ತಪ್ಪೊಪ್ಪಿಕೊಂಡು ಕನ್ನಡಿಗರ ಕ್ಷಮೆಯಾಚಿಸಿದ ಗೂಗಲ್‌

ಗೂಗಲ್‌ನಲ್ಲಿ ಕನ್ನಡ ಭಾಷೆಗೆ ಅವಹೇಳನ ಮಾಡಿರುವುದಕ್ಕೆ ನಿನ್ನೆ ಕನ್ನಡಿಗರು ಆಕ್ರೋಶಗೊಂಡು ಸಾಮಾಜಿಕ ಜಾಲತಾಣದಲ್ಲಿ ಸಿಡಿದ್ದೆದ್ದ ಬೆನ್ನೆಲೆ ಗೂಗಲ್‌ ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದೆ. ADVERTISEMENT ಭಾರತದ ಕೆಟ್ಟ ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್ ನಲ್ಲಿ ಸರ್ಜ್ ಮಾಡಿದರೆ ಕನ್ನಡ ಎಂಬ ಉತ್ತರ ಬರುತಿತ್ತು. ಇದು ಕನ್ನಡಿಗರ ಸ್ವಾಭಿಮಾನ ಮತ್ತು ಆತ್ಮಗೌರವವನ್ನು ಕೆದಕಿತ್ತು. ರಾಜಕೀಯ ನಾಯಕರು, ಪತ್ರಕರ್ತರು, ಸಾಹಿತಿಗಳು ಸೇರಿದಂತೆ ಕನ್ನಡಿಗರು ಒಕ್ಕೊರಳಿನಿಂದ ಗೂಗಲ್‌ ವಿರುದ್ಧ ತಿರುಗಿ ಬಿದ್ದಿದ್ದರು.  ಕನ್ನಡ ಭಾಷೆ ಬಗ್ಗೆ ಗೌರವಿಲ್ಲದೆ ವರ್ತಿಸಿದರೆ ಅಥವಾ ಕನ್ನಡಕ್ಕೆ ಅಪಮಾನ … Continue reading ತಪ್ಪೊಪ್ಪಿಕೊಂಡು ಕನ್ನಡಿಗರ ಕ್ಷಮೆಯಾಚಿಸಿದ ಗೂಗಲ್‌