2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕ ಅಂಗೀಕಾರ
ಬೆಳಗಾವಿ:2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಸೋಮವಾರ ಅಂಗೀಕರಿಸಲಾಯಿತು.ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಸೋಮವಾರ ವಿಧಾನಸಭೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ...
Read moreDetails