• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, September 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತದ ಸೇನೆಯ ದಾಳಿಯನ್ನು ಸಂಭ್ರಮಿಸಿದ ಕನ್ನಡಿಗರು

ಕೃಷ್ಣ ಮಣಿ by ಕೃಷ್ಣ ಮಣಿ
May 7, 2025
in Top Story, ದೇಶ, ವಿಶೇಷ
0
ಭಾರತದ ಸೇನೆಯ ದಾಳಿಯನ್ನು ಸಂಭ್ರಮಿಸಿದ ಕನ್ನಡಿಗರು
Share on WhatsAppShare on FacebookShare on Telegram
ADVERTISEMENT

ಪಾಕಿಸ್ತಾನದ ಉಗ್ರರನ್ನು ಅಪರೇಷನ್‌ ಸಿಂಧೂರ ಕಾರ್ಯಾಚರಣೆ ಮೂಲಕ ಭಾರತೀಯ ಸೇನೆ ಸದೆ ಬಡಿದಿದೆ. ಈ ಹಿನ್ನೆಲೆ, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಮಂಡ್ಯ ರಕ್ಷಣಾ ವೇದಿಕೆ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಗಿದೆ. ರಂಗನಾಥ ದೇಗುಲದಲ್ಲಿ ಸೈನಿಕರಿಗಗೆ ಪೂಜೆ ಸಲ್ಲಿಸಿ.. ಈಡುಗಾಯಿ ಒಡೆದು ಸೈನಿಕರಿಗೆ ಜೈಕಾರ ಹಾಕುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ.

ಇನ್ನು ಶಿವಮೊಗ್ಗದಲ್ಲೂ ರಾಷ್ಟ್ರ ಭಕ್ತ ಬಳಗದ ವತಿಯಿಂದ ಗಣಪತಿ ದೇವರಿಗೆ ಪೂಜೆ ಸಲ್ಲಿಸಿ ನಂತರ ಸಾರ್ವಜನಿಕರಿಗೆ ಪಾನಕ ಹಂಚಿ ಸಂಭ್ರಮಿಸಿದ್ದಾರೆ. ಪಾಪಿ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ಹಿನ್ನೆಲೆ ಶಿವಮೊಗ್ಗದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಶಿವಮೊಗ್ಗ ನಗರದ ರವೀಂದ್ರ ನಗರದ ಗಣಪತಿ ದೇವಸ್ಥಾನದ ಮುಂಭಾಗ ಸಂಭ್ರಮಾಚರಣೆ ಮಾಡಿದ್ದಾರೆ.

ಯಾದಗಿರಿಯಲ್ಲೂ ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು ಸಂಭ್ರಮಾಚರಣೆ ಮಾಡಲಾಗಿದೆ. ಸೈದಾಪುರ ಪಟ್ಟಣದಲ್ಲಿ ಪಟಾಕಿ ಸಿಡಿಸಿ ಭಾರತೀಯ ಸೇನೆ ಪರ ಘೋಷಣೆ ಮಾಡಲಾಗಿದೆ. ಪಾಕ್ ಮೇಲೆ ಭಾರತೀಯ ಸೇನೆ ಏರ್‌ಸ್ಟ್ರೈಕ್ ಮಾಡಿದ್ದಕ್ಕೆ ಸಾರ್ವಜನಿಕರು ಸಂಭ್ರಮಾಚರಣೆ ಮಾಡಿದ್ದಾರೆರ. ಭಾರತೀಯ ಸೇನೆ, ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.

Chalavadi Narayanaswamy: ಜನ ರುಬ್ಬಿದ ಮೇಲೆ ಕಾಂಗ್ರೆಸ್ಸಿಗರು ಹದ್ದುಬಸ್ತಿಗೆ ಬಂದಿದ್ದಾರೆ: ಛಲವಾದಿ..!

ಪಾಕಿಸ್ತಾನದ ಮೇಲೆ ಭಾರತ ಏರ್ ಸ್ಟ್ರೈಕ್ ಮಾಡಿದ್ದಕ್ಕೆ ಬಾಗಲಕೋಟೆಯ ರಬಕವಿ ಬನಹಟ್ಟಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಗಿದೆ. ಕೈಯಲ್ಲಿ ಭಾರತದ ತಿರಂಗ ಹಿಡಿದು ಸೈನಿಕರಿಗೆ ಜಯಘೋಷ ಹಾಕಿದ್ದಾರೆ. ಬೀದರ್‌ನಲ್ಲೂ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಮಾಡಲಾಗಿದೆ. ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ.

ಚಿತ್ರದುರ್ಗದಲ್ಲೂ ಹಿಂದೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ನಗರದ ಓಬವ್ವ ವೃತ್ತದಲ್ಲಿ ಭಾರತೀಯ ಸೇನೆ ಜೈಕಾರ ಹಾಕಿ ಹರ್ಷ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಶ್ರೀರಾಮ ಸೇನೆಯಿಂದ ವಿಜಯೋತ್ಸವ ಆಚರಿಸಲಾಗಿದೆ. ನಿವೃತ್ತ ಯೋಧರಿಗೆ ಸಿಂಧೂರ ಹಚ್ಚಿ ವಿಜಯೋತ್ಸವ ಆಚರಣೆ ಮಾಡಲಾಗಿದೆ.

ಪಾಕಿಸ್ತಾನದ ಉಗ್ರರ ನೆಲೆ ಮೇಲೆ‌ ಏರ್ ಸ್ಟ್ರೈಕ್ ಹಿನ್ನೆಲೆ, ಹಾಸನದಲ್ಲಿ ಬಿಜೆಪಿ ಶಾಸಕ ಹೆಚ್‌.ಕೆ ಸುರೇಶ್ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ. ಪಾಕ್‌ಗೆ ಮೊದಲೇ ಎಚ್ಚರಿಕೆ ಕೊಟ್ರು.. ಎಚ್ಚೆತ್ತುಕೊಳ್ಳಲಿಲ್ಲ. ಅದಕ್ಕೆ ಈಗ ಸ್ಯಾಂಪಲ್‌ವೊಂದನ್ನ ನೀಡಲಾಗಿದೆ ಎಂದು ಭಾರತೀಯ ಸೇನೆ ಪರ ಘೋಷಣೆ ಹಾಕಿದ್ದಾರೆ. ಇನ್ನು ಉಡುಪಿಯಲ್ಲೂ ಜಿಲ್ಲಾ ನಾಗರಿಕ ಸಮಿತಿಯಿಂದ ಸಂಭ್ರಮಾಚರಣೆ ಮಾಡಿದೆ. ನಗರದ ಪ್ರಮುಖ ಬೀದಿಗಳಲ್ಲಿ ತ್ರಿವರ್ಣ ಧ್ವಜದ ಮೆರವಣಿಗೆ ಮಾಡಲಾಗಿದೆ. ಬಳಿಕ ಜನರಿಗೆ ಲಾಡು ಹಂಚಿ ಸಂಭ್ರಮಿಸಲಾಗಿದೆ.

Siddaramaiah on Oparation Sindoor: ಆಪರೇಷನ್ ಸಿಂಧೂರ್‌ ಮೋದಿನ ಮನಸಾರೆ ಹೊಗಳಿದ ಸಿಎಂ ಸಿದ್ದರಾಮಯ್ಯ
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

20 ವರ್ಷಗಳ ಬಳಿಕ ಮೇ 23 ರಂದು ಮರು ಬಿಡುಗಡೆಯಾಗಲಿದೆ AMR ರಮೇಶ್ ನಿರ್ದೇಶನದ “ಸೈನೈಡ್”

Next Post

ಭಾರತದ ಮೇಲೆ ದಂಡೆತ್ತಿ ಬರುತ್ತಾ ಪಾಪಿ ಪಾಕಿಸ್ತಾನ..?

Related Posts

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ; ಮಧು ಬಂಗಾರಪ್ಪ ಆಪ್ತರ ವಿರುದ್ಧ ₹25 ಲಕ್ಷ ಲಂಚದ ಆರೋಪ !
Top Story

ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ; ಮಧು ಬಂಗಾರಪ್ಪ ಆಪ್ತರ ವಿರುದ್ಧ ₹25 ಲಕ್ಷ ಲಂಚದ ಆರೋಪ !

by ಪ್ರತಿಧ್ವನಿ
September 23, 2026
0

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್‌ನಲ್ಲಿ ಹಲವು ದಿನಗಳಿಂದ ಕೇಳಿಬರುತ್ತಿದ್ದ ಆಂತರಿಕ ಅಸಮಾಧಾನ ಇದೀಗ ಬಹಿರಂಗವಾಗಿದೆ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (SBUDA) ಅಧ್ಯಕ್ಷ ಎಚ್.ಎಸ್. ಸುಂದರೇಶ್ ಅವರು ಜಿಲ್ಲಾ ಉಸ್ತುವಾರಿ...

Read moreDetails
ಅಟ್ಟಿಕಾ ಗೋಲ್ಡ್ ಕಂಪನಿಗೆ ED ಶಾಕ್; 19ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ

ಅಟ್ಟಿಕಾ ಗೋಲ್ಡ್ ಕಂಪನಿಗೆ ED ಶಾಕ್; 19ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ

September 23, 2026
ದರ್ಶನ್‌ ವಿರುದ್ಧದ ಪ್ರಕರಣದಲ್ಲಿ ಪ್ರದೋಷ್‌ ಸಾಕ್ಷಿ; ಹೈಕೋರ್ಟ್‌ನಲ್ಲಿ ನಡೆದ ವಾದವೇನು?

ದರ್ಶನ್‌ ವಿರುದ್ಧದ ಪ್ರಕರಣದಲ್ಲಿ ಪ್ರದೋಷ್‌ ಸಾಕ್ಷಿ; ಹೈಕೋರ್ಟ್‌ನಲ್ಲಿ ನಡೆದ ವಾದವೇನು?

September 23, 2026
ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

ಇಂಡಿ ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ

September 23, 2026
ಸದನದಲ್ಲಿ ಭೀಕರ ಬರ, ರೈತರ ಸಂಕಷ್ಟ ಬದಿಗೊತ್ತಿ ನಟ ಅನಂತ್ ನಾಗ್ ವಿಚಾರಕ್ಕೆ ಬಿಜೆಪಿ ಜಟಾಪಟಿ: ಕಲಾಪದ ಸಮಯ ವ್ಯರ್ಥಕ್ಕೆ ಆಕ್ರೋಶ

ಸದನದಲ್ಲಿ ಭೀಕರ ಬರ, ರೈತರ ಸಂಕಷ್ಟ ಬದಿಗೊತ್ತಿ ನಟ ಅನಂತ್ ನಾಗ್ ವಿಚಾರಕ್ಕೆ ಬಿಜೆಪಿ ಜಟಾಪಟಿ: ಕಲಾಪದ ಸಮಯ ವ್ಯರ್ಥಕ್ಕೆ ಆಕ್ರೋಶ

September 23, 2026
Next Post
ಭಾರತದ ಮೇಲೆ ದಂಡೆತ್ತಿ ಬರುತ್ತಾ ಪಾಪಿ ಪಾಕಿಸ್ತಾನ..?

ಭಾರತದ ಮೇಲೆ ದಂಡೆತ್ತಿ ಬರುತ್ತಾ ಪಾಪಿ ಪಾಕಿಸ್ತಾನ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada