• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಲೋಕೋ ಪೈಲೆಟ್ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಲು ಮುಖ್ಯಮಂತ್ರಿ ಚಂದ್ರು ಆಗ್ರಹ..!!

ಪ್ರತಿಧ್ವನಿ by ಪ್ರತಿಧ್ವನಿ
August 2, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಲೋಕೋ ಪೈಲೆಟ್ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡಲು ಮುಖ್ಯಮಂತ್ರಿ ಚಂದ್ರು ಆಗ್ರಹ..!!
Share on WhatsAppShare on FacebookShare on Telegram

ನಾಳೆ ನಡೆಯಲಿರುವ ನೈರುತ್ಯ ರೈಲ್ವೆಯ ಸಹಾಯಕ ಲೋಕೋ ಪೈಲೆಟ್ ಹುದ್ದೆಗಳಿಗೆ ನಡೆಯುವ ಪರೀಕ್ಷೆಯಲ್ಲಿ ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಿಗೆ ಮಾತ್ರ ಅವಕಾಶ ನೀಡಿದ್ದು ಕನ್ನಡ ಭಾಷೆಗೆ ಆಯ್ಕೆಯ ಅವಕಾಶ ನೀಡದಿರುವುದು ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವಂತಹ ಅಪಮಾನ. ಈ ಕೂಡಲೇ ಕನ್ನಡದಲ್ಲಿಯೂ ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಿ ಕೊಡಬೇಕೆಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣರವರಿಗೆ ಪತ್ರ ಬರೆಯುವ ಮೂಲಕ ಅಗ್ರಹಿಸಿದ್ದಾರೆ.

ADVERTISEMENT

ಇದೇ ಹುದ್ದೆಗಳಿಗೆ ಮೇ ತಿಂಗಳಲ್ಲಿ ಹೊರಡಿಸಿದ್ದ ಸುತ್ತೋಲೆಯಲ್ಲಿ ಕನ್ನಡ ಭಾಷೆಗೂ ಸಹ ಅವಕಾಶವಿತ್ತು. ಈಗ ಹಿಂದಿ ಇಂಗ್ಲಿಷ್ ಜೊತೆಗೆ ತಮಿಳು ಭಾಷೆಗೆ ಮಾತ್ರ ಅವಕಾಶ ನೀಡಿ ಕನ್ನಡ ಭಾಷೆಯನ್ನು ಕೈ ಬಿಟ್ಟಿರುವುದು ನಿಜಕ್ಕೂ ದುರಂತ. ಎರಡು ತಿಂಗಳುಗಳಿಂದ ಕನ್ನಡ ಭಾಷೆಯಲ್ಲಿ ಅಭ್ಯಸಿಸಿ ಸಿದ್ಧತೆ ಮಾಡಿಕೊಂಡಿರುವ ಲಕ್ಷಾಂತರ ಅಭ್ಯರ್ಥಿಗಳು ಹತಾಶೆಯ ಸ್ಥಿತಿಯಲ್ಲಿದ್ದಾರೆ. ಈ ಕೂಡಲೇ ರೈಲ್ವೆ ಖಾತೆ ಸಚಿವರು ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲಿ ಎಂದು ಆಗ್ರಹಿಸಿದರು.

ಕೆ ಎ ಎಸ್ ಹುದ್ದೆಗೆ ನಡೆಯಲಿರುವ ಪರೀಕ್ಷಾ ದಿನಾಂಕವನ್ನು ಬದಲಿಸಿ

ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರವನ್ನು ಬರೆದು , ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗೆ ಇದೇ ತಿಂಗಳ ಆಗಸ್ಟ್ 25ರಂದು ದಿನಾಂಕವನ್ನು ನಿಗದಿಪಡಿಸಿದ್ದಾರೆ. ಆದರೆ ಕೇಂದ್ರ ಸರ್ಕಾರದ ಐಬಿಪಿಎಸ್ ಬ್ಯಾಂಕ್ ಕ್ಲರ್ಕ್ ಗಳ ಹುದ್ದೆಗಳಿಗಾಗಿ ನಿಗದಿಪಡಿಸಿದ್ದಾರೆ ಇದೆ ಆಗಸ್ಟ್ ತಿಂಗಳ 24ರಂದು ನಿಗದಿಪಡಿಸಿದ್ದಾರೆ. ಎರಡು ಹುದ್ದೆಗಳಿಗೆ ಅಭ್ಯಾಸ ಮಾಡುತ್ತಿರುವ ಲಕ್ಷಾಂತರ ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಮುಖ್ಯಮಂತ್ರಿಗಳು ಕೂಡಲೇ ಮಧ್ಯಪ್ರವೇಶಿಸಿ ಕೆಎಎಸ್ ಪರೀಕ್ಷಾ ದಿನಾಂಕವನ್ನು ಮುಂದೂಡಬೇಕೆಂದು ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಇದಲ್ಲದೆ ಪರೀಕ್ಷಾ ದಿನಾಂಕದಂದು ರಾಜ್ಯದ ಅನೇಕ ಜಿಲ್ಲೆಗಳಿಂದ ಆಗಮಿಸುವ ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಹಾಗೂ ರೈಲ್ವೆ ವ್ಯವಸ್ಥೆಯನ್ನು ಮಾಡಿಕೊಡಬೇಕೆಂದು ಸಹ ತಮ್ಮ ಪತ್ರದಲ್ಲಿ ಆಗ್ರಹಿಸಿದ್ದಾರೆ.

ವಂದನೆಗಳೊಂದಿಗೆ

ಜಗದೀಶ್ ವಿ.ಸದಂ
ರಾಜ್ಯ ಮಾಧ್ಯಮ ಸಂಚಾಲಕರು

Tags: Aam AdmiBJPCongress PartyMukhyamanthri ChandruRailway MinisterV somannaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ರಾಜ್ಯಪಾಲರು ನೋಟೀಸ್ ವಾಪಾಸ್.? ಸಿದ್ದರಾಮಯ್ಯ ಹೇಳಿದ್ದೇನು..!

Next Post

ಚಾಮುಂಡಿಬೆಟ್ಟದಲ್ಲಿ ಕೊನೆಯ ಆಷಾಢ ಸಂಭ್ರಮ.. ದೇವಿಗೆ ‘ಸಿಂಹವಾಹಿನಿ’ ಅಲಂಕಾರ..! 

Related Posts

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
0

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ(Union Budget 2026) ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಸರ್ಕಾರವು ಬೃಹತ್ ಮೊತ್ತದ ಅನುದಾನವನ್ನು ಘೋಷಿಸಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು...

Read moreDetails
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
Next Post

ಚಾಮುಂಡಿಬೆಟ್ಟದಲ್ಲಿ ಕೊನೆಯ ಆಷಾಢ ಸಂಭ್ರಮ.. ದೇವಿಗೆ 'ಸಿಂಹವಾಹಿನಿ' ಅಲಂಕಾರ..! 

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!