• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ನಟ ದರ್ಶನ್​ ಜೆಟ್​ಲಾಗ್​ ಪಬ್​ ಕೇಸ್​.. ಮಾಲೀಕ ಆತ್ಮಹತ್ಯೆ..

Krishna Mani by Krishna Mani
April 14, 2024
in ಸಿನಿಮಾ
0
ಸ್ಯಾಂಡಲ್ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಸೂಸೈಡ್..! ಹಣಕಾಸಿನ ಸಮಸ್ಯೆಯೇ ಕಂಟಕವಾಯ್ತಾ..?
Share on WhatsAppShare on FacebookShare on Telegram

ಬೆಂಗಳೂರಿನ ಜೆಟ್​ಲಾಗ್​ ಪಬ್​ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ್ದಾರೆ ಅನ್ನೋ ಕಾರಣಕ್ಕೆ ಇತ್ತೀಚಿಗಷ್ಟೇ ಪ್ರಕರಣ ದಾಖಲಾಗಿತ್ತು. ಇದೀಗ ಜೆಟ್​ಲಾಗ್ ಪಬ್​ ಮಾಲೀಕರು ಆಗಿದ್ದ ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟ ದರ್ಶನ್​ ಅಭಿನಯದ ಕಾಟೇರ ಚಿತ್ರದ ಸಕ್ಸಸ್ ಪಾರ್ಟಿ ಮಾಡಿದರು ಅನ್ನೋ ಕಾರಣಕ್ಕೆ ಸುಬ್ರಹ್ಮಣ್ಯನಗರ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ನಟ ದರ್ಶನ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್​, ನಟ ಡಾಲಿ ಧನಂಜಯ್​ ಸೇರಿ 8 ಜನ ಜನರನ್ನು ವಿಚಾರಣೆ ಮಾಡಲಾಗಿತ್ತು

ADVERTISEMENT

ಜೆಟ್​​ಲಾಗ್​ ಪಬ್ ಮಾಲೀಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಆದರೆ ಹಣಕಾಸು ವ್ಯವಹಾರದಲ್ಲಿ ನಷ್ಟ ಉಂಟಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ, ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ ಕುಟುಂಬಸ್ಥರು ಮೊದಲಿಗೆ ಪೊಲೀಸರ ಬಳಿ ಹೃದಯಾಘಾತ ಎಂದು ಹೇಳಿರುವುದು ಅನುಮಾನಕ್ಕೂ ಕಾರಣವಾಗಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡ್ತಿದ್ದಾರೆ.

ಅಪ್ಪು ಪಪ್ಪು, ರಾಮ್ ಲೀಲಾ, ಸ್ನೇಹಿತರು ಸಿನಿಮಾಗಳನ್ನ ನಿರ್ಮಾಣ ಮಾಡಿದ್ದ ಸೌಂದರ್ಯ ಜಗದೀಶ್, ನಿರ್ಮಾಪಕ ಹಾಗು ಬಿಲ್ಡರ್ ಆಗಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಜೊತೆಗೆ ಹಲವು ಸಿನಿಮಾಗಳನ್ನ ವಿತರಣೆ ಕೂಡ ಮಾಡಿದ್ರು. ನಿನ್ನೆ ರಾತ್ರಿ ಎಲ್ಲರೂ ಮಲಗಿದ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದು, ಇಂದು‌ ಮುಂಜಾನೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೇ ಗೊತ್ತಾಗಬೇಕಿದೆ.

ಸೌಂದರ್ಯ ಜಗದೀಶ್​ ಕುಟುಂಬಸ್ಥರು ಯಾರೊಬ್ಬರೂ ಪೊಲೀಸರಿಗೆ ಸಹಕಾರ ನೀಡದೆ ಇರುವುದು ಗುಮಾನಿಗೂ ಕಾರಣವಾಗಿದೆ. ಸೌಂದರ್ಯ ಜಗದೀಶ್ ಸಾವಿನ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ಹಂಚಿಕೊಳ್ತಿಲ್ಲ ಎನ್ನಲಾಗಿದೆ. ಮಹಾಲಕ್ಷ್ಮಿ ಲೇ ಔಟ್ ಪೊಲೀಸರಿಗೆ ಆಸ್ಪತ್ರೆ ಸಿಬ್ಬಂದಿ ಮೆಮೋ‌ ನೀಡಿದ್ದು, ಅದರಲ್ಲಿ ಆತ್ಮಹತ್ಯೆ ಅನ್ನೋದನ್ನು ಉಲ್ಲೇಖ ಮಾಡಿದ್ದಾರೆ. ಆದರೆ ಸಾವಿಗೆ ಕಾರಣ ಏನು ಅನ್ನೋದನ್ನು ಪೊಲೀಸರು ತನಿಖೆಯಲ್ಲಿ ತಿಳಿಯಬೇಕಿದೆ.

Tags: Film Producerinvestigationkannada filmPoliceSoundarya Jagadishsuicideಆತ್ಮಹತ್ಯೆಕನ್ನಡ ಸಿನಿಮಾನಿರ್ಮಾಪಕಸೌಂದರ್ಯ ಜಗದೀಶ್
Previous Post

Here’s Some of the Best Sneakers on Display at London Fashion Week

Next Post

ಕೂದಲನ್ನ ಸರಿಯಾಗಿ ಒಣಗಿಸದಿದ್ರೆ ನಮ್ಮ ಹೇರ್ ನ ನಾವೇ ಹಾಳು ಮಾಡಿಕೊಂಡಂತೆ!

Related Posts

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?
ಸಿನಿಮಾ

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

by ಪ್ರತಿಧ್ವನಿ
April 10, 2026
0

ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಮಟ್ಟದಲ್ಲಿ ಉತ್ತೀರ್ಣ ಪ್ರಮಾಣ ಏರಿಕೆಯಾಗಿದೆ. ಈ ನಡುವೆ ಕನ್ನಡ ಕಿರುತೆರೆ ಹಾಗೂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ...

Read moreDetails
ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

April 7, 2026
BBK 12: ಬಿಗ್ ಬಾಸ್‌ನಲ್ಲಿ ಗೆದ್ದ 50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್‌ ಮಾಡ್ತಾರಂತೆ ಗೊತ್ತಾ..?

ಬಿಗ್ ಬಾಸ್ ವಿಜೇತ ಗಿಲ್ಲಿ ಹೀರೋ ಎಂಟ್ರಿ: ಇವರ ನಿರ್ದೇಶನದಲ್ಲಿ ಹೊಸ ಸಿನಿಮಾ!

April 6, 2026
ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

April 5, 2026
ಆಕ್ಷೇಪಾರ್ಹ ಹೇಳಿಕೆ ; ರಾಹುಲ್‌ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಮುಖ್ಯ ಮಂತ್ರಿ ಯೋಗಿ ಆದಿತ್ಯ ನಾಥ್‌….

ಬಾಲಿವುಡ್​ ಸಿನಿಮಾಗಳಿಗೆ ಯೋಗಿ ಆದಿತ್ಯನಾಥ್ ಎಚ್ಚರಿಕೆ

April 5, 2026
Next Post
ಕೂದಲನ್ನ ಸರಿಯಾಗಿ ಒಣಗಿಸದಿದ್ರೆ ನಮ್ಮ ಹೇರ್ ನ ನಾವೇ ಹಾಳು ಮಾಡಿಕೊಂಡಂತೆ!

ಕೂದಲನ್ನ ಸರಿಯಾಗಿ ಒಣಗಿಸದಿದ್ರೆ ನಮ್ಮ ಹೇರ್ ನ ನಾವೇ ಹಾಳು ಮಾಡಿಕೊಂಡಂತೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada