• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿ ಆರೋಪ: ಮಾ.11ರಂದು ಬೃಹತ್‌ ಪ್ರತಿಭಟನೆಗೆ ಕರೆ

ಪ್ರತಿಧ್ವನಿ by ಪ್ರತಿಧ್ವನಿ
February 28, 2026
in Top Story, ಕರ್ನಾಟಕ, ಸಿನಿಮಾ
0
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿ ಆರೋಪ: ಮಾ.11ರಂದು ಬೃಹತ್‌ ಪ್ರತಿಭಟನೆಗೆ ಕರೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರೇಣುಕಾಸ್ವಾಮಿ‌ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಎಸಿಪಿ ಚಂದನ್ ಹಾಗೂ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ.

Advocate Vivek Jain says : ಕೇಜ್ರಿವಾಲ್‌ಗೆ ಬಿಗ್ ರಿಲೀಫ್ ಬಗ್ಗೆ ಲಾಯರ್‌ ಹೇಳಿದ್ದೇನು..! #pratidhvani #ed

ಈ ಆರೋಪದ ಹಿನ್ನೆಲೆದಲ್ಲಿ ಎಸಿಪಿ ಚಂದನ್ ಮತ್ತು ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಅವರನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಮಾರ್ಚ್ 11ರಂದು ಬುಧವಾರ ಬೆಳಿಗ್ಗೆ 11.30ಕ್ಕೆ ಫ್ರೀಡಂ ಪಾರ್ಕ್ ನಲ್ಲಿ ಭಾರೀ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ಈ ಪ್ರತಿಭಟನೆಗೆ ಕರ್ನಾಟಕ ಸಂಘಟನೆಗಳ ಕನ್ನಡ ಒಕ್ಕೂಟ ಕರೆ ನೀಡಿದ್ದು, ರಾಜ್ಯದ ವಿವಿಧ ಕನ್ನಡ ಪರ ಸಂಘಟನೆಗಳು ಭಾಗವಹಿಸುವ ಸಾಧ್ಯತೆ ಇದೆ. ಸಂಘಟನೆಯ ಮುಖಂಡ ನಟರಾಜ್ ಬೊಮ್ಮಸಂದ್ರ ಈ ಕುರಿತು ಮಾಹಿತಿ ನೀಡಿದ್ದು, ಚಿತ್ರನಟ ದರ್ಶನ್ ತಪ್ಪೇ ಮಾಡಿದ್ದರೆ, ಕಾನೂನಿನಡಿಯಲ್ಲಿ ಶಿಕ್ಷೆಯಾಗಲಿ..ಆದರೆ ಪೋಲಿಸ್ ಅಧಿಕಾರಿಗಳು ಪ್ರಾಮಾಣಿಕವಾಗಿ ತನಿಖೆ ನಡೆಸದೆ..ಅವರ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಎಸಿಪಿ ಚಂದನ್ ಹಾಗೂ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಅಮಾನತಿಗೆ ಆಗ್ರಹಿಸಿ ಮಾರ್ಚ್ 11ರಂದು ಬುಧವಾರ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Sangma vs Sangma:  ಹೆಂಡ್ತಿಯ ಪ್ರಶ್ನೆಗೆ ಬೆವರಿದ ಸಿಎಂ ಪತಿರಾಯ.. ಮೇಘಾಲಯದ ವಿಧಾನಸಭೆಯಲ್ಲಿ ಸ್ವಾರಸ್ಯಕರ ಘಟನೆ.‌..

ರೇಣುಕಾಸ್ವಾಮಿ ಕೊಲೆ ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದ ತನಿಖೆಯ ಪ್ರಾಮಾಣಿಕತೆ ಕುರಿತು ಹಲವು ಪ್ರಶ್ನೆಗಳು ಎದ್ದಿವೆ. ನಟ ದರ್ಶನ್ ವಿರುದ್ಧ ಸಾಕ್ಷ್ಯಗಳನ್ನು ತಿರುಚಲಾಗಿದೆ ಎಂಬ ಆರೋಪ ಗಂಭೀರವಾಗಿದ್ದು, ಈ ಕುರಿತು ಸ್ವತಂತ್ರ ತನಿಖೆ ನಡೆಸಬೇಕು ಎಂಬ ಬೇಡಿಕೆ ಕೂಡ ಕೇಳಿಬಂದಿದೆ.

USTICE VEDAVYASACHAR SRISHANANDA SPEECH : ರಾಘವೇಂದ್ರ ಸ್ವಾಮಿಗಳ ವಚನವನ್ನು ಅದ್ಭುತವಾಗಿ ಹೇಳಿದ  ಶ್ರೀಶಾನಂದ...
Tags: ACP ChandanDarshanDarshan ArrestDarshan ThoogadeepaKarnatakaPoliceprotestRenukaswamy Case
Previous Post

Iran–Israel War: ಇರಾನ್ ಮೇಲೆ ಇಸ್ರೇಲ್‌ ದಾಳಿ: ಮತ್ತೆ ಸಂಘರ್ಷ ಶುರು

Next Post

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗ್ತಾರೆ: ಡಿ.ಕೆ ಸುರೇಶ್

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗ್ತಾರೆ: ಡಿ.ಕೆ ಸುರೇಶ್

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗ್ತಾರೆ: ಡಿ.ಕೆ ಸುರೇಶ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!