಈ ರೀತಿ ಮೆಚ್ಚುಗೆಗೆ ಪಾತ್ರವಾಗುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ

ADVERTISEMENT
Tags: #kantara #kannadamovie #kannadaflim #sandalwood #actor #rishbsetty #punithrajkumar #birthday #march17th #pratidhvani #pratidhvanidigital #pratidhvaninews
Previous Post

Eshwarappa Defends Statement Against Aajan : ಪ್ರತಿಭಟನೆಗೆಲ್ಲ ಹೆದರುವನಲ್ಲ: ಆಜಾನ್ ವಿರುದ್ಧ ಹೇಳಿಕೆಗೆ ಈಶ್ವರಪ್ಪ ಸಮರ್ಥನೆ

Next Post

Telugu Power Star Pawan Kalyan : ‘ಕಬ್ಜ’ ಸಿನಿಮಾದ ಬಗ್ಗೆ ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಮೆಚ್ಚುಗೆ..!

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

April 7, 2026
Next Post
Telugu Power Star Pawan Kalyan : ‘ಕಬ್ಜ’ ಸಿನಿಮಾದ ಬಗ್ಗೆ ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಮೆಚ್ಚುಗೆ..!

Telugu Power Star Pawan Kalyan : 'ಕಬ್ಜ' ಸಿನಿಮಾದ ಬಗ್ಗೆ ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಮೆಚ್ಚುಗೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada