• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಅಟ್ಲಾಂಟಿಕ್ ಮಹಾಸಾಗರ ದಾಟಿ ದಾಖಲೆ ಬರೆದ ಕನ್ನಡತಿ!

ಪ್ರತಿಧ್ವನಿ by ಪ್ರತಿಧ್ವನಿ
March 15, 2025
in ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ಶೋಧ
0
Share on WhatsAppShare on FacebookShare on Telegram

ADVERTISEMENT

ಅಟ್ಲಾಂಟಿಕ್ ಮಹಾಸಾಗರವನ್ನು ಸತತ 52 ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡುತ್ತಾ ದಾಟಿ ದಾಖಲೆಗೈದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಮೊಮ್ಮಗಳು ಅನನ್ಯ ಪ್ರಸಾದ್ ಅವರು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಮುಖ್ಯಮಂತ್ರಿಗಳು ಅನನ್ಯ ಅವರಿಗೆ ಶುಭ ಹಾರೈಸಿದರು.

ಅನಾಥ ಮಕ್ಕಳಿಗೆ ಶಿಕ್ಷಣ ನೀಡುವ ಚಾಮರಾಜನಗರ – ರಾಮಸಮುದ್ರದ ದೀನಬಂಧು ಶಾಲೆಯ ಮಕ್ಕಳ ಭವಿಷ್ಯಕ್ಕಾಗಿ ಇಂಥದ್ದೊಂದು ಸಾಹಸಕ್ಕೆ ಕೈಹಾಕಿ ಯಶಸ್ವಿಯಾಗಿರುವ ಅನನ್ಯ ಪ್ರಸಾದ್‌ ಅವರ ಕಾಳಜಿಯನ್ನು ಮೆಚ್ಚಿ ಮುಖ್ಯಮಂತ್ರಿಗಳು ಶ್ಲಾಘಿಸಿದರು.‌

Tags: ananyaananya prasadananya prasad atlantic rowananya prasad beti vivah geetananya prasad ocean rowingananya prasad record-breaking rowananya prasad rowing journeyananya prasad's epic 3000-mileananya prasad's fearless odysseyananya prasad's inspiring odysseyananya songananya songsananya trailersiddaramaiahananya_prasadAnanyaprasadbengaluru adventurer ananya prasadCM Siddaramaiahcm siddaramaiah latest newscm siddaramaiah newscm siddaramaiah speechcm siddaramaiah todaycm siddaramaiah today newscm siddarmaiahkannada podcast with ananya prasadsiddaramaiah assembly budget session 2025siddaramaiah budgetsiddaramaiah latest newssiddaramaiah newssiddaramaiah on karnataka budget session 2025siddaramaiah sadhu kokilasiddaramaiah speechsiddaramaiah speech in sessionsiddaramaiah today newssolo rower ananya prasad
Previous Post

ಕೇವಲ ಮುಸ್ಲಿಮರಿಗೆ ಮಾತ್ರ ಮೀಸಲಾತಿ ಎಂದು ಹೇಳಿದವರು ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್

Next Post

ಮೂಢನಂಬಿಕೆಯೇ ಇವತ್ತಿನ ರಾಕ್ಷಸರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post

ಮೂಢನಂಬಿಕೆಯೇ ಇವತ್ತಿನ ರಾಕ್ಷಸರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada